• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
₹2.25 ಕೋಟಿ ವೆಚ್ಚದಲ್ಲಿ ರೈತ ಸಂಪರ್ಕ ಕೇಂದ್ರದ ಉಗ್ರಾಣ: ಶಾಸಕ ಜಿ.ಎಸ್. ಪಾಟೀಲ
ಅತಿವೃಷ್ಟಿಯಿಂದಾದ ಬೆಳೆಹಾನಿಗೆ ಸೂಕ್ತ ಪರಿಹಾರ ನೀಡುವಲ್ಲಿ ಸರ್ಕಾರ ಮುಂದಾಗಿದೆ. ಈ‌ ಕುರಿತು ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಜಂಟಿ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ.
ಪ್ರತಿಯೊಬ್ಬರೂ ಹೆತ್ತತಾಯಿಯ ಋಣ ತೀರಿಸಿ: ಡಾ. ಅನ್ನದಾನೀಶ್ವರ ಶ್ರೀ
ಮಾಜಿ ಸಚಿವ ಎಸ್.ಎಸ್. ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯ ಕೀರ್ತಿಗೆ ಮೊದಲು ಹೆತ್ತ ತಾಯಿ ನಂತರ ಕಲಿಸಿದ ಪ್ರಾಥಮಿಕ ಶಾಲೆ ಶಿಕ್ಷಕರು ಕಾರಣವಾಗುತ್ತಾರೆ. ದೇಶದ ಭವಿಷ್ಯ ಶಾಲಾ ತರಗತಿ ಕೋಣೆಗಳಲ್ಲಿ ಇರುತ್ತದೆ ಎಂಬುದು ಸುಳ್ಳಲ್ಲ ಎಂದರು.
ರಸ್ತೆ ಅಭಿವೃದ್ಧಿಯಿಂದ ಗ್ರಾಮಗಳ ಪ್ರಗತಿ: ಶಾಸಕ ಡಾ. ಚಂದ್ರು ಕೆ. ಲಮಾಣಿ
ಗ್ರಾಮೀಣ ಪ್ರದೇಶದಲ್ಲಿರುವ ರಸ್ತೆಗಳ ಅಭಿವೃದ್ಧಿಪಡಿಸುವುದರಿಂದ ಗ್ರಾಮಗಳು ಪ್ರಗತಿ ಹೊಂದಲು ಸಾಧ್ಯವಾಗುತ್ತದೆ.
ಕ್ಷಯರೋಗ ಕುರಿತು ಭಯಪಡುವ ಅಗತ್ಯವಿಲ್ಲ-ಡಾ. ಕಾಂತೇಶ
ಕ್ಷಯರೋಗದ (ಟಿಬಿ) ಕುರಿತು ಭಯಪಡುವ ಅಗತ್ಯವಿಲ್ಲ. ರೋಗಗ್ರಸ್ಥರಿಗೆ ಸೂಕ್ತ ಚಿಕಿತ್ಸೆ ಸೇರಿದಂತೆ ಕ್ಷಯರೋಗ ಮುಕ್ತ ಭಾರತ ಕಾರ್ಯಕ್ರಮ ಆಯೋಜಿಸುವ ಮೂಲಕ ಪ್ರತಿ ಲಕ್ಷಕ್ಕೆ 237 ಜನರಿಗೆ ಅಂಟಿದ್ದ ರೋಗವನ್ನು ಪ್ರಸ್ತುತ 195ಕ್ಕೆ ಇಳಿಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಕಾಂತೇಶ ಭಜಂತ್ರಿ ಹೇಳಿದರು.
ಪೂರ್ಣಗೊಂಡರೂ ಆರಂಭವಾಗದ ಶಿಗ್ಗಾಂವಿ ಇಂದಿರಾ ಕ್ಯಾಂಟೀನ್‌
ಬಡವರಿಗೆ, ನಿರ್ಗತಿಕರ ಹಸಿವು ನೀಗಿಸುವ ಉದ್ದೇಶದಿಂದ ಇಲ್ಲಿನ ಹೊಸ ಬಸ್‌ನಿಲ್ದಾಣದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಎರಡು ವರ್ಷ ಗತಿಸಿದರೂ ಆರಂಭವಾಗಿಲ್ಲ.
ಪ್ರತ್ಯೇಕ ಒಳ ಮೀಸಲಾತಿಗೆ ಒತ್ತಾಯಿಸಿ ದಿಲ್ಲಿಯಲ್ಲಿ ಅಲೆಮಾರಿಗಳ ಪ್ರತಿಭಟನೆ
ರಾಮ, ಲಕ್ಷ್ಮಣ, ರಾವಣ, ದುರ್ಗಾ, ಆಂಜನೇಯ ಮುಂತಾದ ವೇಷ ತೊಟ್ಟ ಕಲಾವಿದರು ತಮ್ಮ ಕಲಾ ರೂಪಗಳಲ್ಲೇ ತಮ್ಮ ನೋವನ್ನು ಹೊರಹಾಕಿದರು.
ಗರ್ಭಿಣಿಯರು, ಮಕ್ಕಳಲ್ಲಿ ಪೌಷ್ಟಿಕಾಂಶ ಕೊರತೆ ನೀಗಿಸಲು ಪೋಷಣ ಅಭಿಯಾನ ಸಹಕಾರಿ
ಪೋಷಣ ಅಭಿಯಾನ ಕಾರ್ಯಕ್ರಮವನ್ನು ೨೦೧೮ರಲ್ಲಿ ಪ್ರಧಾನಿ ನರೇಂದ್ರ ಮೋದಿಜಿಯವರು ಚಾಲನೆ ನೀಡಿದರು. ಹದಿಹರೆಯ ಹುಡುಗಿಯರು, ಗರ್ಭಿಣಿಯರು, ತಾಯಂದಿರು, ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆಯನ್ನು ನೀಗಿಸಲು ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಣೇಶ ಲಿಂಗನಗೌಡ್ರ ಹೇಳಿದರು.
ಸಮೀಕ್ಷೆ ನಿಗದಿತ ವೇಳೆ ಮುಗಿಯದಿರಲು ಷಡ್ಯಂತ್ರ: ಆರೋಪ
ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿಗದಿತ ಗಡುವಿನಲ್ಲಿ ಮುಗಿಯದಿರಲು ಕೆಲವರ ಷಡ್ಯಂತ್ರ ಕಾರಣವಾಗಿದೆ.
ಕುರುಬ ಸಮಾಜ ಎಸ್ಟಿ ಸೇರ್ಪಡೆಗೆ ವಿರೋಧ
ನಾವು ಸಾಂಕೇತಿಕವಾಗಿ ಮಹರ್ಷಿ ವಾಲ್ಮೀಕಿ ಪೂಜೆ ಮಾಡುತ್ತೇವೆ.
ಕನ್ನಡ ವಿವಿಗೆ 80 ಎಕರೆ ಉಳಿಸಿದ ಮೊಗಳ್ಳಿ ಗಣೇಶ ಇನ್ನಿಲ್ಲ
ಮಂಡ್ಯ ಜಿಲ್ಲೆಯ ಮದ್ದೂರಿನ ಮಾದನಾಯಕನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಿತು.
  • < previous
  • 1
  • ...
  • 753
  • 754
  • 755
  • 756
  • 757
  • 758
  • 759
  • 760
  • 761
  • ...
  • 14695
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved