ಮುಂಡರಗಿ ತಾಲೂಕಿನ ಯಾವ ಶಾಲೆಯಲ್ಲೂ ನೂರಕ್ಕೆ ನೂರು ಫಲಿತಾಂಶವಿಲ್ಲಮುಂಡರಗಿ ತಾಲೂಕು ಮತ್ತು ಡಂಬಳ ಹೋಬಳಿಯ ಸರ್ಕಾರಿ, ಅನುದಾನಿತ ಪ್ರೌಢಶಾಲಾ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಶೇ.63.46ರಷ್ಟಾಗಿದ್ದು, ಜಿಲ್ಲೆಯಲ್ಲಿ ನಾಲ್ಕನೇ ಸ್ಥಾನಕ್ಕೆ ತಳಲ್ಪಟ್ಟಿದೆ. ಯಾವ ಶಾಲೆಯಲ್ಲೂ ನೂರಕ್ಕೆ ನೂರರಷ್ಟು ಫಲಿತಾಂಶ ಬಂದಿಲ್ಲ.