ಡೆಂಘೀ, ಚಿಕುನ್ ಗುನ್ಯಾ, ಮಲೇರಿಯಾ ನಿಯಂತ್ರಣ ಎಲ್ಲರ ಜವಾಬ್ದಾರಿ: ಡಾ.ರವೀಂದ್ರ ಬಿ.ಗೌಡ ಸಲಹೆಸೊಳ್ಳೆಗಳ ಉತ್ಪತ್ತಿ ತಾಣವಾದ ಸಿಮೆಂಟ್ ತೊಟ್ಟಿಗಳು, ಟೈರ್ ಗಳು, ಬ್ಯಾರೆಲ್ ಗಳು ಮತ್ತು ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ನಿಂತು ಡೆಂಘೀ ಮತ್ತು ಚಿಕುನ್ ಗುನ್ಯಾ, ಮಲೇರಿಯಾ ಹರಡುವ ಸೊಳ್ಳೆಗಳು ಯಥೇಚ್ಛವಾಗಿ ಉತ್ಪತ್ತಿಯಾಗುತ್ತವೆ ಎಂದು ಎಚ್ಚರಿಸಿದರು.