ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೌಲಭ್ಯ ಪಡೆಯುವಲ್ಲಿ ವಂಚಿತ ತಿಳವಳ್ಳಿ ಮಾದಿಗ ಸಮಾಜ-ಪವಿತ್ರಾ
ಜಿಲ್ಲೆಯಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸವಲತ್ತುಗಳಿಂದ ಹಾನಗಲ್ಲ ತಾಲೂಕಿನ ತಿಳವಳ್ಳಿ ಗ್ರಾಮದ ಮಾದಿಗ ಸಮುದಾಯ ವಂಚಿತವಾಗಿದ್ದು, ಇಂದಿಗೂ ಸರ್ಕಾರದ ಸೌಲಭ್ಯ ಪಡೆಯುವಲ್ಲಿ ಹಿಂದೆ ಬಿದ್ದಿದ್ದಾರೆ ಎಂದು ದಮನಿತ ಸೇನಾ ಸಮಿತಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪವಿತ್ರಾ ಜಿ. ಹೇಳಿದರು.
ಹಾವೇರಿ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹ
ಜಿಲ್ಲೆಯಲ್ಲಿ ಮಟ್ಕಾ, ಇಸ್ಪೀಟ್, ಕ್ರಿಕೆಟ್ ಬೆಟ್ಟಿಂಗ್ ಸೇರಿದಂತೆ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೇ ನಡೆಯುತ್ತಿದೆ. ಇವುಗಳಿಗೆ ಅ.16ರ ಒಳಗಾಗಿ ಕಡಿವಾಣ ಹಾಕದಿದ್ದರೆ ಅಂದೇ ನೊಂದ ಮಹಿಳೆಯರೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ರೈತ ಸಂಘದ ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಎಚ್ಚರಿಸಿದರು.
ಪದವಿ ಅಂಕಪಟ್ಟಿಯಲ್ಲಿ ವಿದ್ಯಾರ್ಥಿ ಬದಲು ಗವಿಶ್ರೀ ಫೋಟೋ
ವಿದ್ಯಾರ್ಥಿ ದೇವರಾಜ ಮೂಲೆಮನಿ 2022-23ನೇ ಸಾಲಿನಲ್ಲಿ ಬಿಎಸ್ಸಿ ಪ್ರವೇಶ ಪಡೆದಿದ್ದ.
ವಂಚನೆ ಕೇಸ್: 44 ಕಾರು ಪತ್ತೆ ಹಚ್ಚಿ ಮಾಲೀಕರಿಗೆ ಹಿಂದಿರುಗಿಸಿದ ಪೊಲೀಸರು
ಮಹ್ಮದ್ ಜಾಹೀರ್ ಬಾಷಾನಿಂದ ಕಾರುಗಳನ್ನು ಖರೀದಿಸಿದವರು ಕೂಡಲೇ ವಾಪಸ್ ಮಾಡಬೇಕು.
ವಾಲ್ಮೀಕಿ ಜಯಂತಿ ಬ್ಯಾನರ್ ತೆರವು; ಪಾಲಿಕೆ ಸಿಬ್ಬಂದಿ ಅಮಾನತು
ನೈರ್ಮಲ್ಯ ವಿಭಾಗದ ಮೇಸ್ತ್ರಿ ಎ.ಶ್ರೀನಿವಾಸಲು ಎಂಬವರನ್ನು ಪಾಲಿಕೆ ಆಯುಕ್ತರು ಅಮಾನತುಗೊಳಿಸಿದ್ದಾರೆ.
ಮಾಜಿ ಸೈನಿಕನ ಮೇಲೆ ಹಲ್ಲೆ ಪ್ರಕರಣ: ಸಿಪಿಐ ಅಮಾನತಿಗೆ ಆಗ್ರಹಿಸಿ ರಸ್ತೆ ತಡೆ
ಸೈನಿಕ ಎಂಬ ಮೆಸ್ ನಡೆಸುತ್ತಿರುವ ರಾಮಪ್ಪನ ಮೇಲೆ ಅಮಾನವೀಯವಾಗಿ, ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಬರೀ ಎಎಸೈ ಹಾಗೂ ಕಾನಸ್ಟೇಬಲ್ ಅಮಾನತಾಗಿದ್ದು, ಪ್ರಕರಣದಲ್ಲಿ ಸಿಪಿಐ ಕೈಡವಾಡವೂ ಇದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ನ. 3ರಂದು ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ: ಜಿಪಂ ಸಿಇಒ
ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ನ. 3ರಂದು ಮಧ್ಯಾಹ್ನ 2ಕ್ಕೆ ಆಯೋಜಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ ಪ್ರತಿ ತಾಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಸುವರ್ಣ ಮಹೋತ್ಸವ ನಡೆಯಲಿದೆ.
ಬೇಂದ್ರೆ ಕಾವ್ಯವುದ್ದಕ್ಕೂ ಸ್ತ್ರೀ ತತ್ವ ಅಭಿವ್ಯಕ್ತ
ತಾಯಿಯನ್ನು ಒಂದು ದೈವಿ ದರ್ಶನದಲ್ಲಿಟ್ಟು ನೋಡಿ, ಅದಕ್ಕೊಂದು ಸ್ವರೂಪ, ಸಿದ್ಧಾಂತ ಕೊಟ್ಟಂತಹ ಜಗತ್ತಿನ ಬಹುದೊಡ್ಡ ಕವಿ ಬೇಂದ್ರೆ. ಅವರ ಕಾವ್ಯದಲ್ಲಿ ಮಾತೃತ್ವ ದರ್ಶನ, ಮೀಮಾಂಸೆ, ರಸ ಅಲಂಕಾರವಾಗುತ್ತದೆ.
ಸಮಾಜಮುಖಿ ಕಾರ್ಯಗಳತ್ತ ಐಎಂಎ ಹೆಜ್ಜೆ
ಐಎಂಎ ವತಿಯಿಂದ ಈಗಾಗಲೇ ಕಾಲಕಾಲಕ್ಕೆ ವೈದ್ಯಕೀಯ ಶಿಬಿರ, ಉಪನ್ಯಾಸ, ಸಾಧಕರಿಗೆ ಸನ್ಮಾನ, ಹಿರಿಯರ ಸ್ಮರಣೆಯಂತಹ ಕಾರ್ಯಕ್ರಮ ಸಹ ಮಾಡುತ್ತಿದೆ.
ಸಾಮಾಜಿಕ, ಆರ್ಥಿಕ ಸಮೀಕ್ಷೆ: ಬ್ರಾಹ್ಮಣರು ಇತರೆ ಕಾಲಂನಲ್ಲೇಕೆ?
ಸಾಮಾನ್ಯ ಬ್ರಾಹ್ಮಣ ಎಂದು ಕಂದಾಯ ಇಲಾಖೆಯಿಂದ ಜಾತಿ ಪ್ರಮಾಣ ಪತ್ರ ನೀಡಲಾಗುತ್ತಿದೆ. ಆದರೆ, ಗಣತಿಯಲ್ಲಿ ಬ್ರಾಹ್ಮಣ ಆಯ್ಕೆಯೇ ಇಲ್ಲ. ಇತರೆ ಕಾಲಂನಲ್ಲಿ ಬ್ರಾಹ್ಮಣ ಎಂದು ನಾವೇಕೆ ಬರೆಯಿಸಬೇಕು ಎಂದು ತಾಲೂಕಿನ ಹೆಬ್ಬಳ್ಳಿಯಲ್ಲಿ ವಿರೋಧ ವ್ಯಕ್ತವಾಗಿದೆ.
< previous
1
...
729
730
731
732
733
734
735
736
737
...
14689
next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ