ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಳ್ಳದಲ್ಲಿ ಗೋದಿ ಚೀಲ ಪತ್ತೆ, ಸೂಕ್ತ ಕ್ರಮಕ್ಕೆ ಒತ್ತಾಯ
ಇಲಾಖೆಯ ಅಧಿಕಾರಿಗಳು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿವಾಸಿಗಳು ಒತ್ತಾಯಿಸಿದ್ದಾರೆ.
ಅಳ್ನಾವರದ ಸಮಗ್ರ ಅಭಿವೃದ್ಧಿಗೆ ಬದ್ಧ
ಹೊಸ ತಾಲೂಕು ಕೇಂದ್ರಕ್ಕೆ ಅವಶ್ಯವಿರುವ ಕಚೇರಿ ಆರಂಭಿಸಲು ಹಾಗೂ ಹೊಸ ಕಟ್ಟಡ ಕಟ್ಟಲು ನಿವೇಶನ ಗುರುತಿಸುವ ಕಾರ್ಯ ನಡೆದಿದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ದೇಶವನ್ನು ಮಾರಾಟದ ಹಂತಕ್ಕೆ ತಂದ ಬಿಜೆಪಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇಶದ ಸಾಲ, ಬಂಗಾರ, ದಿನಗೂಲಿ ವ್ಯವಸ್ಥೆ ಹಾಗೂ ಡಾಲರ್ ಹೆಚ್ಚಳದಿಂದ ದೇಶವನ್ನು ಮಾರಾಟಕ್ಕೆ ತಂದು ನಿಲ್ಲಿಸಿದ್ದಾರೆ ಎಂದು ಸಚಿವ ಸಂತೋಷ ಲಾಡ್ ಕಿಡಿಕಾರಿದ್ದಾರೆ.
ರೈತರು ಜವಾರಿ ತಳಿ ಬೀಜ ಉಳಿಸಲಿ: ಡಾ. ಎಸ್.ಎಲ್. ಪಾಟೀಲ
ರೋಣ ಪಟ್ಟಣದ ಮುದೇನಗುಡಿ ರಸ್ತೆಯಲ್ಲಿ ರೈತ ಮಲ್ಲಯ್ಯ ಗುರುಬಸಪ್ಪನಮಠ ಅವರ ಜಮೀನಿನಲ್ಲಿ ಬೆಳೆದ ಕೆಂಜೋಳ ಬೆಳೆಯ ಕ್ಷೇತ್ರೋತ್ಸವ ಹಾಗೂ ಜವಾರಿಗಾಗಿ ಜಾಗ, ಜವಾರಿ ಉಳಿಸಿ ಬೆಳೆಸಿ ಕಾರ್ಯಕ್ರಮ ಶನಿವಾರ ನಡೆಯಿತು.
ಗಾದಿಗನೂರು ಸಿಲಿಂಡರ್ ಸ್ಫೋಟ: ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ
ಈ ಮೊದಲು ವಕೀಲ ಕುರುಬರ ದಾಸಪ್ಪನವರ ಹಾಲಪ್ಪ ಗುರುವಾರ ಮೃತಪಟ್ಟರೆ, ಅವರ ತಾಯಿ ಗಂಗಮ್ಮ ಶುಕ್ರವಾರ ಅಸುನೀಗಿದ್ದರು.
ಕೇಸರಿ ಬಾವುಟ ತೆರವು ವಿರೋಧಿಸಿ ಪ್ರತಿಭಟನೆ
ಬಿಜೆಪಿ, ಹಿಂದುಪರ ಸಂಘಟನೆ, ಎಸ್.ಎಸ್.ಕೆ ಸಮಾಜದ ಮುಖಂಡರು ಶನಿವಾರ ರಾತ್ರಿ ದಿಢೀರ್ ಪ್ರತಿಭಟನೆ
ಜಾತಿ ಜನಗಣತಿ ಅವೈಜ್ಞಾನಿಕ ಎಂಬುದು ಸಮಾಜದ್ರೋಹಿ ಮಾತು: ಯತೀಂದ್ರ ಸಿದ್ದರಾಮಯ್ಯ
ಜಾತಿ ಸಮೀಕ್ಷೆ ಬಗ್ಗೆ ಸಾಕಷ್ಟು ಅಪಪ್ರಚಾರ ನಡೆಯುತ್ತಿದೆ. ಜಾತಿ ಸಮೀಕ್ಷೆ ಮಾಡುವುದರಿಂದ ಸಮಾಜ ಒಡೆಯುತ್ತಿದ್ದಾರೆ ಎಂದೆಲ್ಲ ಅಪಪ್ರಚಾರ ಮಾಡುತ್ತಿರುವುದು ಖಂಡಿತ ಸುಳ್ಳು ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಸ್ವಾರ್ಥಕ್ಕಾಗಿ ರಾಷ್ಟ್ರಾಭಿಮಾನ ಮರೆಯುತ್ತಿರುವ ಜನ: ಮಂಜಣ್ಣ ಬೆಳಗಾವಿ
ನರಗುಂದ ಪಟ್ಟಣದ ಸೋಮಾಪುರ ಬಡಾವಣೆಯ ಶ್ರೀ ದ್ಯಾಮಮ್ಮ ದೇವಿ ಹಾಗೂ ದುರ್ಗಾದೇವಿ ಮಂದಿರದ ಆವರಣದಲ್ಲಿ ಶ್ರೀ ದುರ್ಗಾಶಕ್ತಿ ಸಪ್ತಶತಿ ಋಷಿಪ್ರಜ್ಞಾ ಆಂದೋಲನದಿಂದ 9 ದಿನಗಳ ಕಾಲ ಬೆಳಗಿನ ಜಾವ ಸಾಮೂಹಿಕ ದೇವಿ ಪಾರಾಯಣದ ನವಮಿ ಕಾರ್ಯಕ್ರಮ ನಡೆಯಿತು.
ಜಗಜ್ಯೋತಿ ಬಸವೇಶ್ವರ ಸಹಕಾರ ಸಂಘದ ಆಡಳಿತ ಮಂಡಳಿಗೆ ಆಯ್ಕೆ
ಪಟ್ಟಣದ ಜಗಜ್ಯೋತಿ ಬಸವೇಶ್ವರ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಚನ್ನಬಸಪ್ಪ ಚಕ್ಕಿ ಹಾಗೂ ಉಪಾಧ್ಯಕ್ಷರಾಗಿ ಶಿವಕುಮಾರ ಚಂದ್ರಶೇಖರಪ್ಪ ಮರಿಯಾನಿ ಶನಿವಾರ ಅವಿರೋಧವಾಗಿ ಆಯ್ಕೆಯಾದರು.
ಬಂಕಾಪುರ ಪೇಟೆ ರೇಣುಕಾ ಯಲ್ಲಮ್ಮ ದೇವಿ ರಥೋತ್ಸವ
ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ದಸರಾ ಹಬ್ಬದ ಅಂಗವಾಗಿ ತಡರಾತ್ರಿ ಆರಂಭವಾದ ಪೇಟೆ ರೇಣುಕಾ ಯಲ್ಲಮ್ಮ ದೇವಿ ರಥೋತ್ಸವದ ಸಂಭ್ರಮ ಮಾರನೇ ದಿನದ ಬೆಳಗ್ಗೆಯವರೆಗೂ ಜರುಗಿತು. ಸುತ್ತಲಿನ ಗ್ರಾಮಗಳ ಭಕ್ತ ಸಮೂಹ ಮೆರವಣಿಗೆಯನ್ನು ಕಣ್ಮು ತುಂಬಿಕೊಂಡಿತು.
< previous
1
...
783
784
785
786
787
788
789
790
791
...
14705
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
ರಾಜ್ಯಾದ್ಯಂತ ಐಟಿ ಕ್ಲಸ್ಟರ್ : ಮುಖ್ಯಮಂತ್ರಿ ಸಿದ್ದರಾಮಯ್ಯ