• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶಾದ್ಯಂತ ಹಿಂದೂ ಸಮ್ಮೇಳನ : ದೇಶದಲ್ಲಿ 83 ಸಾವಿರ ಶಾಖೆ
ಭಾರತದ ಮೇಲೆ ಸಾವಿರಾರು ವರ್ಷಗಳಿಂದ ಆಕ್ರಮಣಗಳು ನಡೆಯುತ್ತಲೆ ಇವೆ. ದೇಶದ ಗತವೈಭವ ಮರು ಪ್ರತಿಷ್ಠಾಪಿಸುವ, ದೇಶ ರಕ್ಷಣೆಗಾಗಿ ಹುಟ್ಟಿಕೊಂಡ ಆರ್‌ಎಸ್‌ಎಸ್‌ಗೆ ಶತಮಾನೋತ್ಸವ. ನಾಗಪುರದಲ್ಲಿ ಒಂದು ಶಾಖೆಯಿಂದ ಪ್ರಾರಂಭಗೊಂಡ ಆರ್‌ಎಸ್‌ಎಸ್‌, ಇದೀಗ ದೇಶದಲ್ಲಿ 83 ಸಾವಿರ ಶಾಖೆ ಹೊಂದಿದೆ.
ಕಾಫ್‌ ಸಿರಪ್‌ ಬಗ್ಗೆ ರಾಜ್ಯದಲ್ಲೂ ಆತಂಕ

 ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ ಸೇವಿಸಿ 16 ಮಕ್ಕಳು ಸಾವನ್ನಪ್ಪಿದ ಬೆನ್ನಲ್ಲೇ, ಕರ್ನಾಟಕದಲ್ಲಿ ಮಾರಾಟವಾಗುತ್ತಿರುವ 2 ಬ್ರ್ಯಾಂಡ್‌ಗಳ ಕೆಮ್ಮಿನ ಸಿರಪ್ ಗುಣಮಟ್ಟ ಕಳಪೆಯಾಗಿದೆ ಎಂದು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ಆಗಸ್ಟ್‌ನಲ್ಲೇ ವರದಿ ನೀಡಿತ್ತು ಎಂಬ ಸಂಗತಿ ಬೆಳಕಿಗೆ ಬಂದಿದೆ. 

ಘಟಪ್ರಭಾ ಸಕ್ಕರೆ ಕಾರ್ಖಾನೆಗೆ ಅವಿರೋಧ ಆಯ್ಕೆ
ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮನ್ನು ಮುಂದಿನ ನವೆಂಬರ್ ತಿಂಗಳಿನ ಮೊದಲ ವಾರದಲ್ಲಿ ಆರಂಭ
13.95 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿಗೆ ಶೀಘ್ರ ಚಾಲನೆ

  4.80 ಕಿ.ಮೀ ರಸ್ತೆಯ ಅಭಿವೃದ್ಧಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅನುದಾನ ದೊರೆತಿದೆ. ಈಗಾಗಲೇ ರಸ್ತೆ ಅಗೆಯುವ ಕೆಲಸ ಆರಂಭಗೊಂಡಿದ್ದು, ಶೀಘ್ರದಲ್ಲೇ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯಿಂದ ಭೂಮಿಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ

ಸಂಘದಿಂದ ಶಿಸ್ತು, ದೇಶಾಭಿಮಾನದ ಪಾಠ
ಕನ್ನಡಪ್ರಭ ವಾರ್ತೆ ತಾಳಿಕೋಟೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶಾಭಿಮಾನವನ್ನು ರೂಢಿಸಿಕೊಂಡು ನಡೆಯುವುದರೊಂದಿಗೆ ದೇಶ ವಿದೇಶಗಳಲ್ಲಿಯೂ ತನ್ನ ಘನತೆ, ಗೌರವದಿಂದ ಮುನ್ನಡೆದಿದೆ. ಈ ಸಂಘಟನೆ ಸೂರ್ಯ ಚಂದ್ರ ಇರೋವರೆಗೂ ಬೆಳೆಯಲಿದೆ. ಅಲ್ಲಿಯವರೆಗೂ ಭಾರತ ಮಾತೆಯ ಭಕ್ತಿ ಶ್ರದ್ದೆ ಇದ್ದೇ ಇರುತ್ತದೆ ಎಂದು ಖಾಸ್ಗತೇಶ್ವರ ಮಠದ ಬಾಲ ಶಿವಯೋಗಿ ಶ್ರೀಸಿದ್ದಲಿಂಗ ದೇವರು ಹೇಳಿದರು.
ಪ್ರತಿ ಟನ್ ಕಬ್ಬಿಗೆ 4700 ದರ ನಿಗದಿಗೊಳಿಸಿ

ಪ್ರತಿ ಟನ್ ಕಬ್ಬಿಗೆ ₹4700 ದರ ನಿಗದಿ ಮಾಡಬೇಕು ಹಾಗೂ ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಸೂಕ್ತ ಪರಿಹಾರ ಒದಗಿಸುವುದು ಸೇರಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ಕನ್ನಡ ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಿರಿ
ಬೆಳಗಾವಿಯ ಕನ್ನಡ ರಾಜ್ಯೋತ್ಸವ-25ಕ್ಕೆ ಸರ್ಕಾರದಿಂದ 2 ಕೋಟಿ ಹಣ ತಕ್ಷಣ ಬಿಡುಗಡೆ ಮಾಡಬೇಕು.
ದೇಶದ ಸುಧಾರಣೆಯಲ್ಲಿ ಗ್ರಾಪಂಗಳ ಪಾತ್ರ ಅಪಾರ
ಗ್ರಾಪಂ ಸಿಬ್ಬಂದಿಗೆ ಸರ್ಕಾರದಿಂದ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಟ್ಟು ಅವರ ಜೀವನ ಮಟ್ಟ ಸುಧಾರಿಸಬೇಕಾಗಿದೆ.
ರೈತರ ಬೆಳೆಗೆ ಯೋಗ್ಯ ದರ ನೀಡುವ ಪ್ರಧಾನಿ ಅಗತ್ಯವಿದೆ
ಕನ್ನಡಪ್ರಭ ವಾರ್ತೆ ಕೊಲ್ಹಾರ ದೇಶದಲ್ಲಿ ರೈತರು ಪರಿಶ್ರಮದಿಂದ ಬೆಳೆದ ಬೆಳೆಗೆ ಯೋಗ್ಯ ದರ ನೀಡುವ ಶಕ್ತಿ ಇರುವ ಪ್ರಧಾನಿ ನಮ್ಮ ದೇಶಕ್ಕೆ ಸಿಕ್ಕಿಲ್ಲ ಎಂಬುದು ರೈತರ ದುರ್ದೈವ. ಒಂದೊಮ್ಮೆ ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನೀಡಿದರೆ ಸಾಕು, ನಾವು ಇನ್ನಾವುದೇ ಸೌಲಭ್ಯ ನೀಡದಿದ್ದರೂ ನಮ್ಮ ರೈತರಿಗೆ, ದೇಶಕ್ಕೆ ಸಾಲ ನೀಡುವ ಶಕ್ತಿ ಬರಲಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಶಾಸಕರು ಜಮೀನುಗಳಿಗೆ ತೆರಳಿ ಪರಿಶೀಲಿಸಲಿ
ಕನ್ನಡಪ್ರಭ ವಾರ್ತೆ ನಾಲತವಾಡ ರೈತರ ವಿಷಯದಲ್ಲಿ ರಾಜಕೀಯ ಮಾಡಲು ಬಂದಿಲ್ಲ, ಇದು ರಾಜಕೀಯ ಮಾಡುವ ಸಮಯವಲ್ಲ. ರೈತರು ಪ್ರತಿ ಪಕ್ಷಕ್ಕೂ ಮತ ಹಾಕಿದ್ದು, ಅವರು ಸಂಕಷ್ಟದಲ್ಲಿರುವಾಗ ಅವರಿಗೆ ನ್ಯಾಯ ದೊರಕಿಸಿಕೊಡುವುದು ನನ್ನ ಉದ್ದೇಶ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
  • < previous
  • 1
  • ...
  • 741
  • 742
  • 743
  • 744
  • 745
  • 746
  • 747
  • 748
  • 749
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved