• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾವಯವ ಕೃಷಿಗೆ ಒತ್ತು ನೀಡಿ, ರೈತರು ಆರೋಗ್ಯಕರ ಕೃಷಿ ಉತ್ಪನ್ನಗಳನ್ನು ಬೆಳೆಯಲು ಮುಂದಾಗಿ: ಡೀನ್ ಡಾ.ಎನ್.ಬಿ.ಪ್ರಕಾಶ್
ಇನ್ನೂ ಕಳೆದ ಮೂರು ತಿಂಗಳ ಅವಧಿಯ ಕೃಷಿ ಕಾರ್ಯನುಭವ ಶಿಬಿರದಲ್ಲಿ ಜಾಥಾ ಕಾರ್ಯಕ್ರಮ, ಗ್ರಾಮ ಸಭೆಯ ಮೂಲಕ ವಿಚಾರಗಳನ್ನು ಹಂಚಿಕೊಳ್ಳಲಾಗಿತ್ತು, ಕೃಷಿ ವಿಷಯಗಳ ಬಗ್ಗೆ ಮಾಹಿತಿ ಸಂವಾದ, ಗ್ರಾಮದ ಪ್ರಾಥಮಿಕ ಮಾಹಿತಿ ಸಂಗ್ರಹಣೆ, ರಾಗಿ, ಜೋಳ, ಆಲೂಗಡ್ಡೆ, ನೆಲಗಡಲೆ ಬೆಳೆಗಳನ್ನು ಬೆಳೆಯುತ್ತಿದ್ದು, ಹಲವು ಸಮಸ್ಯೆಗಳನ್ನು ಕಂಡು ಹಿಡಿಯಲಾಯಿತು.
ಬೃಹತ್ ಮರ ಬಿದ್ದು ಬೈಕ್‌ ಸವಾರಯುವತಿ ದುರ್ಮರಣ, ಓರ್ವಗೆ ಗಾಯ
ಬೃಹತ್‌ ಮರವೊಂದು ಬುಡ ಸಮೇತ ಬೈಕ್‌ ಸವಾರರ ಮೇಲೆ ಬಿದ್ದ ಪರಿಣಾಮ ಯುವತಿ ಮೃತಪಟ್ಟು ಓರ್ವನಿಗೆ ಗಾಯವಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.
ನಗರಾಭಿವೃದ್ಧಿ ಕಾಮಗಾರಿಗಳು ಕಳಪೆಯಾದರೆ ಶಿಸ್ತು ಕ್ರಮ: ಅಧಿಕಾರಿಗಳಿಗೆ ಶಾಸಕ ಪುಟ್ಟಸ್ವಾಮಿಗೌಡ ಎಚ್ಚರಿಕೆ
ಶಾಸಕರು ನಗರಸಭೆಗೆ ವಾರ್ಡುಗಳ ರಸ್ತೆ, ಚರಂಡಿ ನೀರಿನ ಪೈಪ್ ಲೈನ್ ಇತರೆ ಅಭಿವೃದ್ಧಿ ಕಾರ್ಯಗಳಿಗೆ 8 ಕೋಟಿ ರು. ತಂದಿದ್ದು, ಕೇವಲ 40ರಷ್ಟು ಮಾತ್ರ ವಾರ್ಡುಗಳಲ್ಲಿ ಕಾಮಗಾರಿ ನಡೆದಿದೆ ಎಂದು ಸಭೆಯಲ್ಲಿ ತಿಳಿಸಿದರು.
ಜೀವನ ಅನುಭವ ಸವಿಗೆ ಸ್ಕೌಟ್ಸ್, ಗೈಡ್ಸ್ ಸಹಕಾರಿ: ಕಿರಣ್‌ಕುಮಾರ
ಪಠ್ಯೇತರ ಚಟುವಟಿಕೆಗಳಾದ ಎನ್‌ಸಿಸಿ, ಸ್ಕೌಟ್ಸ್, ಗೈಡ್ಸ್, ಎನ್‌ಎಸ್‌ಎಸ್ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಜೀವನದ ಅನುಭವಗಳನ್ನು ತಿಳಿಯಲು ಸಾಧ್ಯವಾಗುತ್ತದೆ. ಇವು ಪ್ರತಿಯೊಬ್ಬರ ವೈಯಕ್ತಿಕ ಜೀವನದಲ್ಲಿ ಬಳಕೆಯಾಗಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ತಂಡ (ಎಸ್‌ಡಿಆರ್‌ಎಫ್) ದಾವಣಗೆರೆ ಜಿಲ್ಲಾ ವಿಭಾಗದ ಇನ್‌ಸ್ಪೆಕ್ಟರ್ ಕಿರಣ್‌ಕುಮಾರ ತಿಳಿಸಿದರು.
ಮತಗಳ್ಳತನದ ಮೂಲಕ ಬಿಜೆಪಿಗೆ ಅಧಿಕಾರ: ಮಯೂರ ಜಯಕುಮಾರ್
ಭಾರತಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಸೂಕ್ತ ಎಂಬುದನ್ನು ಸ್ವಾತಂತ್ರ್ಯ ಹೋರಾಟಗಾರರು 1947ಕ್ಕೂ ಮುನ್ನವೇ ಅರಿತಿದ್ದರು. ನಿಷ್ಪಕ್ಷಪಾತ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ಸ್ವಾಯತ್ತತೆ ನೀಡಿದ್ದರು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರುವವರೆಗೂ ಚುನಾವಣಾ ಆಯೋಗದ ಸಾಂವಿಧಾನಿಕ ಚೌಕಟ್ಟಿಗೆ ಧಕ್ಕೆ ಉಂಟಾಗಿರಲಿಲ್ಲ.
ರಂಗೇನಹಳ್ಳಿ ಗೋಮಾಳ, ರುದ್ರಭೂಮಿಯಲ್ಲಿ ಅಕ್ರಮ ಮಣ್ಣು ಸಾಗಣೆ
ಹಿರಿಯೂರಿನ ತಾಲೂಕಿನ ರಂಗೇನಹಳ್ಳಿ ಗ್ರಾಮದ ಸಾರ್ವಜನಿಕ ರುದ್ರಭೂಮಿಯಲ್ಲಿ ಅಕ್ರಮವಾಗಿ ಮಣ್ಣು ತುಂಬಿರುವುದು.
ಕಾಂಗ್ರೆಸ್‌ ಆಡಳಿತದಲ್ಲಿ ವಾಲ್ಮೀಕಿಗಳ ನಿರ್ಲಕ್ಷ್ಯ: ಮಾಜಿ ಶಾಸಕ ಎಸ್.ವಿ.ರಾಮಚಂದ್ರಪ್ಪ
ನಾನು ಹಿಂದೆ ಬಿಜೆಪಿಯ ಸರ್ಕಾರದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿ ಅದ್ಯಕ್ಷರಾದ ಸಂದರ್ಭದಲ್ಲಿ ಕರ್ನಾಟಕದಲ್ಲಿ ಆನೇಕ ಕೆಲಸ ಕಾರ್ಯಗಳನ್ನ ಮಾಡಿದ್ದೆ. ಅದರೆ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಯಾವ ಅಭಿವೃದ್ಧ ಯೋಜನೆ ಮಾಡದೆ ನಿರ್ಲಕ್ಷಿಸಲಾಗಿದೆ ಎಂದು ಜಗಳೂರು ಕ್ಷೇತ್ರದ ಮಾಜಿ ಶಾಸಕ ಎಸ್.ವಿ.ರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದರು.
ಮೂವರು ಮನೆಗಳ್ಳರ ಸೆರೆ: ಚಿನ್ನಾ, ಬೆಳ್ಳಿ ವಶ
ಚನ್ನಪಟ್ಟಣ: ಮನೆಗಳವು ಮಾಡಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿ ೫.೫೦ ಲಕ್ಷ ರು.ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲೆ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು
ಜಿಲ್ಲೆಯ ಶೈಕ್ಷಣಿಕ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಹೆಚ್ಚಿನದಾಗಿದ್ದು, ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ನಿಮ್ಮೆಲ್ಲರ ಶ್ರಮ ಇದೆ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.
ಹುಲಿ ಹತ್ಯೆ ಕೇಸ್: 4 ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ
ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿಯಲ್ಲಿ ಹುಲಿ ಹತ್ಯೆ ಪ್ರಕರಣದ ತನಿಖೆ ಅಂತಿಮ ಘಟ್ಟಕ್ಕೆ ಬಂದಿದ್ದು, ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯಲ್ಲಿ ಭಾನುವಾರ ಬೆಳಗ್ಗೆ ನಾಲ್ವರು ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದ ಪಚ್ಚಮಲ್ಲ, ಗಣೇಶ್, ಗೋವಿಂದೇಗೌಡ, ಸಂಪು ಎಂಬವರ‌ನ್ನು ಅರಣ್ಯಾಧಿಕಾರಿಗಳು ಆಸ್ಪತ್ರೆಗೆ ಕರೆತಂದು ವೈದ್ಯಕೀಯ ಪರೀಕ್ಷೆ ಮಾಡಿಸಿದ್ದಾರೆ. ನಾಲ್ವರನ್ನು ಕೂಡ ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.
  • < previous
  • 1
  • ...
  • 770
  • 771
  • 772
  • 773
  • 774
  • 775
  • 776
  • 777
  • 778
  • ...
  • 14704
  • next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
ನಿರ್ಮಾಣ ನಂತರ ಪರಿಸರ ಅನುಮತಿ ಪಡೆಯಲು ಇನ್ನಿಲ್ಲ ನಿರ್ಬಂಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved