• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಪರೇಷನ್ ಸಿಂದೂರ ಭಾರತದ ಮೈಲುಗಲ್ಲು
ಪಹಲ್ಗಾಂವ್‌ನಲ್ಲಿ 26 ಅಮಾಯಕ ಪ್ರವಾಸಿಗರನ್ನು ಉಗ್ರರು ಹತ್ಯೆಗೈದ ನಂತರ ಪಾಕ್ ವಿರುದ್ಧ ಭಾರತವು ಧರ್ಮಯುದ್ಧ ಮಾಡಿದ್ದು, ಆಪರೇಷನ್ ಸಿಂದೂರದ ಮೂಲಕ ಪ್ರಧಾನಿ ನರೇಂದ್ರ ಮೋದಿ ದೇಶದ ರಕ್ಷಣಾ ಇತಿಹಾಸದಲ್ಲೇ ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ ಎಂದು ರಾಷ್ಟ್ರೀಯವಾದಿ ಚಿಂತಕಿ, ಹಿರಿಯ ಚಿತ್ರನಟಿ ಮಾಳವಿಕಾ ಅವಿನಾಶ್‌ ಹೇಳಿದರು.
ನಮಗೆ ಕುಡಿಯಲು ಕಾವೇರಿ ನೀರು ಕೊಡಿ..!
ಕೆಎಚ್‌ಬಿ ಬಡಾವಣೆ ನಿರ್ಮಾಣ ಮಾಡಿ ೨೦ ವರ್ಷ ಕಳೆದರೂ ಈವರೆಗೂ ಬಡಾವಣೆ ಜನರಿಗೆ ಕುಡಿಯುವ ಕಾವೇರಿ ನೀರಿನ ಸಂಪರ್ಕ ಕಲ್ಪಿಸಿಲ್ಲ. ೨೦೧೯ರಲ್ಲಿ ಕರ್ನಾಟಕ ಗೃಹಮಂಡಳಿ ಬಡಾವಣೆಯನ್ನು ನಗರಸಭೆಗೆ ಹಸ್ತಾಂತರ ಮಾಡಿದೆ. ಕಳೆದ ೬ ವರ್ಷಗಳಿಂದ ಬಡಾವಣೆ ನಿವಾಸಿಗಳು ಕಂದಾಯ ಕಟ್ಟುತ್ತಿದ್ದಾರೆ. ಆದರೆ, ಈವರೆಗೂ ನಗರಸಭೆ ಯಾವುದೇ ಮೂಲ ಸೌಲಭ್ಯ ಒದಗಿಸಿಲ್ಲ.
ಮತೀಯವಾದದ ಮಾತಿಗೆ ಸಂವಿಧಾನವೇ ಉತ್ತರ
ಯಳಂದೂರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ಅಂಬೇಡ್ಕರ್‌ ೧೩೪ನೇ ಜಯಂತಿ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸಿದರು. ಶಾಸಕ ಎ.ಆರ್. ಕೃಷ್ಣಮೂರ್ತಿ ಸೇರಿದಂತೆ ಅನೇಕರು ಇದ್ದರು.
ನಿವೃತ್ತ ಅಂಗನವಾಡಿ ನೌಕರರ ಪೆನ್ಷನ್‌ಗೆ ಆಗ್ರಹಿಸಿ ಪ್ರತಿಭಟನೆ
ಎ.ಐ.ಟಿ.ಯು.ಸಿ. ಜಿಲ್ಲಾಧ್ಯಕ್ಷೆ ಎಸ್.ಎನ್. ಜಯಲಕ್ಷ್ಮಿ ಮಾಧ್ಯಮದೊಂದಿಗೆ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಐ.ಸಿ.ಡಿ.ಎಸ್.ಯಲ್ಲಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗ್ರಾಚ್ಯುಟಿ ಪಾವತಿ ಕಾಯಿದೆ ೧೯೭೨ರ ಅಡಿಯಲ್ಲಿ ಗ್ರಾಚ್ಯುಟಿ (ನಿವೃತ್ತಿ ಉಪಧನ) ಪಡೆಯಲು ಅರ್ಹರು ಎಂಬುದಾಗಿ ಸುಪ್ರೀಂಕೋರ್ಟ್ ಅತ್ಯಂತ ಮಹತ್ವದ ತೀರ್ಪನ್ನು ನೀಡಿದೆ. ನ್ಯಾಯಪೀಠವು ಅಂಗನವಾಡಿ ನೌಕರರ ಕೆಲಸ-ಕಾರ್ಯಗಳನ್ನು ಸೂಕ್ಷ್ಮವಾಗಿ ಗಮನಿಸಿ ಅವರ ಕೆಲಸವು ಅರೆಕಾಲಿಕವಲ್ಲ, ಅಂಗನವಾಡಿ ಪೂರ್ಣ ನೌಕರರು ನಿರ್ವಹಿಸುತ್ತಿದ್ದಾರೆಂಬುದನ್ನು ಒತ್ತಿ ಹೇಳಿದ್ದಾರೆ ಎಂದರು.
ವೈದ್ಯ ಕ್ಷೇತ್ರದಲ್ಲಿ ಡ್ರೋನ್ ಬಳಕೆ ಹೊಸ ಮೈಲಿಗಲ್ಲು: ಡಾ. ಎಚ್‌.ಕೃಷ್ಣ
ಐಕಾಟ್ (ಐಸಿಎಟಿಟಿ) ಸಂಸ್ಥೆಯವರು ತುರ್ತು ಆರೋಗ್ಯ ಸೇವೆಗಳನ್ನು ಡ್ರೋನ್ ಮೂಲಕ ಒದಗಿಸಬಹುದು ಎಂಬುದನ್ನು ವಿನೂತನ ಪ್ರಯೋಗದ ಮೂಲಕ ಜಗತ್ತಿಗೆ ಪರಿಚಯಿಸಲು ಹೊರಟಿದ್ದಾರೆ. ತುರ್ತಾಗಿ ನೀಡಬೇಕಾದ ವೈದ್ಯಕೀಯ ಡ್ರಗ್ಸ್‌ನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಎಲ್ಲಿಯೂ ತಡಮಾಡದೆ ಅಗತ್ಯವಿರುವ ರೋಗಿ ನೀಡಿ ಪ್ರಾಣ ಉಳಿಸಬಹುದು.
ಡೆಂಘೀ ಜ್ವರ ಬಾರದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ಸಾರ್ವಜನಿಕರು ತಾವು ವಾಸಿಸುವ ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳುವುದು ಅತಿ ಮುಖ್ಯ. ಮಳೆಗಾಲ ಆರಂಭವಾಗುವುದರಿಂದ ಚರಂಡಿ ಹಾಗೂ ಅರ್ಧಕ್ಕೆ ನಿಂತು ಹೋದ ಕಟ್ಟಡಗಳಲ್ಲಿ ನೀರು ನಿಂತರೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ.
ಅಧಿಕಾರ ವಿಕೇಂದ್ರೀಕರಣದಿಂದ ಪಂಚಾಯತಿಗಳ ಅಭಿವೃದ್ಧಿ: ಗೃಹ ಸಚಿವ ಪರಮೇಶ್ವರ್
ನರೇಗಾ ಯೋಜನೆಯಡಿ ಸಮಗ್ರ ಅಭಿವೃದ್ಧಿ ಕಾಮಗಾರಿ ಕೈಗೊಂಡ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ತೀರ್ಥಪುರ, ಗುಬ್ಬಿ ತಾಲೂಕು ಶಿವಪುರ, ಕೊರಟಗೆರೆ ತಾಲೂಕು ತುಂಬಾಡಿ, ಕುಣಿಗಲ್ ತಾಲೂಕು ನಿಡಸಾಲೆ, ಮಧುಗಿರಿ ತಾಲೂಕು ರಂಟವಳಲು, ಪಾವಗಡ ತಾಲೂಕು ಕೋಟಗುಡ್ಡ, ಶಿರಾ ತಾಲೂಕು ತಡಕಲೂರು, ತಿಪಟೂರು ತಾಲೂಕು ಸಾರ್ಥವಳ್ಳಿ, ತುಮಕೂರು ತಾಲೂಕು ಸಿರಿವರ ಹಾಗೂ ತುರುವೇಕೆರೆ ತಾಲೂಕು ಗೋಣಿತುಮಕೂರು ಗ್ರಾಮ ಪಂಚಾಯತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸತ್ಯದ ಶೋಧನೆ ನ್ಯಾಯಾಂಗದ ಕರ್ತವ್ಯ
ಈ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ, ಅಲ್ಪಸಂಖ್ಯಾತರ ಹಕ್ಕುಗಳ ದಮನವೇ ಮೊದಲಾದ ಸಮಸ್ಯೆಗಳು ತಲೆದೋರಿದಾಗ ನ್ಯಾಯಾಂಗವು ಆ ಕ್ಯಾನ್ಸರನ್ನು ಗುಣಪಡಿಸುವ ಮದ್ದಿನಂತೆ ಕಾರ್ಯೋನ್ಮುಖವಾಗಬೇಕು
ನಾಳೆ ಅಯೋಧ್ಯೆಯಲ್ಲಿ ಕನ್ಯಾಡಿ ರಾಮಕ್ಷೇತ್ರದ ಶಾಖಾ ಮಠದ ಭೂಮಿಪೂಜೆ
೧೦೦೮ ಮಹಾಮಂಡಲೇಶ್ವರ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಶ್ರಮ ಬಹಳಷ್ಟಿದೆ.
ಹಾಪ್ ಕಾಮ್ಸ್‌ನಿಂದ ನಗರದಲ್ಲಿ ಮಾವು-ಹಲಸು ಹಣ್ಣಿನ ಮೇಳ
ಜಿಲ್ಲಾ ಹಾಪ್‍ಕಾಮ್ಸ್ ವತಿಯಿಂದ ಮೇ 24 ಮತ್ತು 25 ರಂದು ಎರಡು ದಿನಗಳ ಕಾಲ ನಗರದಲ್ಲಿ ಮಾವು ಮತ್ತು ಹಲಸಿನ ಮೇಳ ಆಯೋಜಿಸಿದ್ದು, ಸುಮಾರು 10 ಬಗೆಯ ಮಾವಿನ ಹಣ್ಣು ಮತ್ತು ವಿಶೇಷ ಬಗೆಯ ಹಲಸಿನ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ ಎಂದು ಶಿವಮೊಗ್ಗ ಹಾಪ್ ಕಾಮ್ಸ್ ಅಧ್ಯಕ್ಷ ಆರ್. ವಿಜಯ್ ಕುಮಾರ್ ತಿಳಿಸಿದರು.
  • < previous
  • 1
  • ...
  • 781
  • 782
  • 783
  • 784
  • 785
  • 786
  • 787
  • 788
  • 789
  • ...
  • 12155
  • next >
Top Stories
ಕಾವೇರಿಗೆ ಬಾಗಿನ; ದಾಖಲೆ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ
ನಾನು, ಡಿಕೆಶಿ ಒಗ್ಗಟ್ಟಾಗಿದ್ದೇವೆ : ಸಿಎಂ ಸಿದ್ದರಾಮಯ್ಯ
ಸಚಿವರ ಬಗ್ಗೆ ಕೈ ಶಾಸಕರ ಆಕ್ರೋಶ । ಸುರ್ಜೇವಾಲಾ ಬಳಿ ಮಂತ್ರಿಗಳ ವಿರುದ್ಧ ದೂರಿನ ಸುರಿಮಳೆ!
ಇಂದಿನಿಂದ ಎಸಿ, ಸ್ಲೀಪರ್‌ ರೈಲು ಟಿಕೆಟ್ ದುಬಾರಿ
ರಾಜ್ಯದಲ್ಲಿ ಗೋವುಗಳ ಮೇಲೆ ನಿಲ್ಲದ ವಿಕೃತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved