ಸಮೀಕ್ಷೆ ವಿರೋಧಿಸುವವರು ಸಾಮಾಜಿಕ ನ್ಯಾಯದ ವಿರೋಧಿಗಳು: ಜಾಗೃತ ಕರ್ನಾಟಕ ಕಿಡಿಭಾರತದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಔದ್ಯೋಗಿಕವಾಗಿ ಯಾವ ಜಾತಿಗಳು ಎಷ್ಟು ಹಿಂದುಳಿದಿವೆ?, ಎಷ್ಟು ಮುಂದುವರೆದಿವೆ? ಎನ್ನುವುದನ್ನು ಕಾಲಕಾಲಕ್ಕೆ ಅಧ್ಯಯನ ಮಾಡಬೇಕು. ಅದಕ್ಕಾಗಿ ಸಮೀಕ್ಷೆ ನಡೆಯಬೇಕು. ಇದಕ್ಕೆ ಅಡ್ಡಗಾಲು ಹಾಕುವುದು ಸಾಮಾಜಿಕ ನ್ಯಾಯದ ವಿರೋಧಿ ನಡೆಯಾಗಿದೆ.