• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾನಗಲ್ಲದಲ್ಲಿ 990 ಕುಟುಂಬಗಳಿಗೆ ಮನೆಗಳ ಹಕ್ಕುಪತ್ರ
ಹಾನಗಲ್ಲ ತಾಲೂಕಿನಲ್ಲಿ ನಲವತ್ತು ವರ್ಷಗಳಿಂದ ಅನಧಿಕೃತ ಜನವಸತಿ ಪ್ರದೇಶದ ಮನೆಗಳಲ್ಲಿ ವಾಸಿಸುತ್ತಿದ್ದ 990 ಕುಟುಂಬಗಳಿಗೆ ಇ-ಸ್ವತ್ತು ಸಹಿತ ನೋಂದಣಿ ಮಾಡಿಸಿ, ಮನೆಗಳ ಹಕ್ಕುಪತ್ರ ನೀಡಲಾಗುತ್ತಿದೆ. ಇನ್ನೂ ಇಂತಹ 9 ಸಾವಿರ ಪ್ರಕರಣಗಳು ತಾಲೂಕಿನಲ್ಲಿ ಬಾಕಿ ಇವೆ ಎಂದು ತಹಸೀಲ್ದಾರ್‌ ಎಸ್. ರೇಣುಕಾ ತಿಳಿಸಿದರು.
ಶರಣಚೇತನ ಸಹಕಾರಿಯಿಂದ ಸಾಮಾಜಿಕ ಸೇವೆ: ಸಂತೋಷ ಚನಾಳ
ಪ್ರತಿ ತಿಂಗಳ ಸದಸ್ಯರ ಸಭೆಯ ಭತ್ಯೆ ಹಣದಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಮತ್ತು ಕಾರ್ಯಾಗಾರ ಹಮ್ಮಿಕೊಳ್ಳುವ ಮೂಲಕ ನಮ್ಮ ಶರಣಚೇತನ ಸಂಸ್ಥೆ ಹಣಕಾಸು ಸಂಸ್ಥೆ ಸಾಮಾಜಿಕ ಸೇವೆಗಳಲ್ಲಿ ತೊಡಗಿಕೊಂಡಿದೆ ಎಂದು ಸಂಸ್ಥೆ ನಿರ್ದೇಶಕ ಸಂತೋಷ ಚನಾಳ ಹೇಳಿದರು.
ವಾಹನಗಳ ದಟ್ಟಣೆ ನಿಯಂತ್ರಿಸಲು ರಸ್ತೆ ಅಗಲೀಕರಣ: ಭಂಡಾರಿ ಶ್ರೀನಿವಾಸ್
ಕಡೂರುಪಟ್ಟಣದ ಮುಖ್ಯ ರಸ್ತೆಯಲ್ಲಿ ಸಂಚರಿಸುವ ವಾಹನಗಳ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಪುರಸಭಾ ನಿಧಿಯ ₹19.50 ಲಕ್ಷ ವೆಚ್ಚದ ಅನುದಾನದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಮಾಡಲಾಗುತ್ತಿದೆ ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.
ಆಪರೇಷನ್‌ ಸಿಂದೂರ್‌ ಬೆಂಬಲಿಸಿ ತಿರಂಗಯಾತ್ರೆ

ದೇಶದ 28 ಹಿಂದೂಗಳ ಸಿಂಧೂರ ಅಳಿಸಿದ ಉಗ್ರರಿಗೆ ಉತ್ತರವಾಗಿ ಸುಮಾರು 100 ಕ್ಕೂ ಹೆಚ್ಚು ಮಂದಿಯನ್ನು ಸದೆ ಬಡಿಯಲಾಗಿದ್ದು, ಅದಕ್ಕಾಗಿ ತಿರಂಗ ಧ್ವಜ ಹಿಡಿದು ಯಾತ್ರೆ ನಡೆಸಿದ್ದಾರೆ.  

ಕೊಪ್ಪಕ್ಕೆ ಶುದ್ಧ ನೀರು ಒದಗಿಸಲು ಸುಧಾಕರ್ ಶೆಟ್ಟಿ ಆಗ್ರಹ
ಕೊಪ್ಪ, ಪಟ್ಟಣದ ಪ್ರಮುಖ ನಾಲ್ಕು ಒವರ್ ಹೆಡ್ ಟ್ಯಾಂಕ್‌ಗಳಿಂದ ಪಟ್ಟಣಕ್ಕೆ ಸರಬರಾಜಾಗುತ್ತಿರುವ ನೀರು ಕುಡಿಯಲು ಯೋಗ್ಯವಲ್ಲ ಎಂದು ಜಿಲ್ಲಾ ಪ್ರಯೋಗಾಲಯದ ವರದಿ ದೃಢಪಡಿಸಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕರ ಬಗ್ಗೆ ಒಂದಿಷ್ಟು ಕಳಕಳಿ ಇಲ್ಲದ ಪಟ್ಟಣ ಆಡಳಿತದ ಬಗ್ಗೆ ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಅಮ್ಮ ಫೌಂಡೇಷನ್ ಅಧ್ಯಕ್ಷ ಸುಧಾಕರ್ ಎಸ್. ಶೆಟ್ಟಿ ಅಸಮಧಾನ ವ್ಯಕ್ತಪಡಿಸಿದರು.
ಡೀಸಿ ಕಚೇರಿಯಲ್ಲಿ ನೂತನ ಸಭಾಂಗಣ ಕಟ್ಟಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
ಬೇರೆ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗಳನ್ನು ಸುಂದರವಾಗಿ, ಕಾರ್ಯಾತ್ಮಕವಾಗಿ ಹಾಗೂ ಆಧುನಿಕ ಆಡಳಿತಕ್ಕೆ ತಕ್ಕಂತೆ ನಿರ್ಮಿಸಿದ್ದಾರೆ. ನಮ್ಮಲ್ಲಿ ಅಂತಹ ಕಟ್ಟಡಗಳು ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸಮರ್ಪಣೆ ಸಂಕಲ್ಪ ಸಮಾವೇಶಕ್ಕೆ ಭವ್ಯ ವೇದಿಕೆ ನಿರ್ಮಾಣ
ರಾಜ್ಯದ ಎಲ್ಲ ರಸ್ತೆಗಳು ಹೊಸಪೇಟೆಯತ್ತ ಎನ್ನುವಂತೆ ರಾಜ್ಯ ಸರ್ಕಾರದ ಎರಡನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭವ್ಯ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ಈ ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲಾಡಳಿತವೇ ಟೊಂಕ ಕಟ್ಟಿ ನಿಂತಿದೆ.
ಕುಶಾಲನಗರ: ಗಣಪತಿ ದೇವರ ಬೆಳ್ಳಿ ಕವಚ ಸಮರ್ಪಣೆ
ದೇವಾಲಯದಲ್ಲಿ ಗಣಪತಿ ಹೋಮ, ವಿಶೇಷ ಪೂಜಾ ಕಾರ್ಯಕ್ರಮ ಜರುಗಿತು. ಬೆಳ್ಳಿ ಅವತಾರವನ್ನು ದೇವಾಲಯ ಆಡಳಿತ ಮಂಡಳಿ ಮೂಲಕ ಅರ್ಪಿಸಲಾಯಿತು.
ಜನಸ್ಪಂದನಾ ಸಭೆಯಲ್ಲಿ ಸಮಸ್ಯೆಗಳ ಸುರಿಮಳೆಗೈದ ಜನತೆ
ಕಾಮಗಾರಿ ಶುರುವಾಗಿ 10 ವರ್ಷ ಆದರೂ ಇನ್ನು ಮುಗಿಸಲು ಸಾಧ್ಯವಾಗಿಲ್ಲ.
ನರೇಗಾ ಯೋಜನೆಯಡಿ ದುಡಿಯೋಣ ಬಾ ಅಭಿಯಾನ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಪಂ ವತಿಯಿಂದ ಜಿಲ್ಲೆಯ ಎಲ್ಲಾ 101 ಗ್ರಾಮ ಪಂಚಾಯಿತಿಗಳಲ್ಲಿ ಮೇ 1ರಿಂದ ಒಂದು ತಿಂಗಳ ಕಾಲ ಕೂಲಿಕಾರರಿಗೆ 100 ದಿನಗಳ ಕೆಲಸ ಒದಗಿಸಲು "ದುಡಿಯೋಣ ಬಾ” ಅಭಿಯಾನ ಕೈಗೊಳ್ಳಲಾಗಿದೆ ಎಂದು ಜಿಪಂ ಸಿಇಒ ಡಾ.ಕೆ.ಎನ್.ಅನುರಾಧ ತಿಳಿಸಿದ್ದಾರೆ.
  • < previous
  • 1
  • ...
  • 778
  • 779
  • 780
  • 781
  • 782
  • 783
  • 784
  • 785
  • 786
  • ...
  • 12154
  • next >
Top Stories
ನಾನು, ಡಿಕೆಶಿ ಒಗ್ಗಟ್ಟಾಗಿದ್ದೇವೆ : ಸಿಎಂ ಸಿದ್ದರಾಮಯ್ಯ
ಸಚಿವರ ಬಗ್ಗೆ ಕೈ ಶಾಸಕರ ಆಕ್ರೋಶ । ಸುರ್ಜೇವಾಲಾ ಬಳಿ ಮಂತ್ರಿಗಳ ವಿರುದ್ಧ ದೂರಿನ ಸುರಿಮಳೆ!
ಇಂದಿನಿಂದ ಎಸಿ, ಸ್ಲೀಪರ್‌ ರೈಲು ಟಿಕೆಟ್ ದುಬಾರಿ
ರಾಜ್ಯದಲ್ಲಿ ಗೋವುಗಳ ಮೇಲೆ ನಿಲ್ಲದ ವಿಕೃತಿ
ಬಿಹಾರದಲ್ಲಿ ₹100 ಕೋಟಿ ರಸ್ತೆ ಮಧ್ಯೆಯೇ ಮರಗಳು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved