• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೋಷಿತ ವರ್ಗದವರು ಸಮಾನತೆ ಕಂಡಿದ್ದು ನಾರಾಯಣ ಗುರು ಶ್ರಮದಿಂದ: ಟಿ.ಡಿ.ರಾಜೇಗೌಡ
ನರಸಿಂಹರಾಜಪುರ, ಇಂದು ಶೋಷಿತವರ್ಗದವರು, ಕೆಳವರ್ಗದವರು ದೇಶದಲ್ಲಿ ಸಮಾನತೆ ಕಂಡಿದ್ದರೆ ಅದು ಶ್ರೀ ನಾರಾಯಣಗುರು ಅವರ ತ್ಯಾಗ, ಶ್ರಮದ ಫಲದಿಂದ ಮಾತ್ರ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ನಗರಸಭೆ ಅಧಿಕಾರವಧಿ 14 ತಿಂಗಳು ವಿಸ್ತರಣೆ?
ನಗರಸಭೆ ಆಡಳಿತಾವಧಿ 14 ತಿಂಗಳವರೆಗೆ ವಿಸ್ತರಣೆಯಾಗುವ ಹೊಸ ಆಶಾಕಿರಣ ಸದಸ್ಯರಲ್ಲಿ ಮೂಡಿದೆ. ನಗರಸಭೆ ಚುನಾಯಿತ ಸಮಿತಿ ಅವಧಿಯಷ್ಟೇ ಪೂರ್ಣಗೊಂಡಿದೆ. ಅಧ್ಯಕ್ಷ-ಉಪಾಧ್ಯಕ್ಷರ 30 ತಿಂಗಳ ಅವಧಿ ಇನ್ನೂ ಪೂರ್ಣಗೊಂಡಿಲ್ಲ. ಆ ಹಿನ್ನೆಲೆಯಲ್ಲಿ ಇನ್ನೂ ಬಾಕಿ ಇರುವ 14 ತಿಂಗಳವರೆಗೆ ಆಡಳಿತಾವಧಿ ಮುಂದುವರೆಸುವಂತೆ ಚುನಾಯಿತ ಪ್ರತಿನಿಧಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.
ತೆಂಗು: ಮಂಡ್ಯ ಜಿಲ್ಲೆಯ 3589 ಹೆಕ್ಟೇರ್‌ನಲ್ಲಿ ಕಪ್ಪು ತಲೆಹುಳು ಬಾಧೆ
ಜಿಲ್ಲೆಯಲ್ಲಿ ತೆಂಗು ಬೆಳೆಗೆ ಕಪ್ಪು ತಲೆಹುಳು ಬಾಧೆ ಕಾಣಿಸಿಕೊಂಡಿದೆ. 3589 ಹೆಕ್ಟೇರ್‌ ಪ್ರದೇಶದಲ್ಲಿ ರೋಗ ಹರಡಿದ್ದು, ಮದ್ದೂರು ತಾಲೂಕಿನಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯನ್ನು ಆವರಿಸಿದೆ. ಕಪ್ಪುತಲೆ ಹುಳು ತೆಂಗಿನ ಗರಿಯನ್ನೇ ತಿಂದುಹಾಕುವುದರಿಂದ ಸಾಕಷ್ಟು ಹಾನಿ ಉಂಟುಮಾಡುತ್ತದೆ. ಇದರಿಂದ ಶೇ.50ರಷ್ಟು ಇಳುವರಿ ಕುಸಿತಗೊಳ್ಳಲಿದೆ. ಇದರಿಂದ ತೆಂಗು ಬೆಳೆಗಾರರು ತೀವ್ರ ಆತಂಕ ಎದುರಿಸುತ್ತಿದ್ದಾರೆ.
ಶಿವಾರ ಪಟ್ಟಣದಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಪುತ್ಥಳಿ ಅನಾವರಣ
ಪಂಚಾಯ್ತಿ ವ್ಯಾಪ್ತಿಯಲ್ಲಿ ವಾಲ್ಮೀಕಿ ಸಮುದಾಯವು ಹೆಚ್ಚಾಗಿದ್ದು , ಎಲ್ಲ ಸಮಾಜದೊಂದಿಗೆ ಸೋದರತ್ವದಿಂದ ಜೀವನ ಸಾಗಿಸುತ್ತಿದ್ದಾರೆ.
ಶರಾವತಿ ಪಂಪ್ಡ್ ಸ್ಟೋರೇಜ್ ಹೋರಾಟಕ್ಕೆ ಸಂಸದರ ಬೆಂಬಲ
ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ದ ನಡೆಯುತ್ತಿರುವ ಹೋರಾಟಕ್ಕೆ ನನ್ನ ಬೆಂಬಲವಿದೆ. ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಪರಿಸರ ಉಳಿಸಿ ಬೆಳೆಸಿಕೊಂಡು ಹೋಗುವುದು ನಮ್ಮ ಆದ್ಯತೆಯಾಗಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಟಿಎಪಿಸಿಎಂಎಸ್ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಂದ ಒಗ್ಗಟ್ಟು ಪ್ರದರ್ಶನ
ಪುರಸಭೆ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಮಾತನಾಡಿ, ಕಳೆದ ವಾರ ನಡೆದ ಕೋಲಾರ ಸಹಕಾರಿ ಯೂನಿಯನ್ ಚುನಾವಣೆಯಲ್ಲಿ ಕ್ಷೇತ್ರದಿಂದ ಇಬ್ಬರು ಎನ್‌ಡಿಎ ಅಭ್ಯರ್ಥಿಗಳು ಗೆದ್ದಿರುವುದಕ್ಕೆ ಬೀಗುತ್ತಿರುವ ಮೈತ್ರಿ ಅಭ್ಯರ್ಥಿಗಳು, ಅದೇ ತಂತ್ರದಿಂದ ಟಿಎಪಿಸಿಎಂಎಸ್ ಚುನಾವಣೆಯಲ್ಲಿಯೂ ಬಳಸಿ ಗೆಲ್ಲಬಹುದೆಂಬ ಕನಸು ಕಾಣುತ್ತಿದ್ದಾರೆ. ಆದರೆ ಅವರ ಕನಸು ಅ.೧೨ರಂದು ನುಚ್ಚು ನೂರಾಗುವುದರಲ್ಲಿ ಅನುಮಾನವಿಲ್ಲ ಎಂದರು.
ಎನ್‌ಡಿಎ ಮೈತ್ರಿ ಕೂಟಕ್ಕೆ ಪ್ರತಿಷ್ಠೆಯಾಗಿರುವ ಟಿಎಪಿಸಿಎಂಎಸ್ ಚುನಾವಣೆ
ಪ್ರಧಾನಿ ನರೇಂದ್ರ ಮೋದಿಯವರ ಮುಖ ನೋಡಿ ರೈತರು ಎನ್‌ಡಿಎ ಬೆಂಬಲಿತ ಅಭ್ಯರ್ಥಿಗಳ ಪರ ನಿಲ್ಲುವುದು ಖಚಿತ. ಅಷ್ಟರ ಮಟ್ಟಿಗೆ ಕ್ಷೇತ್ರದಲ್ಲಿ ವಾತಾವರಣ ನಿರ್ಮಾಣವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇತ್ತೀಚಿಗೆ ನಡೆದ ಜಿಲ್ಲಾ ಸಹಕಾರಿ ಯೂನಿಯನ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಿರುವುದು.
ಕುರಿ ಸಾಕಾಣಿಕೆ ಉತ್ತೇಜನ ಮಾಡಲು ಸಂಘ: ವಾಸಪ್ಪ
ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಮೂಲಕ ಕುರಿ ಸಾಕಾಣಿಕೆಗೆ ಉತ್ತೇಜನ ನೀಡುವ ಸಲುವಾಗಿ ಈ ಸಂಘವನ್ನು ಸ್ಥಾಪಿಸಲಾಗಿದೆ ಎಂದು ಸಂಘದ ಸಂಸ್ಥಾಪಕ ಅಧ್ಯಕ್ಷ ಎಂ.ವಾಸಪ್ಪ ಹೇಳಿದರು.
ಸ್ಪರ್ಧಾತ್ಮಕ ಜಗತ್ತಿನಲ್ಲಿ ಜ್ಞಾನ, ಕೌಶಲ್ಯಕ್ಕೆ ಆದ್ಯತೆ
ದೊಡ್ಡಬಳ್ಳಾಪುರ: ನಾವುಗಳು ಬದುಕುತ್ತಿರುವುದು ಪ್ರತಿಭಾವಂತ ಯುಗದಲ್ಲಿ. ಇಲ್ಲಿ ಸ್ಪರ್ಧೆಯೇ ಮುಖ್ಯ. ಈ ಸ್ಪರ್ಧೆಯಲ್ಲಿ ಜಯಿಸಲು ಅಗತ್ಯ ಇರುವ ಸಾಧನಗಳೆಂದರೆ ವಿದ್ಯೆ, ಜ್ಞಾನ, ಕೌಶಲ್ಯ ಎಂದು ಸಾಹಿತಿ ಡಾ.ಚಿಕ್ಕಹೆಜ್ಜಾಜಿ ಮಹದೇವ್ ಹೇಳಿದರು.
ರಾಷ್ಟ್ರ ನಿರ್ಮಾಣದಲ್ಲಿ ಕೆನರಾ ಬ್ಯಾಂಕ್ ಕೊಡುಗೆ ಅಪಾರ
ದಾಬಸ್‍ಪೇಟೆ: ಪ್ರತಿಯೊಬ್ಬರೂ ಬ್ಯಾಂಕ್ ಖಾತೆ ಹೊಂದಿರಬೇಕು. ಪ್ರತಿ ಐದು ಸಾವಿರ ಜನಸಂಖ್ಯೆಗೆ ಒಂದು ಬ್ಯಾಂಕಿನ ಶಾಖೆ ತೆರೆದು ಆ ಭಾಗದಲ್ಲಿ ಹೆಚ್ಚಿನ ವಾಣಿಜ್ಯ ವ್ಯವಹಾರ ಮಾಡಿ ಆ ಭಾಗವನ್ನು ಅಭಿವೃದ್ಧಿಪಡಿಸಿ ಬಲಿಷ್ಠ ಭಾರತ ನಿರ್ಮಾಣ ಮಾಡಲು ನಿರ್ಧರಿಸಿದೆ ಎಂದು ಕೆನರಾ ಬ್ಯಾಂಕ್ ಸಹಾಯಕ ಪ್ರಧಾನ ವ್ಯವಸ್ಥಾಪಕ ಕೃಷ್ಣ ಚೈತನ್ಯರೆಡ್ಡಿ ತಿಳಿಸಿದರು.
  • < previous
  • 1
  • ...
  • 773
  • 774
  • 775
  • 776
  • 777
  • 778
  • 779
  • 780
  • 781
  • ...
  • 14704
  • next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
60 ಅಡಿ ಆಳದ ಕಾಲುವೆಯಲ್ಲಿ ಸಿಲುಕಿದ್ದ ಕಾಡಾನೆ ರಕ್ಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved