ಅರಣ್ಯವಾಸಿಗಳಿಂದ ಮಹಾಸಂಗ್ರಾಮ ಮೇಲ್ಮನವಿ ಅಭಿಯಾನ; ಹರಿದು ಬಂದ ಜನಸಾಗರಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಅರಣ್ಯವಾಸಿಗಳ ಐತಿಹಾಸಿಕ ಮಹಾಸಂಗ್ರಾಮ ಮೇಲ್ಮನವಿ ಅಭಿಯಾನ ನಗರದ ಪ್ರಮುಖ ಬೀದಿಯಲ್ಲಿ ಸಂಚರಿಸಿ, ಇಪ್ಪತ್ತು ಸಾವಿರಕ್ಕೂ ಅಧಿಕ ಆಕ್ಷೇಪಣಾ ಮೇಲ್ಮನವಿ ಸಲ್ಲಿಸುವ ಅಭೂತ ಪೂರ್ವ ಕಾರ್ಯಕ್ರಮ ರಾಜ್ಯ ಅರಣ್ಯ ಭೂಮಿ ಹಕ್ಕು ಹೊರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಯಶಸ್ವಿಯಾಯಿತು.