• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳೂರು-ಮಸ್ಕತ್‌ ನೇರ ವಿಮಾನ ಪುನಾರಂಭ ಯಾವಾಗ?

ಮಂಗಳೂರು-ಮಸ್ಕತ್‌ ನಡುವೆ ವಾರದಲ್ಲಿ ನಾಲ್ಕು ಬಾರಿ ಏರ್‌ಇಂಡಿಯಾ ವಿಮಾನ ಸಂಚರಿಸುತ್ತಿದ್ದವು. ಜುಲೈಯಲ್ಲಿ ದಿಢೀರನೆ ಈ ವಿಮಾನ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಕರ್ನಾಟಕ ಕರಾವ‍ಳಿ ಮತ್ತು ಕಾಸರಗೋಡಿನ ಮಂದಿ ಮಸ್ಕತ್‌ಗೆ ಪ್ರಯಾಣಿಸಬೇಕಾದರೆ ಸುತ್ತ ಬಳಸುವುದು ಅನಿವಾರ್ಯವಾಗಿದೆ. 

ಸಮೀಕ್ಷೆಗೆ ಹೋದ ಶಿಕ್ಷಕರಿಗೆ ಸಾಲು ಸಾಲು ಸಮಸ್ಯೆ!
ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಸಮಸ್ಯೆ ಇನ್ನೂ ಬಗೆಹರಿದಂತೆ ಕಾಣುತ್ತಿಲ್ಲ.
ಕಲಾವಿದರ ಬದುಕಿಗೆ ಸರ್ಕಾರದ ಸಹಕಾರ ಅವಶ್ಯ
ಕನ್ನಡ ಮತ್ತು ಸಾಂಸ್ಕೃತಿ ಇಲಾಖೆ ಕಲಾವಿದರಿಗೆ ಕಾರ್ಯಕ್ರಮ ನೀಡುವ ಮೂಲಕ ಪ್ರೋತ್ಸಾಹ ನೀಡುತ್ತಿದೆ
ಸುಂಟಿಕೊಪ್ಪ: ಜಾತಿ ಸಮೀಕ್ಷೆ ಗ್ರಾಮಸ್ಥರಿಗೆ ಆತಂಕದ ಛಾಯೆ
ಸುಂಟಿಕೊಪ್ಪದಲ್ಲಿ ನಡೆಯುತ್ತಿರುವ ಜಾತಿ ಸಮೀಕ್ಷೆಯು ಆಧಾರಿತ ಸಿಬ್ಬಂದಿ ಹಾಗೂ ಗ್ರಾಮಸ್ಥರಿಗೆ ಆತಂಕದ ಛಾಯೆ ಮೂಡಿಸಿದೆ.
ವರ್ಣ, ವರ್ಗರಹಿತ ಸಮಾಜ ಸ್ಥಾಪನೆ ಮಹಾತ್ಮ ಗಾಂಧೀಜಿ ಕನಸು: ಡಾ.ವೀರೇಶ ಬಡಿಗೇರ
ವರ್ಣ, ವರ್ಗರಹಿತ ಸಮಾಜ ಸ್ಥಾಪನೆ ಮಹಾತ್ಮ ಗಾಂಧೀಜಿ ಕನಸಾಗಿತ್ತು. ಸ್ವದೇಶಿ ಚಳವಳಿ, ಸ್ವಾವಲಂಬನೆ, ಗೃಹ ಕೈಗಾರಿಕೆಗಳು ಮುಂಚೂಣಿಗೆ ಬರಬೇಕು.
ಹದಗೆಟ್ಟ ರಸ್ತೆಗೆ ಗ್ರಾಮಸ್ಥರಿಂದ ಕಾಯಕಲ್ಪ
ಇವರು ರಸ್ತೆ ಹದಗೆಟ್ಟಿದೆ ಎಂದು ಪ್ರತಿಭಟನೆ ಮಾಡಲಿಲ್ಲ, ರಸ್ತೆ ದುರಸ್ತಿ ಮಾಡುವಂತೆ ಜನಪ್ರತಿನಿಧಿಗಳು ಅಧಿಕಾರಿಗಳು ಗ್ರಾಮ ಪಂಚಾಯಿತಿಗೆ ಅಲಿಯಲಿಲ್ಲ, ಯಾರನ್ನೂ ದೋಷಿಸಲಿಲ್ಲ ಅದರ ಬದಲು ತಾವೇ ಮುಂದಾಗಿ ರಸ್ತೆಯಲ್ಲಿ ಬಿದ್ದಿರುವ ದೊಡ್ಡ ಮತ್ತು ಸಣ್ಣ ಗಾತ್ರದ ಗುಂಡಿ, ತಗ್ಗುಗಳನ್ನು ಸ್ವತಃ ತಾವೇ ಜಲ್ಲಿಕಲ್ಲು, ಮಣ್ಣು ತುಂಬಿಸುವ ಮೂಲಕ ರಸ್ತೆ ಸರಿಪಡಿಸಿಕೊಂಡರು.
ಜಿಪಿಎಸ್ ಆಗದೇ ಇದ್ದರೂ ಅರಣ್ಯ ಅತಿಕ್ರಮಣದಾರರ ತೆರವು ಮಾಡಬಾರದು; ಶಾಸಕ ಭೀಮಣ್ಣ
ಹೊಸದಾಗಿ ಅರಣ್ಯ ಅತಿಕ್ರಮಣಕ್ಕೆ ಅವಕಾಶ ಇಲ್ಲ. ಆದರೆ, ಹಳೆಯ ಅತಿಕ್ರಮಣ ಇದ್ದೂ, ಜಿಪಿಎಸ್ ಆಗದೇ ಇದ್ದರೂ ತೆರವು ಮಾಡದೇ ಮಾನವೀಯತೆ ತೋರಬೇಕು.
ಸಂಚಾರ ದಟ್ಟಣೆಗೆ ಜನ ಹೈರಾಣ
ಕರಾವಳಿ ತೀರದ ಪ್ರಮುಖ ಪಟ್ಟಣವಾದ ಹೊನ್ನಾವರವು ಪ್ರಸ್ತುತ ತೀವ್ರ ಸಂಚಾರ ದಟ್ಟಣೆಯ ಅವ್ಯವಸ್ಥೆಯಿಂದ ತತ್ತರಿಸಿದೆ.
ಶರಣರ ಚಿಂತನೆಗಳು ಸಾರ್ವಕಾಲಿಕ: ಡಾ. ವೈಜನಾಥ ಶಿವಲಿಂಗೇಶ್ವರ ಸ್ವಾಮೀಜಿ
ಶರಣರು ವಾಸ್ತವವಾದಿಗಳಾಗಿರುವಂತೆ ವಿಜ್ಞಾನಿಗಳೂ ಹೌದು. ಹಾಗಾಗಿ ಅವರು ವೇದ, ಶಾಸ್ತ್ರ, ಪುರಾಣ, ಆಗಮಗಳಿಂದ ದೂರವಿದ್ದವರು.
ಸಂಭ್ರಮದ ಹಜರತ್ ಮಹಬೂಬ ಸುಬ್ಹಾನಿ ದರ್ಗಾ ಉರೂಸ್‌
ಉರೂಸ್‌ ಅಂಗವಾಗಿ ವಿವಿದ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಉರೂಸ್‌ಗೆ ಆಗಮಿಸಿದ ಭಕ್ತರಿಗೆ ಪ್ರಸಾದ (ಊಟ)ದ ವ್ಯವಸ್ಥೆ ಕಲ್ಪಿಸಲಾಗಿತ್ತು.
  • < previous
  • 1
  • ...
  • 756
  • 757
  • 758
  • 759
  • 760
  • 761
  • 762
  • 763
  • 764
  • ...
  • 14701
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved