• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಂದಾಲ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಜರ್ಮನ್ ಮತ್ತು ಇಂಗ್ಲಿಷ್ ಭಾಷಾ ತರಬೇತಿ
ಮಾತೃ ಭಾಷೆಯಲ್ಲಿ ಮಾತಾಡುವುದರಿಂದ, ಸ್ಪಷ್ಟವಾಗಿ ಪರಿಸ್ಥಿತಿ ಅರ್ಥವಾಗುತ್ತದೆ.
ಈರುಳ್ಳಿ ಬೆಳೆಗೆ ಬೆಂಬಲ ಬೆಲೆ ಘೋಷಿಸಲು ಆಗ್ರಹ
ಪ್ರಸ್ತುತವಾಗಿ ರಾಜ್ಯದಲ್ಲಿ ಈರಳ್ಳಿ ಬೆಳೆಯನ್ನು ರೈತರು ಬೆಳೆದಿದ್ದಾರೆ.
ರಂಗಾಪುರದಲ್ಲಿ ಆರ್‌ಎಸ್‌ಎಸ್ ಶತಮಾನೋತ್ಸವ ಸಂಭ್ರಮ
ತಿಪಟೂರು: ತಾಲೂಕಿನ ರಂಗಾಪುರ ಗ್ರಾಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶತಮಾನೋತ್ಸವದ ಸಂಭ್ರಮದೊಂದಿಗೆ ವಿಜಯದಶಮಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಗುರಿಯೊಂದಿಗೆ ಕಠಿಣ ಶ್ರಮವಿದ್ದರೆ ಸಾಧನೆ ಸುಲಭ: ಎಡಿಜಿಪಿ ಡಿ.ರೂಪಾ
3ನೇ ತರಗತಿಯಲ್ಲಿದ್ದಾಗ ಐಪಿಎಸ್‌ ಆಗಬೇಕೆಂಬ ಗುರಿ ಈಡೇರಿಸಿಕೊಂಡ ಸಾಧಕಿ. ಕರ್ನಾಟಕದ ಮೊಟ್ಟ ಮೊದಲ ಐಪಿಎಸ್‌ ಅಧಿಕಾರಿಯಾದ ಎಡಿಜಿಪಿ ಡಿ.ರೂಪಾ ಅವರ ಕಥೆ.
ಪ್ರಿ ವೆಡ್ಡಿಂಗ್‌ ಶೂಟ್‌ ಮಾಡಲು ಅವಕಾಶ ನೀಡಿ
ದಾವಣಗೆರೆ ನಗರ, ಜಿಲ್ಲೆಯ ಎಲ್ಲಾ ಪ್ರೇಕ್ಷಣೀಯ, ಪ್ರವಾಸಿ ತಾಣಗಳು, ದೇವಸ್ಥಾನಗಳಲ್ಲಿ ಫ್ರೀವೆಡ್ಡಿಂಗ್‌ ಫೋಟೋ ಹಾಗೂ ವೀಡಿಯೋ ಶೂಟ್ ಮಾಡಲು ಅವಕಾಶ ಮಾಡಿಕೊಡುವಂತೆ ಕರ್ನಾಟಕ ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಅಸೋಸಿಯೇಷನ್‌, ಜಿಲ್ಲಾ, ತಾಲೂಕು ಘಟಕಗಳಿಂದ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರಿಗೆ ಮನವಿ ಅರ್ಪಿಸಲಾಯಿತು.
ನಮ್ಮ ಅಭಿವೃದ್ಧಿಯನ್ನು ವಿಪಕ್ಷ ಬಂದು ನೋಡ್ಲಿ : ಸಿಎಂ
ಗ್ಯಾರಂಟಿಗಳ ಕುರಿತು ಟೀಕೆ ಮಾಡುತ್ತಿದ್ದವರು, ಜಾರಿ ಮಾಡಿದರೆ ದಿವಾಳಿಯಾಗುತ್ತಾರೆ ಎಂದು ಹಿಯಾಳಿಸುತ್ತಿದ್ದವರು ಕೇಳಿಸಿಕೊಳ್ಳಿ, ತಲಾ ಆದಾಯದಲ್ಲಿ ಕರ್ನಾಟಕವೇ ಟಾಪ್‌. ನಮ್ಮ ರಾಜ್ಯದ ಜನರ ತಲಾ ಆದಾಯ ದೇಶದಲ್ಲಿಯೇ ನಂ.1 ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಾತಿಗಣತಿ 5ದಿನ ವಿಸ್ತರಣೆ : ಅ.12ರವರೆಗೆ ಶಾಲಾ ಅವಧಿ ಬದಲು

 ಸಮೀಕ್ಷೆಗೆ ಈ ಹಿಂದೆ ನಿಗದಿ ಮಾಡಿದ್ದ ಅ.7ರ ಗಡುವನ್ನು ಐದು ದಿನಗಳ ಕಾಲ ಅಂದರೆ ಅ.12ರ ವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.   ಈ ಹಿನ್ನೆಲೆಯಲ್ಲಿ ಅವಧಿ ವಿಸ್ತರಣೆಗೆ ತೀವ್ರ ಆಗ್ರಹ ವ್ಯಕ್ತವಾದ ಬೆನ್ನಲ್ಲೇ   ವಿಸ್ತರಣೆ  - ಗಣತಿ ಶೇ.80ರಷ್ಟು   ಪೂರ್ಣ ಹಿನ್ನೆಲೆ  5ದಿನ ವಿಸ್ತರಣೆ

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಸಿಎಂ ಬೆಂಗ್ಳೂರಲ್ಲಿ ಓಡಾಡಲು ಇವಿ ಕಾರು
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಳೂರು ನಗರದಲ್ಲಿ ಸಂಚಾರಕ್ಕಾಗಿ ವಿದ್ಯುತ್ ಚಾಲಿತ (ಇವಿ) ಕಾರು ನೀಡಲಾಗುವುದು ಎಂದು ಮಂಡಳಿ ಅಧ್ಯಕ್ಷ, ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಹೇಳಿದರು.
3 ಜಿಲ್ಲೆಗಳಿಗೆ ಕೃಷ್ಣಾ ನೀರು: ಪವನ್ ಕಲ್ಯಾಣ್
ಆಂಧ್ರಪ್ರದೇಶದ ಗಡಿ ಭಾಗದಲ್ಲಿ ಹರಿಯುವ ಕೃಷ್ಣಾ ನದಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹರಿಸಲು ಸಹೋದರ ಭಾವನೆಯಿಂದ ಪ್ರಯತ್ನ ಮಾಡುವುದಾಗಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ತೆಲುಗಿನ ಖ್ಯಾತ ನಟ ಪವನ್ ಕಲ್ಯಾಣ್ ಭರವಸೆ ನೀಡಿದ್ದಾರೆ.
ಪೊಲೀಸ್ ವರ್ಗಾವಣೆಗೆ ದಿಲ್ಲಿ ನಾಯಕರ ಎಂಟ್ರಿ!
ರಾಜ್ಯ ಪೊಲೀಸ್ ಇಲಾಖೆಯಲ್ಲಿ ‘ವರ್ಗಾವಣೆ ಪರ್ವ’ಕ್ಕೆ ಆರಂಭದಲ್ಲೇ ರಾಜಕೀಯ ವಿಘ್ನ ಎದುರಾಗಿದ್ದು, ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಎರಡು ಬಣಗಳ ತಿಕ್ಕಾಟದ ಪರಿಣಾಮ ಬೆಂಗಳೂರು ಸೇರಿ ಕೆಲ ಜಿಲ್ಲೆಗಳ ಪೊಲೀಸರ ವರ್ಗವನ್ನು ಇಲಾಖೆ ತಡೆ ಹಿಡಿದಿದೆ.
  • < previous
  • 1
  • ...
  • 730
  • 731
  • 732
  • 733
  • 734
  • 735
  • 736
  • 737
  • 738
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved