ವಿಶ್ವವಿಖ್ಯಾತ 416ನೇ ಮೈಸೂರು ದಸರಾ ಮಹೋತ್ಸವ ಮುಗಿದಿದೆ. ಈ ಬಾರಿ ಕೂಡ ಎಲ್ಲಿ ನೋಡಿದರಲ್ಲಿ ಜನಜಾತ್ರೆ. ಗಜಪಡೆಯ ತಾಲೀಮು ಪ್ರತಿನಿತ್ಯ ಮಿನಿ ಜಂಬೂಸವಾರಿಯಂತೆ ನಡೆಯಿತು!. ಆನೆಗಳನ್ನು ನೋಡಲು, ಅವುಗಳೊಂದಿಗೆ ಫೋಟೋ, ವಿಡಿಯೋ ತೆಗೆದುಕೊಳ್ಳಲು, ರೀಲ್ಸ್ ಮಾಡಲು ಅರಮನೆಯಿಂದ ಬನ್ನಿಮಂಟಪದವರೆಗೆ ಜನವೋ ಜನ!.
ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ನಿರ್ಧಾರವೇ ಅಂತಿಮ. ನಮ್ಮ ಪಕ್ಷದಲ್ಲಿ ಎಲ್ಲಾ ವಿಚಾರಗಳ ಬಗ್ಗೆ ಹೈಕಮಾಂಡ್ ಅಂತಿಮವಾಗಿ ನಿರ್ಧಾರ ಮಾಡುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ ಹೇಳಿದರು.