ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಜಾಗೃತಿ ಅಭಿಯಾನ1931ರ ನಂತರ 94 ವರ್ಷಗಳ ಬಳಿಕ ನಡೆಸುತ್ತಿರುವ ಈ ಸಮೀಕ್ಷೆ ಹಿಂದುಳಿದ ವರ್ಗಗಳಿಗೆ ಮಹತ್ವದ್ದಾಗಿದೆ. ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಲು, ವಿಶೇಷವಾಗಿ ಶೈಕ್ಷಣಿಕ, ಔದ್ಯೋಗಿಕ ಹಾಗೂ ರಾಜಕೀಯ ಮೀಸಲಾತಿಯನ್ನು ಪಡೆದುಕೊಳ್ಳಲು ಹಿಂದುಳಿದ ಸಮಾಜಗಳು ಕಡ್ಡಾಯವಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು.