ಮನೆ ಹಿರಿಯರಿಗೆ ಇಳಿವಯಸ್ಸಿನಲ್ಲಿ ನಾವು ರಕ್ಷಕರಾಗಬೇಕು: ಎಚ್.ಡಿ.ತಮ್ಮಯ್ಯಚಿಕ್ಕಮಗಳೂರು, ಪ್ರಸ್ತುತ ದಿನಗಳಲ್ಲಿ ಹಿರಿಯರನ್ನು ಕಡೆಗಣಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದು ದುರದೃಷ್ಟಕರ. ಪ್ರತಿ ಮನೆಯ ಹಿರಿಯ ಹಾಗೂ ಅಮೂಲ್ಯ ಜೀವಗಳಿಗೆ ಇಳಿವಯಸ್ಸಿನಲ್ಲಿ ನಾವು ರಕ್ಷಕರಾಗಬೇಕು ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.