ಕೆರೆಗಳಿಂದ ನೀರೊದಗಿಸುವ ಯೋಜನೆ ಅವೈಜ್ಞಾನಿಕಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಅಗರ ಹಾಗೂ ಮುದ್ದೂರು ದೊಡ್ಡ ಕೆರೆಗಳನ್ನು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಅಭಿವೃದ್ಧಿಪಡಿಸಿ ಬೆಂಗಳೂರು ನಗರದ ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ನೀರೊದಗಿಸಲು ರೂಪಿಸಿರುವ ಯೋಜನೆಯನ್ನು ಅವೈಜ್ಞಾನಿಕವಾಗಿದ್ದು, ಇದನ್ನು ಸರ್ಕಾರ ಕೈಬಿಡುವಂತೆ ಶಾಸಕ ಎ.ಆರ್. ಕೃಷ್ಣಮೂರ್ತಿ ಆಗ್ರಹಿಸಿದರು.