ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ವಸ್ಥ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸೋಣ: ಶಾಸಕ ಶ್ರೀನಿವಾಸ ಮಾನೆ
ಭೌತಿಕವಾದುದನ್ನು ಹಾಳು ಮಾಡಬಹುದು. ಭಕ್ತಿಯ ಮನಸ್ಸನ್ನು ನಾಶಪಡಿಸುವುದು ಎಂದಿಗೂ ಸಾಧ್ಯವಿಲ್ಲ.
ರಂಗಕರ್ಮಿಗಳು, ಕಲಾವಿದರು ಅಧ್ಯಯನಶೀಲರಾಗಲಿ: ಸೋಮೇಶ್ ಉಪ್ಪಾರ್
ರಂಗಕರ್ಮಿಗಳು ಮತ್ತು ಕಲಾವಿದರು ಹೆಚ್ಚಾಗಿ ಅಧ್ಯಯನಶೀಲರಾಗುವುದರ ಜೊತೆಗೆ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸುವ ವಿಶಿಷ್ಠ ದೃಷ್ಟಿಕೋನ ಹೊಂದಿದಾಗ ಮಾತ್ರ ಉತ್ತಮ ಸಮಾಜ ನಿರ್ಮಿಸಲು ಸಾಧ್ಯವಾಗಲಿದೆ.
87 ಎಕರೆ ಜಮೀನು ಭೂಸ್ವಾಧೀನ: ಸಿಗದ ಪರಿಹಾರ
ಇಲ್ಲಿನ ಸಿಂಗಟಾಲೂರು ಏತ ನೀರಾವರಿ ಯೋಜನೆಯ ವ್ಯಾಪ್ತಿಯ ವಿವಿಧ ಉದ್ದೇಶಕ್ಕೆ ಭೂಸ್ವಾಧೀನ ಮಾಡಿಕೊಂಡಿದ್ದ ಮೂರು ಗ್ರಾಮಗಳ 87 ಎಕರೆ ಜಮೀನಿಗೆ ಪರಿಹಾರ ನೀಡಿಲ್ಲ.
ಸಭೆ ಕರೆಯದ ಶಿರಸಿ ನಗರಸಭೆ ಅಧ್ಯಕ್ಷೆ, ಪ್ರತಿಪಕ್ಷದಿಂದ ತರಾಟೆ
ಶಿರಸಿ ನಗರಸಭೆಯ ವಿರೋಧ ಪಕ್ಷದ ನಾಯಕ ಪ್ರದೀಪ ಶೆಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್ ಸದಸ್ಯರ ನಿಯೋಗ ಬುಧವಾರ ನಗರಸಭೆಯಲ್ಲಿ ಅಧ್ಯಕ್ಷರನ್ನು ಭೇಟಿ ಮಾಡಿ, ಸಭೆ ಕರೆಯದ ಕುರಿತು ತರಾಟೆಗೆ ತೆಗೆದುಕೊಂಡರು.
ಗೋಕರ್ಣ ಬಸ್ ನಿಲ್ದಾಣಕ್ಕೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಭೇಟಿ
ಗೋಕರ್ಣದ ಬಸ್ ನಿಲ್ದಾಣಕ್ಕೆ ಬುಧವಾರ ಮುಂಜಾನೆ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ ಎಂ. ಅವರು ಭೇಟಿ ನೀಡಿ ಪರಿಶೀಲಿಸಿದರು.
ದಿನಕ್ಕೊಂದು ಇಂಗ್ಲಿಷ್ ಪದ ಬಿಡಿ: ರಾಘವೇಶ್ವರ ಶ್ರೀ ಸಲಹೆ
ಗೋಕರ್ಣ ಸಮೀಪದ ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ ವ್ರತ ಕೈಗೊಂಡಿರುವ ರಾಘವೇಶ್ವರ ಭಾರತೀ ಸ್ವಾಮೀಜಿ ಅವರು ೨೧ನೇ ದಿನವಾದ ಬುಧವಾರ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮಕರ್ತ ಬಾಲಚಂದ್ರ ಭಟ್ ಕುಟುಂಬದವರಿಂದ ಸರ್ವಸೇವೆ ಸ್ವೀಕರಿಸಿದರು.
ಮಳೆಗಾಲದಲ್ಲೂ ಹಳಿಯಾಳ ಪಟ್ಟಣಕ್ಕೆ ಜೀವಜಲದ ಕೊರತೆ
ಹಳಿಯಾಳ ಪಟ್ಟಣದ ಜನರು ಮಳೆಗಾಲದಲ್ಲೂ ಕುಡಿಯುವ ನೀರಿಗಾಗಿ ರಾತ್ರಿಯಿಡೀ ಜಾರಗರಣೆ ಮಾಡಬೇಕಾದ ಪರಿಸ್ಥಿತಿ ಇದೆ. ನಿರಂತರ ಕುಡಿಯುವ ನೀರಿನ ಯೋಜನೆ ಇಲ್ಲ ವಿಫಲವಾಗಿದೆ.
ಗ್ರಾಪಂಗೆ ಬರುತ್ತಿಲ್ಲ ಅನುದಾನ: ಶಿರಳಗಿ ಗ್ರಾಪಂ ಅಧ್ಯಕ್ಷ ಆಕ್ಷೇಪ
ಗ್ರಾಮ ಪಂಚಾಯಿತಿಗೆ ೧೫ನೇ ಹಣಕಾಸು ಹೊರತುಪಡಿಸಿ ಇನ್ನುಳಿದ ಅನುದಾನಗಳು ದೊರೆಯದಿರುವ ಕಾರಣ ಅಭಿವೃದ್ಧಿ ಕೆಲಸಗಳು ಹಾಗೂ ವಿಪತ್ತು ನಿರ್ವಹಣೆ ಮುಂತಾದವು ಸಾಧ್ಯವಾಗುತ್ತಿಲ್ಲ ಎಂದು ಸಿದ್ದಾಪುರ ತಾಲೂಕಿನ ಶಿರಳಗಿ ಗ್ರಾಪಂ ಅಧ್ಯಕ್ಷ ಮಾರುತಿ ನಾಯ್ಕ ಹೇಳಿದರು.
ಪತ್ರಕರ್ತರು ಸ್ವಾಭಿಮಾನದ ಬದುಕಿಗಾಗಿ ಹೆಣಗಾಡುವ ಸ್ಥಿತಿ ಇದೆ: ಸತ್ಯನಾರಾಯಣ
ಸಂವಿಧಾನದ ಮೂರು ಅಂಗಗಳ ಜತೆಗೆ ಪತ್ರಿಕಾ ರಂಗ ಕೆಲಸ ಮಾಡುತ್ತಿದೆ. ಆದರೆ ಪತ್ರಕರ್ತರು ಸ್ವಾಭಿಮಾನದ ಬದುಕಿಗಾಗಿ ಹೆಣಗಾಡುವ ಸ್ಥಿತಿ ಇದೆ.
ಬಂಕಾಪುರದಲ್ಲಿ ಕನಕಗಿರಿ ಪಾಳೇಗಾರರ ಶಾಸನ ಪತ್ತೆ
ಕನಕಗಿರಿ ಪಾಳೇಗಾರ ಇಮ್ಮಡಿ ಉಡಚನಾಯಕನ ಕಾಲದ ಎರಡು ಶಾಸನಗಳು ತಾಲೂಕಿನ ಬಂಕಾಪುರ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿವೆ. ಗ್ರಾಮದ ಉತ್ತರಕ್ಕೆ ಒಂದು ಶಾಸನ ಮತ್ತು ಆಗ್ನೇಯಕ್ಕೆ ಎರಡು ಕಿಲೋ ಮೀಟರ್ ಅಂತರದಲ್ಲಿ ಹುಟ್ಟು ಬಂಡೆಯ ಮೇಲೆ ಬರೆದ ಮತ್ತೊಂದು ಶಾಸನ ಪತ್ತೆಯಾಗಿದೆ.
< previous
1
...
72
73
74
75
76
77
78
79
80
...
12786
next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!