ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ನಾಡಹಬ್ಬ ದಸರಾ ಮಹೋತ್ಸವದ ಸಿದ್ಧತೆಯ ಮೊದಲ ಭಾಗವಾದ ಗಜಪಯಣಕ್ಕೆ ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಳ್ಳಿ ವಲಯ ಕೇಂದ್ರದ ಬಳಿ ಸೋಮವಾರ ಸಂಭ್ರಮದ ಚಾಲನೆ ದೊರೆಯಿತು.
ಪಡಿತರ ವಿತರಣೆ ಗೊಂದಲ ಸರಿಪಡಿಸಲು ಆಗ್ರಹ
ತರೀಕೆರೆ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ತರೀಕೆರೆ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ತಹಸೀಲ್ದಾರ್ ಮುಖಾಂತರ ಮನವಿ ಸಲ್ಲಿಸಲಾಯಿತು.
ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ಸಂಸ್ಕಾರವನ್ನು ಕಲಿಯಬೇಕು: ವಿಧುಶೇಖರ ಶ್ರೀ
ಶೃಂಗೇರಿ, ವಿದ್ಯಾರ್ಥಿಗಳಿಗೆ ವಿನಯ, ವಿವೇಕ, ಉತ್ತಮ ಸಂಸ್ಕೃತಿ ಇರಬೇಕು. ವಿದ್ಯೆಯೊಂದಿಗೆ ಸಂಸ್ಕಾರ ಕಲಿಯಬೇಕು ಎಂದು ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥರು ಹೇಳಿದರು.
ಮಹನೀಯರ ಜಯಂತಿ ಆಚರಣೆಗೆ ಸಿದ್ಧತೆಗೆ ಎಡಿಸಿ ಸೂಚನೆ
ರಾಮನಗರ: ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆ.9ರಂದು ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಆ.16ರಂದು ಶ್ರೀ ಕೃಷ್ಣ ಜಯಂತಿ ಆಚರಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಸೂಚಿಸಿದರು.
ಗ್ರಾಮೀಣ ನೀರಿನ ಸಮಸ್ಯೆ ಬಗೆಹರಿಸಲು ಜಲಜೀವನ್ ಮಿಷನ್ ಸಹಕಾರಿ
ದಾಬಸ್‍ಪೇಟೆ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಲ್ಲಿ ಜಲ ಜೀವನ್ ಮಿಷನ್ ಯೋಜನೆ ಸಹಕಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಡಾ.ಕೆ.ಎನ್.ಅನುರಾಧ ಹೇಳಿದರು.
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮೈಸೂರಿನ ಇತಿಹಾಸ ತಿಳಿದಿದ್ದರೂ ಹಿರಿಯ ಸಚಿವರಾಗಿರುವ ಡಾ.ಎಚ್.ಸಿ.ಮಹದೇವಪ್ಪ ಅವರು ಕನ್ನಂಬಾಡಿ ಕಟ್ಟೆಗೆ (ಕೃಷ್ಣರಾಜ ಸಾಗರ) ಅಡಿಗಲ್ಲನ್ನು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬ ಹೇಳಿಕೆ ನೀಡಿದ್ದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ.
ತಿರುಪತಿ ಸೇರಿ ಆಂಧ್ರ, ತ.ನಾಡು ದೇಗುಲಗಳಿಗೆ ರಾಜ್ಯಪಾಲ ಭೇಟಿ
ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ತಿರುಪತಿಯೂ ಸೇರಿ ಆಂಧ್ರಪ್ರದೇಶ, ತಮಿಳುನಾಡಿನ ದೇವಾಲಯಗಳಿಗೆ ಕುಟುಂಬದೊಂದಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ರಮ್ಯಾಗೆ ಕೆಟ್ಟ ಮೆಸೇಜ್ ಕಳುಹಿಸಿದ್ದ ಮತ್ತಿಬ್ಬರ ಸೆರೆ
ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸಂಸದೆ, ನಟಿ ರಮ್ಯಾ ಅವರಿಗೆ ನಿಂದನೆ ಪ್ರಕರಣ ಸಂಬಂಧ ನಟ ದರ್ಶನ್ ಅವರ ಮತ್ತಿಬ್ಬರು ಅಭಿಮಾನಿಗಳನ್ನು ಸಿಸಿಬಿ ಸೈಬರ್ ಅಪರಾಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ರಾಜ್ಯದಲ್ಲಿ 52 ಲಕ್ಷ ಜಮೀನುಗಳು ಮೃತರ ಹೆಸರಿನಲ್ಲಿ ಮುಂದುವರೆಯುತ್ತಿದೆ. ಇದರಲ್ಲಿ ವಾರಸುದಾರರ ನಡುವೆ ತಕರಾರಿಲ್ಲದ ಎಲ್ಲವನ್ನೂ ಪೌತಿ ಖಾತೆ ಅಭಿಯಾನದ ಮೂಲಕ ಡಿಸೆಂಬರ್ ಒಳಗಾಗಿ ವಾರಸುದಾರರಿಗೆ ಬದಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಸರ್ವ ಪ್ರಕಾರ ಸಾಹಿತ್ಯಗಳು ನಿರಂತರ ಹರಿಯಲಿ
ಸರ್ವ ಪ್ರಕಾರಗಳ ಸಾಹಿತ್ಯ ರೂಪಗಳು ಕನ್ನಡದ ಸಾಹಿತ್ಯ ವೇದಿಕೆಗಳಲ್ಲಿ ನಿರಂತರ ಹರಿಯುತ್ತಿರಲಿ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ವಾಮದೇವಪ್ಪ ಹೇಳಿದ್ದಾರೆ.
< previous
1
...
754
755
756
757
758
759
760
761
762
...
13555
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’