ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಠ್ಯಕ್ರಮ ವಿದ್ಯಾರ್ಥಿಗಳ ಭವಿಷ್ಯಕ್ಕೂ ಸಹಕಾರಿಯಾಗಿರಲಿ: ತೇಜಸ್ವಿ ಕಟ್ಟಿಮನಿ
ಇಂದಿನ ಅಗತ್ಯಗಳಿಗೆ ಅನುಗುಣವಾಗಿ ವಿಶ್ವವಿದ್ಯಾಲಯಗಳು ಪಠ್ಯಕ್ರಮಗಳನ್ನು ರೂಪಿಸಬೇಕಾಗಿದೆ.
ಮಾನವ ಕಳ್ಳ ಸಾಗಾಣಿಕೆ ತಡೆಗೆ ಒಗ್ಗೂಡಿ ಕೆಲಸ ಮಾಡಿ: ನ್ಯಾ. ರಾಜೇಶ್
ಮಾನವ ಕಳ್ಳ ಸಾಗಾಣಿಕೆ ತಡೆಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ಅದನ್ನು ತಡೆಯಲು ಸಾಧ್ಯ.
ಗುಜರಾತ್‌ಗೆ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ: ಎರಡು ಲಾರಿ ವಶ
ರಾಜ್ಯದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಗುಜರಾತಿಗೆ ಸಾಗಾಟ ಮಾಡುತ್ತಿರುವ ವೇಳೆ ಹುಬ್ಬಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಇಲಾಖೆ ಅಧಿಕಾರಿಗಳು ಮತ್ತು ಬೆಂಡಿಗೇರಿ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಎರಡು ಲಾರಿ ವಶಪಡಿಸಿಕೊಂಡಿದ್ದಾರೆ.
ಶಿರಸಿಯಲ್ಲಿ ಶೀಘ್ರವೇ ಮಂಗನ ಕಾಯಿಲೆಗೆ ಚಿಕಿತ್ಸೆ: ದಿನೇಶ ಗುಂಡೂರಾವ್
ಮಂಗನ ಕಾಯಿಲೆಗೆ ಸಂಬಂಧಪಟ್ಟಂತೆ ಶಿರಸಿಯಲ್ಲಿ ಲ್ಯಾಬ್ ಆಗಿದೆ. ಅದಕ್ಕೆ ಬೇಕಾಗಿರುವ ಸಲಕರಣೆ ಈಗಾಗಲೇ ಬಂದಿದೆ. ಕೆಲವೆ ದಿನದಲ್ಲಿ ಅದು ಪ್ರಾರಂಭಗೊಳ್ಳಲಿದೆ. ಎಲ್ಲ ಕಡೆ ಕೊಡಲು ಸಾಧ್ಯ ಆಗುವುದಿಲ್ಲ ಎಂದು ಕುಟುಂಬ ಮತ್ತು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ಜಿಲ್ಲಾಸ್ಪತ್ರೆ ಸರ್ಜನ್ ಡಾ. ಗಾಬಿಗೆ ಸನ್ಮಾನ
ಜಿಲ್ಲಾಸ್ಪತ್ರೆಯ ಮುಖ್ಯಸ್ಥರಾಗಿ ಡಾ. ಸಂಗಪ್ಪ ಗಾಬಿ ಕಾಳಜಿಪೂರ್ವಕ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಂಡವರು. ಆಸ್ಪತ್ರೆಗೆ ಬರುವ ರೋಗಿಗಳಿಗೆ ಎಲ್ಲ ವಿಭಾಗಗಳಲ್ಲಿ ಸೂಕ್ತ ಮಾಹಿತಿ, ಚಿಕಿತ್ಸೆ ಒದಗಿಸಲು ಶ್ರಮಿಸುತ್ತಿದ್ದಾರೆ.
ಪಡಿತರ ರೀತಿಯಲ್ಲಿ ರೈತರಿಗೆ ರಸಗೊಬ್ಬರ ವಿತರಣೆಗೆ ಲಾಡ್ ಸಲಹೆ
ರಸಗೊಬ್ಬರ ಚೀಟಿಯಲ್ಲಿ ಹಲವು ಅಂಶಗಳು ಒಳಗೊಂಡಿರಬೇಕು. ರೈತರ ಸರ್ವೇ ನಂಬರ್, ಜಮೀನಿನ ಮಣ್ಣಿನ ಫಲವತ್ತತೆಯ ಪರೀಕ್ಷಾ ವರದಿ, ಪರೀಕ್ಷಾ ವರದಿಯ ಅನುಗುಣವಾಗಿ ಬೆಳೆಯ ಬೇಕಾದ ಬೆಳೆ, ಶಿಫಾರಸು ಮಾಡಿದ ಬೆಳೆಗೆ ಬೇಕಾದ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರದ ವಿವರ ಹಾಗೂ ಶಿಫಾರಸಿಗೆ ಅನುಗುಣವಾಗಿ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರ ವಿವರಣೆ ಇರಬೇಕು.
ಮಾನವ ಕಳ್ಳ ಸಾಗಾಣಿಕೆ ಒಂದು ಹೀನಕೃತ್ಯ: ದೊಡ್ಡಮನಿ
ಮಾನವ ಕಳ್ಳ ಸಾಗಾಣಿಕೆ ತಡೆಯುವುದು ಎಲ್ಲರ ಕರ್ತವ್ಯ. ಮಕ್ಕಳು, ಮಹಿಳೆ, ಪುರುಷ ಎನ್ನದೆ ಎಲ್ಲ ರೀತಿಯ ಜನರನ್ನು ವಿವಿಧ ಕಾರಣಗಳಿಗಾಗಿ ಅಪಹರಣ, ಕಳ್ಳ ಸಾಗಾಣಿಕೆ ಮಾಡಲಾಗುತ್ತಿದೆ. ಮುಖ್ಯವಾಗಿ ಹಣದ ಆಮಿಷ, ದೌರ್ಜನ್ಯಗಳಿಂದ ಕಳ್ಳ ಸಾಗಾಣಿಕೆ ಮಾಡುತ್ತಾರೆ.
ಕಮಿಷನ್‌ಗಾಗಿ ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ: ಶ್ರೀರಾಮುಲು ಆರೋಪ
ರಾಜ್ಯದಲ್ಲಿ ಯೂರಿಯಾ ರಸಗೊಬ್ಬರಕ್ಕಾಗಿ ಹಾಹಾಕಾರ ಉಂಟಾಗಿದ್ದು, ಇತ್ತ ಕಾಂಗ್ರೆಸ್ ನಾಯಕರು ಸಿಎಂ ಕುರ್ಚಿಯಾಗಿ ಪೈಪೋಟಿಗೆ ಇಳಿದಿದ್ದಾರೆ.
ತಹಸೀಲ್ದಾರ್ ಮುಂದೆಯೇ ವ್ಯಕ್ತಿ ಮೇಲೆ ಚಿರತೆ ದಾಳಿ!
ಹಲವು ದಿನಗಳಿಂದ ಆತಂಕ ಸೃಷ್ಟಿಸಿದ್ದ ಚಿರತೆವೊಂದು ಬುಧವಾರ ಮೂರು ಗ್ರಾಮಗಳ ಐವರ ಮೇಲೆ ದಾಳಿ ನಡೆಸಿದ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನಲ್ಲಿ ನಡೆದಿದೆ.
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ 1, 2 ಮತ್ತು 3ರ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ಸಂಭಾವನೆ ಇನ್ನು ಸಂದಾಯವಾಗಿಲ್ಲ. ಕಳೆದ ನಾಲ್ಕು ತಿಂಗಳಿನಿಂದ ಸಂಭಾವನೆ ವಿಳಂಬವಾಗುತ್ತಿದೆ ಎಂದು ಗ್ಯಾರಂಟಿ ಖ್ಯಾತಿಯ ರಾಜ್ಯ ಸರ್ಕಾರದ ವಿರುದ್ಧ ಮೌಲ್ಯಮಾಪಕರು ತೀವ್ರ ಅಸಮಾಧಾನಗೊಂಡಿದ್ದಾರೆ.
< previous
1
...
76
77
78
79
80
81
82
83
84
...
12786
next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಮಹದೇವಪ್ಪ