• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾನೂರು ಗ್ರಾಮ ಪಂಚಾಯಿತಿ ಗುಂಡ್ವಾನಿ ಕಾಡಿನಲ್ಲಿ ತುಂಟ ಆನೆ ಸೆರೆ
ನರಸಿಂಹರಾಜಪುರ, ಕಳೆದ ಒಂದೂವರೆ ವರ್ಷದಿಂದ ಕಾನೂರು ಗ್ರಾಮ ಪಂಚಾಯಿತಿಯ ಸಂಕ್ಸೆ, ಕಾನೂರು ಗ್ರಾಮ, ಬಾಳೆ ಗ್ರಾಮ ಪಂಚಾಯಿತಿಯ ವಗಡೆ ಸುತ್ತಮುತ್ತ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದ್ದ ಒಂಟಿ ಸಲಗವನ್ನು ಅರಣ್ಯ ಇಲಾಖೆಯವರು ಸೋಮವಾರ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.
ಕೃಷಿ ಹೊಂಡಕ್ಕೆ ಬಿದ್ದು ಸಹೋದರಿಯರ ದುರ್ಮರಣ
ಕೊರಟಗೆರೆ: ಇಬ್ಬರು ಸಹೋದರಿಯರು ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ತಾಲೂಕಿನ ಅರಸಾಪುರ ಗ್ರಾಮದಲ್ಲಿ ನಡೆದಿದೆ.
ರೈತರ ಸಂಕಷ್ಟಕ್ಕೆ ಕುಟುಂಬ ವಿಘಟನೆಯೂ ಕಾರಣ: ಗೋಪಾಲ್‌
ಹೊಸಕೋಟೆ: ದೇಶಕ್ಕೆ ಅನ್ನ ನೀಡುವ ರೈತರಿಗೆ ಮಹತ್ವವಿದ್ದರೂ, ಕೃಷಿ ಲಾಭದಾಯಕ ಆಗದಿರುವುದು ಬೇಸರದ ಸಂಗತಿ ಎಂದು ಕೆಪಿಸಿಸಿ ಕಾರ್ಯದರ್ಶಿ ಇಟ್ಟಸಂದ್ರ ಬಿ.ಗೋಪಾಲ್ ತಿಳಿಸಿದರು.
ದರೋಡೆಕೋರರಿಂದ ನೀತಿ ಪಾಠ: ಯಶವಂತರಾವ್ ಜಾಧವ್
ವೋಟ್ ಚೋರಿ ಅಭಿಯಾನ ಕೈಗೊಂಡಿರುವ ಕಾಂಗ್ರೆಸ್ಸಿನ ನಾಯಕರನ್ನು ನೋಡಿದರೆ ದರೋಡೆಕೋರರೇ ನೀತಿ ಪಾಠ ಹೇಳಿದಂತಾಗಿದೆ ಎಂದು ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಲೇವಡಿ ಮಾಡಿದರು.
ತುಂಗೆಯಲ್ಲಿ ತೆಪ್ಪ ಮಗುಚಿ ಇಬ್ಬರು ಕಾಣೆ
ತೆಪ್ಪದಲ್ಲಿ ತುಂಗಭದ್ರಾ ನದಿಗೆ ಇಳಿದಿದ್ದ ಮೂವರ ಪೈಕಿ ಇಬ್ಬರು ನೀರು ಪಾಲಾಗಿ, ಮತ್ತೊಬ್ಬ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಹೊನ್ನಾಳಿ ಪಟ್ಟಣದ ತುಂಗಭದ್ರಾ ನದಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭ‍ವಿಸಿದೆ.
ಜನರಿಗೆ ಸಂಕಷ್ಟ ತಂದಿಟ್ಟ ಕಾಮಗಾರಿ
ವೆಂಕಟಾಪುರ ರಸ್ತೆ ಮಾರ್ಗದಲ್ಲಿ ಬೃಹತ್‌ ವಾಲ್‌ ಕಾಮಗಾರಿ ನಿರ್ಮಾಣಕ್ಕೆ ರಸ್ತೆ ಪಕ್ಕದಲ್ಲಿಯೆ 15ಅಡಿ ಉದ್ದ ಹಾಗೂ 15ಅಡಿ ಆಳಕ್ಕೆ ಜೆಬಿಸಿಯಿಂದ ಗುಂಡಿ ಬಗೆದು ಕಾಮಗಾರಿ ಸ್ಥಗಿತಗೊಳಿಸಿ ಹಾಗೆ ಬಿಟ್ಟಿದ್ದಾರೆ.
ಹಿರಿಯ ರಂಗತಜ್ಞ ಪಿ.ತಿಪ್ಪೇಸ್ವಾಮಿಗೆ ವಾಲ್ಮೀಕಿ ಪ್ರಶಸ್ತಿ
ಚಳ್ಳಕೆರೆ ನಗರದ ರಂಗಕರ್ಮಿ ಪಿ.ತಿಪ್ಪೇಸ್ವಾಮಿಗೆ ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಘೋಷಣೆ.
ಹಿರಿಯ ನಾಗರಿಕರಿಗೆ ಆತ್ಮಸ್ಥೈರ್ಯ ತುಂಬಿ: ಸಂದೇಶ್‌
ನೆಲಮಂಗಲ: ಹಿರಿಯ ನಾಗರಿಕರು ಸಮಾಜದ ಮಾರ್ಗದರ್ಶಕರು, ಅವರನ್ನು ಗೌರವಿಸುವ ಜತೆಗೆ ಅವರಿಗೆ ಆತ್ಮಸ್ಥೈರ್ಯ ತುಂಬಬೇಕು ಎಂದು ಅಪರ ಹಿರಿಯ ಸಿವಿಲ್ ನ್ಯಾಯಧೀಶರಾದ ಟಿ.ಎಲ್.ಸಂದೇಶ್‌ ತಿಳಿಸಿದರು.
ಅಭಿವೃದ್ಧಿಯಲ್ಲಿ ಹೆದ್ದಾರಿಗಳ ಪಾತ್ರ ಬಹುಮುಖ್ಯ: ಶಾಸಕ ಶರತ್ ಬಚ್ಚೇಗೌಡ
ಹೆದ್ದಾರಿಗಳ ನಿರ್ಮಾಣ ಕಾರ್ಯದಲ್ಲಿ ರಾಜ್ಯ ಸರ್ಕಾರ ಪ್ರಮುಖ ಜವಾಬ್ದಾರಿ ನಿರ್ವಹಿಸುತ್ತದೆ, ಚೆನ್ನೈನಿಂದ ಬೆಂಗಳೂರು ನಡುವಿನ ಪ್ರಯಾಣವನ್ನು ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇವಲ ಮೂರು ಗಂಟೆಗಳಲ್ಲಿ ಕ್ರಮಿಸಬಹುದು,
ಶಿಕ್ಷಕರು ಸ್ಥಳೀಯರೊಂದಿಗೆ ಬೆರೆತು ಸಮಸ್ಯೆ ಪರಿಹರಿಸಿ: ಹಿರೇಕಲ್ಮಠ ಶ್ರೀ
ಪ್ರೌಢಶಾಲಾ ಶಿಕ್ಷಕರಾಗುವವರು ಗ್ರಾಮೀಣ ಪ್ರದೇಶದ ಜನರೊಂದಿಗೆ ಬೆರೆತು ಸ್ಥಳೀಯವಾಗಿರುವ ಸಮಸ್ಯೆಗಳನ್ನು ಬಗೆಹರಿಸುವ ಸಾಮರ್ಥ್ಯವನ್ನು ಬೆಳೆಸುವ ಉದ್ದೇಶದಿಂದ ಪೌರತ್ವ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಹಿರೇಕಲ್ಮಠದ ಡಾ,.ಒಡೆಯರ್ .ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
  • < previous
  • 1
  • ...
  • 735
  • 736
  • 737
  • 738
  • 739
  • 740
  • 741
  • 742
  • 743
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved