• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎರಡನೆ ಹಂತದ ಬೂದು ನಿರ್ವಹಣೆ ಕಾಮಗಾರಿ ಆರಂಭ
ಗ್ರಾಪಂ ಮಟ್ಟದಲ್ಲಿ ನರೇಗಾ ಯೋಜನೆಯಡಿ ಬೂದು ನೀರು ನಿರ್ವಹಣೆ ಕಾಮಗಾರಿ ಎರಡನೆ ಹಂತದಲ್ಲಿ ಮತ್ತೆ ಆರಂಭಿಸಲಾಗಿದೆ.
ಸಮರ್ಪಕ ಕೂಲಿ ನೀಡುವಂತೆ ಖಂಡಿಸಿ ಪ್ರತಿಭಟನೆ
ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಚಿಕ್ಕಡಂಕನಕಲ್ ಪಂಚಾಯಿತಿ ವ್ಯಾಪ್ತಿಯ ಹಿರೇಡಂಕನಕಲ್ ಮತ್ತು ಬಸವೇಶ್ವರ ಕ್ಯಾಂಪ್ ಕೂಲಿಕಾರರು ಕೆಲಸ ಮಾಡಿದ್ದಾರೆ. ಮಾಡಿದ ಕೆಲಸಕ್ಕೆ ಜೆಇ ಕಡಿಮೆ ಕೂಲಿ ಹಾಕಿ ಅನ್ಯಾಯ ಮಾಡಿದ್ದಾರೆ.
ಉತ್ತರ ಕರ್ನಾಟಕ ಕೈಗಾರಿಕಾ ವಲಯ ನಿರೀಕ್ಷಿತ ಅಭಿವೃದ್ಧಿ ಸಾಧಿಸಿಲ್ಲ: ಶೆಟ್ಟರ
ಮೂಲಭೂತ ಸೌಕರ್ಯಗಳು ಕೈಗಾರಿಕೆ ಅಭಿವೃದ್ಧಿಗೆ ಪೂರಕವಾಗಿವೆ. ಹುಬ್ಬಳ್ಳಿಯಲ್ಲಿ ಆ ಸೌಲಭ್ಯಗಳಿವೆ.‌ ಆದರೂ‌, ನಿರೀಕ್ಷಿತ ಅಭಿವೃದ್ಧಿಯಾಗಿಲ್ಲ. ಈ ಹಿಂದೆ ನಾನು ಕೈಗಾರಿಕಾ ಸಚಿವನಾಗಿದ್ದಾಗ ಇಲ್ಲಿನ ಕೆಲ ಸಮಸ್ಯೆ ಬಗೆಹರಿಸಿ ನ್ಯಾಯ ಒದಗಿಸಿದ್ದೇನೆ. ರಸ್ತೆ ನಿರ್ಮಾಣ, ಮಟಿರಿಯಲ್‌ ಟೆಸ್ಟಿಂಗ್ ಸೆಂಟರ್‌ ಸಮಸ್ಯೆ ಬಗೆಹರಿಸಿದ್ದೇನೆ.
ಪ್ರಕೃತಿ ಮಡಿಲಲ್ಲಿ ಹಸಿರು ಯೋಗ ದಿನಾಚರಣೆ
ಕುಂದಾಣ: ನಮ್ಮ ಋಷಿ ಮುನಿಗಳು ಸಾವಿರಾರು ವರ್ಷಗಳ ಹಿಂದೆ ಪ್ರಪಂಚಕ್ಕೆ ಕೊಡುಗೆಯಾಗಿ ಆರ್ಯುವೇದ ಮತ್ತು ಯೋಗ ನೀಡಿದ್ದಾರೆ. ನಮ್ಮ ದೇಶ ಆಧ್ಯಾತ್ಮಿಕ, ಆರ್ಯವೇದ, ಯೋಗದಲ್ಲಿ ಪ್ರಪಂಚಕ್ಕೆ ವಿಶ್ವಗುರುವಾಗಿದ್ದೇವೆ ಎಂದು ಮಾಜಿ ಸಚಿವ ಪ್ರಮೋದ್ ಮದ್ವರಾಜ್ ತಿಳಿಸಿದರು.
ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ನರಗುಂದ ತಾಲೂಕು ಮುುಂಚೂಣಿಯಲ್ಲಿದೆ
ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಮುಂದಿವೆ. ಇದರ ಸದುಪಯೋಗ ಪಡೆಯಬೇಕು. ಪಾಲಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಲು ಮುಂದಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಗುರುನಾಥ ಹೂಗಾರ ಹೇಳಿದರು.
ಶಿವಾಜಿ ಕಾಲೇಜಿನಲ್ಲಿ ಗ್ರಾಮೀಣ ಸಂಸ್ಕೃತಿಯ ಅನಾವರಣ
ಧಾರವಾಡ ನಗರದ ಅಂಬಾಭವಾನಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಪ್ರಾರಂಭಗೊಂಡ ವಿದ್ಯಾರ್ಥಿನಿಯರ ಪೂರ್ಣಕುಂಭ ಮೆರವಣಿಗೆಗೆ ಡೊಳ್ಳು ಕುಣಿತ, ವಿದ್ಯಾರ್ಥಿಗಳ ಜೋಡೆತ್ತಿನ ಎತ್ತಿನ ಬಂಡಿ ಮೆರವಣಿಗೆ, ಟ್ಯಾಕ್ಟರ್‌ನಲ್ಲಿ ಬಂದ ವಿದ್ಯಾರ್ಥಿಗಳು ಮೆರಗು ತುಂಬಿದರು.
ತುಮಕೂರಿಗೆ ಶೀಘ್ರ ಮೆಟ್ರೋ ಯೋಜನೆ: ಸಚಿವ ವಿ.ಸೋಮಣ್ಣ
ಒಟ್ಟು ೭ ಸಾವಿರ ಕೋಟಿ ರು. ಯೋಜನೆ ಇದಾಗಿದ್ದು, ಈ ಕೈಗಾರಿಕಾ ಪ್ರದೇಶಕ್ಕೆ 6 ರಾಷ್ಟ್ರೀಯ ಹೆದ್ದಾರಿ ಬರುತ್ತವೆ. ಈ ಒಂದು ಪ್ರದೇಶದಲ್ಲಿ ಗೂಡ್ಸ್ ಟರ್ಮಿನಲ್ ಮಾಡುವುದಕ್ಕೆ ನಮ್ಮ ಇಲಾಖೆ ತೀರ್ಮಾನ ಮಾಡಿದೆ ಎಂದ ಅವರು, ರಾಷ್ಟ್ರದ ಲಾಜಿಸ್ಟಿಕ್ ಪಾರ್ಕ್ ನಿರ್ಮಾಣ ಮಾಡಲಾಗುವುದು. ಇದು ಕೈಗಾರಿಕಾ ಕ್ಷೇತ್ರಕ್ಕೆ ಒಂದು ಹೊಸ ನಾಂದಿ ಎಂದೇ ಹೇಳಬಹುದು .
ಹೇಮಾವತಿ ಸಕ್ಕರೆ ಕಾರ್ಖಾನೆಯಿಂದ ಪೊಲೀಸ್ ಠಾಣೆಗೆ ಹೊಸ ಜೀಪ್
೧೦-೧೨ ವರ್ಷಗಳಷ್ಟು ಹಳೆಯದಾದ ವಾಹನಗಳನ್ನು ಆಶ್ರಯಿಸಿ ಪೊಲೀಸರು ಕಾರ್ಯನಿರ್ವಹಿಸುವ ಪರಿಸ್ಥಿತಿ ಇದೆ. ಗೃಹ ಸಚಿವರು ಆಯಾ ಸರ್ಕಲ್ ಇನ್ಸ್‌ಪೆಕ್ಟರ್‌ ವ್ಯಾಪ್ತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಸಹಕಾರದಿಂದ ಹೊಸ ವಾಹನ ಪಡೆಯುವಂತೆ ಇಲಾಖೆಗೆ ಸೂಚಿಸಿರುವುದರ ಜೊತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾರವರ ಮನವಿ ಮೇರೆಗೆ ಶ್ರೀನಿವಾಸಪುರದಲ್ಲಿರುವ ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ವ್ಯವಸ್ಥಾಪಕರು, ನಿರ್ದೇಶಕರ ಅನುಮತಿ ಪಡೆದು ನೂತನ ಜೀಪನ್ನು ಇಲಾಖೆಗೆ ಹಸ್ತಾಂತರ ಮಾಡಲಾಗುತ್ತಿದೆ ಎಂದರು.
ಸೈನಿಕರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುವುದು ಸರಿಯಲ್ಲ: ಸಚಿವ ಮಂಕಾಳ ವೈದ್ಯ
ಯೋಧರಿಗೆ ನಮಸ್ಕಾರ ಮಾಡಬೇಕೇ ಹೊರತು ಅವರು ನಮಸ್ಕಾರ ಮಾಡೋ ಪರಿಸ್ಥಿತಿ ನಿರ್ಮಾಣ ಆಗುವುದು ಸರಿಯಲ್ಲ.
ತುಮಕೂರು- ದಾವಣಗೆರೆಗೆ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ ನಿರ್ಮಿಸಿ: ಟಿ.ಬಿ.ಜಯಚಂದ್ರ ಒತ್ತಾಯ
ರಾಷ್ಟ್ರೀಯ ಮೂಲ ಸೌಕರ್ಯ, ಅಭಿವೃದ್ಧಿ ಕಾರ್ಯಯೋಜನೆಗಳ ಭಾಗವಾಗಿ ತುಮಕೂರು ಸುತ್ತಮುತ್ತ ಆಹಾರೋದ್ಯಮಗಳ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡಲು ಉದ್ದೇಶಿಸಲಾಗಿದೆ. ಜೊತೆಗೆ, ಮಧ್ಯ ಕರ್ನಾಟಕ ಭಾಗದಲ್ಲಿ ೩೦ ಮಿನಿ ಫುಡ್ ಪಾರ್ಕ್ ಗಳನ್ನು ನಿರ್ಮಿಸುವ ಪ್ರಸ್ತಾಪವೂ ಇದೆ.
  • < previous
  • 1
  • ...
  • 787
  • 788
  • 789
  • 790
  • 791
  • 792
  • 793
  • 794
  • 795
  • ...
  • 12155
  • next >
Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved