• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸ ಕೃಷಿ ಪದ್ಧತಿಯೊಂದಿಗೆ ಯಾಂತ್ರಿಕ ಬೇಸಾಯ ಪದ್ಧತಿ ಅಳವಡಿಸಿಕೊಳ್ಳಿ: ಕೆ.ಎಂ.ಉದಯ್
ಕೃಷಿ ಜತೆಗೆ ಹೈನುಗಾರಿಕೆಗೆ ಹೆಚ್ಚಿನ ಆದ್ಯತೆ ನೀಡಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸಬಹುದು. ಹಾಗೆಯೇ ತೆಂಗು ಅಡಿಕೆ, ಬಾಳೆ, ತರಕಾರಿ ಬೆಳೆಗಳಂತಹ ವಿವಿಧ ಬಗೆಯ ಬೆಳೆಗಳನ್ನು ಬೆಳೆಯುವ ಮೂಲಕ ಉತ್ತಮ ಬೇಸಾಯಕ್ಕೆ ಮುನ್ನುಡಿ ಬೆರೆಯಿರಿ.
ಕನ್ನಡ ಭಾಷೆ ಉಳಿವಿಗೆ ಶ್ರಮಿಸುವುದು ನಾಡಿನ ಜನರ ಕರ್ತವ್ಯ: ಎಸ್.ವಿ.ಲೋಕೇಶ್
ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಗಾಂಧೀಜಿ ಅವರ ಆದರ್ಶ ಪಾಲನೆಯಾಗಬೇಕಿದೆ. ಗ್ರಾಮೀಣ ಭಾಗದಲ್ಲಿ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಶ್ರಮಿಸುತ್ತಿರುವ ಕಂದಾಯ ನಿರೀಕ್ಷಕರಿಗೆ ಗಾಂಧಿ ಪುರಸ್ಕಾರ ನೀಡಿ ಅಭಿನಂದಿಸುವ ಕಾರ್ಯ ಪ್ರಶಂಸನೀಯ.
ರಾಜ್ಯದಲ್ಲಿ ಕನ್ನಡ ಭಾಷೆಗೆ ಮೊದಲ ಪ್ರಾಶಸ್ತ್ಯವಿರಲಿ: ಹೆಬ್ರಿ
ಮಾತೃಭಾಷೆ ನಂತರವಷ್ಟೇ ಇಂಗ್ಲಿಷ್‌, ಹಿಂದಿ ಭಾಷೆಗಳಿಗೆ ಆದ್ಯತೆ ನೀಡಬೇಕು. ಕರ್ನಾಟಕದ ಜನರು ಹೊರ ರಾಜ್ಯಗಳಿಗೆ ಹೋದಾಗ ಅನಿವಾರ್ಯವಾಗಿ ಅಲ್ಲಿನ ಸ್ಥಳೀಯ ಭಾಷೆ ಮಾತನಾಡುವುದು ಅನಿವಾರ್ಯ. ಅದೇ ರೀತಿ ಕರ್ನಾಟಕಕ್ಕೆ ಬರುವ ಹೊರ ರಾಜ್ಯಗಳ ಜನತೆರೂ ಕನ್ನಡ ಭಾಷೆಯನ್ನು ಕಲಿಯಬೇಕು. ಇದು ಅನಿವಾರ್ಯವೂ ಹೌದು.
ಗಾಂಧೀ ಬದುಕೇ ನಮಗೆ ದಾರಿದೀಪ: ಎಡೀಸಿ ಚಂದ್ರಯ್ಯ
ರಾಮನಗರ: ಸರಳವಾಗಿ ಬದುಕಿದ, ಬೇರೊಬ್ಬರಿಗೆ ನೋವು ಕೊಡದಂತೆ ಜೀವನ ನಡೆಸಿದ ಮಹಾತ್ಮ ಗಾಂಧೀಜಿ ಅವರ ಬದುಕು ನಮಗೆ ದಾರಿದೀಪ ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಹೇಳಿದರು.
ಬೇವೂರು ಬೆಟ್ಟದ ತಿಮ್ಮಪ್ಪಸ್ವಾಮಿ ಬ್ರಹ್ಮರಥೋತ್ಸವ, ಜಾತ್ರೆ ಸಂಪನ್ನ
ಚನ್ನಪಟ್ಟಣ: ತಾಲೂಕಿನ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಬೇವೂರಿನ ಬೆಟ್ಟದ ತಿಮ್ಮಪ್ಪಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ವಿಜೃಂಭಣೆ ಮತ್ತು ಶ್ರದ್ಧಾಭಕ್ತಿಯಿಂದ ನೆರವೇರಿತು.
ಕ್ಲೀನ್ ಸಿಟಿ ನಿರ್ಮಾಣಕ್ಕೆ ಕೆಐಎಡಿಬಿಯಿಂದ ಭೂಸ್ವಾಧೀನ
ದಾಬಸ್‍ಪೇಟೆ: ರೈತರು ತಮ್ಮ ಜಮೀನಿನ ಹಣ ಪಡೆಯದೆ ಇದ್ದಲ್ಲಿ ಕೆಎಡಿಬಿಐ ವತಿಯಿಂದ ಅಭಿವೃದ್ಧಿಪಡಿಸಿದ ಹಾಗೂ ವ್ಯಾಪಾರ ಕೇಂದ್ರಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ 10781 ಅಡಿಗಳ ಭೂಪ್ರದೇಶವನ್ನು ಒಂದು ಎಕರೆ ಭೂಮಿ ಬದಲಿಗೆ ನೀಡುತ್ತೇವೆ. ಈ ಯೋಜನೆ ನಿಮ್ಮ ಭವಿಷ್ಯಕ್ಕೆ ಸಹಕಾರಿಯಾಗಲಿದೆ. ಇದರ ಅನುಕೂಲ ಪಡೆದುಕೊಳ್ಳಿ ಎಂದು ಕೆಎಡಿಬಿಐ ವಿಶೇಷ ಜಿಲ್ಲಾಧಿಕಾರಿ ರಘುನಂದನ್ ಹೇಳಿದರು.
ಜಾನುವಾರುಗಳ ಆರೋಗ್ಯ ರಕ್ಷಣೆಗೆ ನಿಯಮಿತ ಲಸಿಕೆ ಹಾಕಿಸಿ
ದೊಡ್ಡಬಳ್ಳಾಪುರ: ಜಾನುವಾರುಗಳ ಆರೋಗ್ಯ ರಕ್ಷಣೆ ಮಾಡಬೇಕು, ಅವುಗಳಿಗೆ ತಗಲುವ ರೋಗಗಳನ್ನು ನಿಯಂತ್ರಿಸುವುದರಿಂದ ಹಾಲಿನ ಉತ್ಪಾದನೆ ಹೆಚ್ಚಾಗುತ್ತದೆ, ಆದ್ದರಿಂದ ನಿಯಮಿತವಾಗಿ ಲಸಿಕೆ ನೀಡುತ್ತಿರಬೇಕೆಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಹನುಮಂತರಾಯ ಹೇಳಿದರು.
ದಾರ್ಶನಿಕರ ಜಯಂತಿ ಸಂಕಲ್ಪ ಮಾಡುವ ದಿನ
ರಾಮನಗರ: ದಾರ್ಶನಿಕರ ಜಯಂತಿ ಕೇವಲ ಒಂದು ಹಬ್ಬವಲ್ಲ, ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುತ್ತೇವೆ ಎಂದು ಸಂಕಲ್ಪ ಮಾಡುವ ದಿನವಾಗಿದೆ ಎಂದು ರಾಮನಗರ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್ ಅಭಿಪ್ರಾಯಪಟ್ಟರು.
ಬೆಂಗಳೂರು ಶಿಕ್ಷಕರ ಕ್ಷೇತ್ರ ಮತದಾರರ ಪಟ್ಟಿ ಪರಿಷ್ಕರಣೆ
ದೊಡ್ಡಬಳ್ಳಾಪುರ: ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳ ಆದೇಶದಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
ಸ್ವಚ್ಛ ಭಾರತದ ಕನಸಿನ ಸಾಕಾರಕ್ಕೆ ಸಾರ್ವಜನಿಕರೂ ಕೈಜೋಡಿಸಿ
ಹೊಸಕೋಟೆ: ಮಹಾತ್ಮ ಗಾಂಧೀಜಿಯ ಸ್ವಚ್ಛ ಭಾರತದ ಕನಸು ಸಾಕಾರಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು ಗ್ರಾಪಂ ಸಿಬ್ಬಂದಿ ಜೊತೆ ಕೈಜೋಡಿಸಬೇಕು ಎಂದು ಅನುಗೊಂಡನಹಳ್ಳಿ ಗ್ರಾಪಂ ಅಧ್ಯಕ್ಷ ಮುತ್ಕೂರು ಸಂತೋಷ್ ತಿಳಿಸಿದರು.
  • < previous
  • 1
  • ...
  • 768
  • 769
  • 770
  • 771
  • 772
  • 773
  • 774
  • 775
  • 776
  • ...
  • 14704
  • next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಮತ್ತೆ ಮೋದಿ ಬಗ್ಗೆ ತರೂರ್‌ ಪ್ರಶಂಸೆ : ಕಾಂಗ್ರೆಸ್‌ ಕೆಂಗಣ್ಣು ಸಂಭವ
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved