ಸಮಾಜದ ಒಳಿತಿಗೆ ಶ್ರೀ ಕುಮಾರ ಶಿವಯೋಗಿಗಳ ಕೊಡುಗೆ ಅಪಾರ: ಚಿದಾನಂದ್ಮೂಡಿಗೆರೆ, ಶ್ರೀ ಕುಮಾರ ಶಿವಯೋಗಿಗಳ ಸಾರಥ್ಯದಲ್ಲಿ ಹಲವಾರು ಶಿಷ್ಯ ವೃಂದದವರಿಗೆ ವಿದ್ಯೆ, ಧ್ಯಾನ, ಸಾಹಿತ್ಯ ಹಾಗೂ ಸಂಸ್ಕಾರ ನೀಡುವ ಮೂಲಕ ಸಮಾಜದ ಒಳಿತಿಗಾಗಿ ಶ್ರಮಿಸಿದವರು ಎಂದು ಅಖಿಲ ಭಾರತೀಯ ವೀರಶೈವ ಲಿಂಗಾಯತ ಮಹಾ ಸಭಾದ ಕಾರ್ಯನಿರ್ವಾಹಕ ನಿರ್ದೇಶಕ ಚಿದಾನಂದ್ ಎಸ್.ಮಠದ್ ಹೇಳಿದರು.