ಎಸ್‌ಡಿಎಂ ಪಕೃತಿ ಚಿಕಿತ್ಸೆ ಮಹಾವಿದ್ಯಾಲಯ: ನೂತನ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮಕಾಲೇಜಿನ ಪ್ರಾಚಾರ್ಯ ಡಾ. ಪ್ರಶಾಂತ್ ಶೆಟ್ಟಿ, ನ್ಯಾಚುರೋಪತಿ ಶಿಕ್ಷಣದ ಮಹತ್ವ ಮತ್ತು ಅದರ ವಿಶಾಲವಾದ ಅವಕಾಶಗಳ ಕುರಿತು ವಿವರಿಸಿದರು. ಉಪಪ್ರಾಚಾರ್ಯ ಡಾ. ಸುಜಾತಾ ಕೆ.ಜೆ., ಹೊಸ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸ್ವಾಗತ ಕೋರಿದರು.