• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ಲಾಸ್ಟಿಕ್ ಕವರ್ ತ್ಯಜಿಸಿ, ಬಟ್ಟೆ ಬ್ಯಾಗ್ ಬಳಸಿ ಅಭಿಯಾನ
ಪ್ಲಾಸ್ಟಿಕ್ ಹೆಚ್ಚಾದ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದು, ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು. ಅಗತ್ಯ ಕೆಲಸಗಳಿಗೆ ಬಟ್ಟೆ ಬ್ಯಾಗ್ ಬಳಸಬೇಕು ಎಂದು ಪ್ರೊ.ಚಂದ್ರಶೇಖರ್ ಹೇಳಿದರು.
ಬೈಕ್ ಅಡ್ಡಗಟ್ಟಿದ್ದ ಸುಲಿಗೆಕೋರರ ಬಂಧನ
ತೋಟಕ್ಕೆ ತೆರಳುತ್ತಿದ್ದ ಕಾರ್ಮಿಕನನ್ನು ಅಡ್ಡಗಟ್ಟಿ ಚಾಕು ಮತ್ತು ರಾಡ್‌ ನಿಂದ ಹಲ್ಲೆ ನಡೆಸಿ ಚಿನ್ನದ ಸರ ಅಪಹರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಭಾನುವಾರ ಬಂಧಿಸಿರುವ ಬೀರೂರು ಪೊಲೀಸರು ಕೃತ್ಯಕ್ಕೆ ಬಳಸಿದ್ದ ಬೈಕ್ ಹಾಗೂ 7.8 ಗ್ರಾಂನ ಚಿನ್ನದ ಸರ ವಶಕ್ಕೆ ಪಡೆದಿದ್ದಾರೆ.
ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ಮಂಡ್ಯ ಜಿಲ್ಲೆ ರಾಜ್ಯಕ್ಕೇ ಫಸ್ಟ್
ರಾಜ್ಯಾದ್ಯಂತ ನಾಗರಿಕರ ಸ್ಥಿತಿ- ಗತಿ, ಅಗತ್ಯತೆ, ಬೇಡಿಕೆ ತಿಳಿಯಲು ಹಾಗೂ ಅವರ ಪರವಾಗಿ ಯೋಜನೆಗಳನ್ನು ರೂಪಿಸಲು ಅಂಕಿ-ಅಂಶ ಸಂಗ್ರಹಿಸುವ ಸಲುವಾಗಿ ಜಿಲ್ಲೆಯಲ್ಲಿ ಸಮೀಕ್ಷೆ ಕೈಗೊಂಡಿದ್ದು, ಸಾಧ್ಯವಾದಷ್ಟು ಸಮೀಕ್ಷೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ಸಮುದಾಯದ ಮುಖಂಡರ ಸಭೆ ಕರೆದು ಮನವಿ ಮಾಡಿದ್ದರು.
ಮಹಿಳೆಯರಲ್ಲಿ ಮೂಳೆ ದ್ರವ್ಯರಾಶಿ ಸಮಸ್ಯೆ ಹೆಚ್ಚು: ಡಾ.ಶ್ರುತಿ
ಮುಟ್ಟು ನಿಂತ ಮಹಿಳೆಯರಲ್ಲಿ ಮಂಡಿನೋವು, ಮೂಳೆ ದ್ರವ್ಯರಾಶಿ ಸಮಸ್ಯೆ ಹೆಚ್ಚಾಗಿ ಕಾಣಿಸುತ್ತಿದೆ, ೫೦ ವರ್ಷ ಮೇಲ್ಪಟ್ಟ ಮಹಿಳೆಯರು ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ, ಕಾಲು ಜಾರಿ ಬಿದ್ದರೂ ಮೂಳೆ ಮುರಿತವಾಗುತ್ತದೆ. ಹೆಚ್ಚು ಮಹಿಳೆಯರು ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎಂದು ಮಧುಮೇಹ ರೋಗ ತಜ್ಞೆ ಡಾ.ಕೆ.ಬಿ.ಶ್ರುತಿ ಹೇಳಿದರು.
ಮಂಡ್ಯದಲ್ಲಿ ಪಟಾಕಿ ಭರ್ಜರಿ ಡಿಮ್ಯಾಂಡ್: ವ್ಯಾಪಾರಸ್ಥರು ದಿಲ್‌ಖುಷ್
ಪ್ರತಿ ವರ್ಷ ಪಟಾಕಿಗಳ ಬೆಲೆ ಶೇ.೧೫ ರಿಂದ ೨೦ರಷ್ಟು ಏರಿಕೆಯಾಗುತ್ತಲೇ ಇದೆ. ಅದೇ ರೀತಿ ಈ ಬಾರಿಯೂ ಪಟಾಕಿಗಳ ಬೆಲೆಯಲ್ಲಿ ಶೇ.೨೦ರಷ್ಟು ಏರಿಕೆಯಾಗಿದೆ. ಬೆಲೆ ಹೆಚ್ಚಳವಾಗಿದ್ದರೂ ಪಟಾಕಿಗಳನ್ನು ಖರೀದಿ ಭರ್ಜರಿಯಾಗಿಯೇ ನಡೆದಿದೆ.
ಎಸ್‌ಟಿಜಿ ಕಾಲೇಜಿನ ವಿದ್ಯಾರ್ಥಿ ಮಂತ್ರಿಮಂಡಲಕ್ಕೆ ಪ್ರತಿಜ್ಞಾ ವಿಧಿ ಬೋಧನೆ
ನಾಯಕರಾಗಿ ಆಯ್ಕೆಯಾಗಿರುವ ಚುನಾಯಿತ ಪ್ರತಿನಿಧಿಗಳು ತಮ್ಮ ಕರ್ತವ್ಯವನ್ನು ನಿಷ್ಠೆ ಮತ್ತು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಪಕ್ಷಪಾತದಿಂದ ಕೆಲಸ ಮಾಡದೆ ನಿಷ್ಪಕ್ಷಪಾತವಾಗಿ ತಮ್ಮ ಹೊಣೆಯನ್ನು ಹೊರಬೇಕು. ಅಷ್ಟೇ ಅಲ್ಲದೆ ನಾಯಕನಾದವನು ಮತ್ತಷ್ಟು ನಾಯಕರನ್ನು ಹುಟ್ಟುಹಾಕುವ ಗುಣವನ್ನು ಹೊಂದಿರಬೇಕು.
ಉಯ್ಯಂಬಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆಅಧ್ಯಕ್ಷರ ಆಯ್ಕೆ
ಕನಕಪುರ: ತಾಲೂಕಿನ ಉಯ್ಯಂಬಳ್ಳಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಏಳಗಳ್ಳಿ ಗ್ರಾಮದ ಮಧು ಹಾಗೂ ಉಪಾಧ್ಯಕ್ಷರಾಗಿ ಚಂದ್ರು ಅವಿರೋಧವಾಗಿ ಆಯ್ಕೆಯಾದರು.
ತಾಲೂಕು ಗ್ರಂಥಾಲಯ ಕುಸಿಯುವ ಭೀತಿ
ಶಿಡ್ಲಘಟ್ಟ ತಾಲೂಕು ಮಟ್ಟದ ಗ್ರಂಥಾಲಯ ಸ್ಥಾಪನೆಯಾಗಿ ಹಲವು ವರ್ಷಗಳೇ ಕಳೆದರೂ ಇಂದಿಗೂ ಸುಸಜ್ಜಿತ ಕಟ್ಟಡ ಹೊಂದಿಲ್ಲ. ಇದರಿಂದಾಗಿ ಗ್ರಂಥಾಲಯ ಓದುಗರನ್ನು ಸೃಷ್ಟಿಸುವಲ್ಲಿ ಹಿಂದೆ ಬಿದ್ದಿದೆ. ಕನಿಷ್ಠ ಇರಬೇಕಾದ ಯಾವ ಮೂಲ ಸೌಕರ್ಯಗಳು ಗ್ರಂಥಾಲಯದಲ್ಲಿ ಇಲ್ಲದೇ ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಓದುಗರು ಕಟ್ಟಡದೊಳಗೆ ಹೋಗಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೇಡ ನಾಯಕ ಸಮಾಜಕ್ಕೆ ನಿಂದಿಸಿದ ರಮೇಶ ಕತ್ತಿ ಬಂಧಿಸಿ
ಬೆಳಗಾವಿಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣಾ ಮತದಾನ ವೇಳೆ ಬೇಡ ನಾಯಕ ಸಮಾಜದ ಬಗ್ಗೆ ಅವಹೇಳನ, ಅವಾಚ್ಯವಾಗಿ ನಿಂದಿಸಿ, ಜಾತಿನಿಂದನೆ ಮಾಡಿರುವ ರಮೇಶ ಕತ್ತಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾಧ್ಯಕ್ಷ ಬಿ.ವೀರಣ್ಣ ನೇತೃತ್ವದಲ್ಲಿ ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಿಸಲಾಗಿದೆ.
ಸಂಗೀತದಿಂದ ಸಂಸ್ಕೃತಿ, ಏಕಾಗ್ರತೆ ಜತೆ ಆತ್ಮಸ್ಥೈರ್ಯ ವೃದ್ಧಿ: ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ
ಸಂಗೀತವು ಭಾರತೀಯ ಸಂಸ್ಕೃತಿಯನ್ನು ಬೆಳೆಸುವುದರ ಜತೆಗೆ ವ್ಯಕ್ತಿಗಳಲ್ಲಿ ಏಕಾಗ್ರತೆ ಮತ್ತು ಆತ್ಮಸ್ಥೈರ್ಯ ಹೆಚ್ಚಿಸುತ್ತದೆ ಎಂದು ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹೇಳಿದರು.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 14276
  • next >
Top Stories
ಇಂದೋರಲ್ಲಿ ಆಸೀಸ್‌ ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ
ಆತ್ಮ*ತ್ಯೆ ಮಾಡಿಕೊಂಡ ವೈದ್ಯೆಗೆ ಬೆದರಿಸಿದ್ದ ಸಂಸದ?
ಬೆಂಕಿ ಬಿದ್ದಾಗ ಬಸ್‌ ಚಾಲಕ ಮುಖ್ಯಬಾಗಿಲಿನಿಂದಲೇ ಪರಾರಿ!
ಶಬರಿಮಲೆ ಚಿನ್ನಕ್ಕೆ ಕನ್ನ ಪ್ರಕರಣ । ಬೆಂಗ್ಳೂರು, ಬಳ್ಳಾರೀಲಿ ಕೇರಳ ಎಸ್‌ಐಟಿ ದಾಳಿ
ಶೀಘ್ರ 15 ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved