ಕಿರಣ ಎಮ್.ಕೆ-1 ಯುದ್ಧ ವಿಮಾನ ಆಗಮನಜಿಲ್ಲೆಯ ಯುವಕರಲ್ಲಿ ದೇಶಾಭಿಮಾನ, ಸೈನ್ಯಕ್ಕೆ ಸೇರುವ ಪ್ರೇರಣೆ ನೀಡುವ ಉದ್ದೇಶದಿಂದ ನಿಷ್ಕ್ರಿಯ ಯುದ್ಧ ಟ್ಯಾಂಕರ್ ಶಿವಮೊಗ್ಗಕ್ಕೆ ಆಗಮಿಸಿತ್ತು. ಈಗ ಭಾರತೀಯ ವಾಯು ಸೇನೆ ಬಳಸುತ್ತಿದ್ದ ಕಿರಣ ಎಮ್.ಕೆ-1 ನಿಷ್ಕ್ರಿಯ ಯುದ್ಧ ತರಬೇತಿ ವಿಮಾನ ಕೂಡ ಸೋಮವಾರ ನಗರಕ್ಕೆ ಆಗಮಿಸಿದೆ.