ಒಳಾಂಗಣ ಕ್ರೀಡಾಂಗಣ ಕೊನೆಗೂ ಉದ್ಘಾಟಿಸಿದ ಮುಖ್ಯಮಂತ್ರಿದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ಮಾರ್ಟ್‌ಸಿಟಿ ಮಂಗಳೂರು ಆಶ್ರಯದಲ್ಲಿ ಸುಮಾರು 36 ಕೋಟಿ ರು. ಗಳಲ್ಲಿ ಇಲ್ಲಿನ ಉರ್ವದಲ್ಲಿ ನಿರ್ಮಾಣಗೊಂಡ ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆಗೆ ಶುಕ್ರವಾರ ನಿಗದಿಯಂತೆ ಮೊದಲು ಆಗಮಿಸದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೊನೆಕ್ಷಣದಲ್ಲಿ ಆಗಮಿಸಿ ಲೋಕಾರ್ಪಣೆಗೊಳಿಸಿದರು.