ಶಿಕ್ಷಕರು ಮಕ್ಕಳಲ್ಲಿ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಬೇಕು: ಬ್ರಿ. ಡಾ. ಸುರ್ಜಿತ್ ಸಿಂಗ್ ಪಾಬ್ಲಾಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಉಡುಪಿ ಧರ್ಮಪ್ರಾಂತ್ಯದ ಕೆಥೋಲಿಕ್ ಎಜ್ಯುಕೇಶನ್ ಸೊಸೈಟಿ ಆಶ್ರಯದಲ್ಲಿ ಇನ್ಫೋಸಿಸ್ ಸ್ಪ್ರಿಂಗ್‌ಬೋರ್ಡ್ ಸಹಯೋಗದೊಂದಿಗೆ ಶಾಲೆಯ ಶಿಕ್ಷಕರಿಗೆ ಸಾಮರ್ಥ್ಯ ವೃದ‍್ಧಿ ಕಾರ್ಯಾಗಾರ ನಡೆಯಿತು.