ಮುರುಡೇಶ್ವರದ ಸಮುದ್ರದಲ್ಲಿ ನಾಲ್ವರು ಪ್ರವಾಸಿಗರ ರಕ್ಷಣೆಮುರುಡೇಶ್ವರ ಸಮುದ್ರದಲ್ಲಿ ಈಜುತ್ತಿದ್ದ ಸಂದರ್ಭದಲ್ಲಿ ಅಪಾಯಕ್ಕೆ ಸಿಲುಕಿದ ನಾಲ್ವರು ಪ್ರವಾಸಿಗರನ್ನು ಜೀವ ರಕ್ಷಕ ದಳ, ಕರಾವಳಿ ಕಾವಲು ಪಡೆ, ಕರಾವಳಿ ನಿಯಂತ್ರಣ ದಳ ಹಾಗೂ ಸ್ಥಳೀಯ ಪೊಲೀಸರು ಮತ್ತು ಸಾರ್ವಜನಿಕರು ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಶನಿವಾರ ಸಂಭವಿಸಿದೆ.