• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಗ್ನವಾಗಿರುವ ಗಾಂಧೀಜಿ ಮೂರ್ತಿ ದುರಸ್ತಿಗೆ ನಿರ್ಲಕ್ಷ್ಯ: ಆರೋಪ
ಅ. 2ರಂದು ಗಾಂಧೀಜಿ ಜಯಂತಿ ಇದ್ದರೂ ಈ ಮೂರ್ತಿಯ ದುರಸ್ತಿ ಮಾಡಿಸುವ ಗೋಜಿಗೆ ಮುಖ್ಯೋಪಾಧ್ಯಾಯರು ಮುಂದಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಲಿಂಡರ್ ಸ್ಫೋಟ ಪ್ರಕರಣ: ಬೆಂಗಳೂರಿನ ವಿಕ್ಟೋರಿಯಾದಲ್ಲಿ ಇಬ್ಬರು ಸಾವು
ಹಾಲಪ್ಪ ಗುರುವಾರ ರಾತ್ರಿ 10:05ರ ಹೊತ್ತಿಗೆ ಮೃತಪಟ್ಟರೆ, ಗಂಗಮ್ಮ ಶುಕ್ರವಾರ ಮೃತಪಟ್ಟಿದ್ದಾರೆ.
ನಾಳೆ ರೋಣದಲ್ಲಿ ಹಿಂದುಳಿದ ವರ್ಗಗಳ ಸಮಾವೇಶ
ಒಬಿಸಿಯಲ್ಲಿ 108 ವರ್ಗಗಳಿವೆ. ಇವುಗಳೆಲ್ಲವನ್ನು ಒಗ್ಗೂಡಿಸಿ ಸಮಾವೇಶ ಹಮ್ಮಿಕೊಳ್ಳಲಾಗುವುದು. ರಾಜ್ಯದಲ್ಲಿ‌ ಒಟ್ಟು 100 ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳ(ಒಬಿಸಿ) ಸಮಾವೇಶ ಜರುಗಲಿದೆ.
ಖಾದಿ ವಸ್ತ್ರ ಖರೀದಿಸಿ ಕೈಮಗ್ಗ ಚಳವಳಿ ಪ್ರೋತ್ಸಾಹಿಸಿ: ಮೈತ್ರಿ
ಬಿಜೆಪಿಯು ಸೇವಾ ಪ್ರಾಕ್ಷಿಕದ ಮೂಲಕ ಸಾಮಾಜಿಕ ಚಟುವಟಿಕೆ, ರಾಜಕೀಯಕ್ಕಿಂತ ಮಿಗಿಲು ಎನ್ನುವುದನ್ನು ತೋರಿಸಿ ಕೊಟ್ಟಿದೆ ಎಂದು ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಹೇಳಿದರು.
ಡಾ. ಮಹದೇವ ಬಣಕಾರರ ೯೩ನೇ ಜನ್ಮದಿನ ಆಚರಣೆ
ಆಧುನಿಕ ವಚನಕಾರ ದಿ.ಡಾ. ಮಹದೇವ ಬಣಕಾರರ ೯೩ನೇ ಜನ್ಮದಿನವನ್ನು ಶುಕ್ರವಾರ ನಗರದ ಡಾ. ಮಹದೇವ ಬಣಕಾರ ರಾಷ್ಟ್ರೀಯ ಸ್ಮಾರಕ ಸಮಿತಿ ವತಿಯಿಂದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಆಚರಿಸಲಾಯಿತು.
ಲಿಂಗೈಕ್ಯ ತೋಂಟದ ಶ್ರೀಗಳು, ಡಾ. ಎಂ.ಎಂ. ಕಲಬುರ್ಗಿ ನಾಡಿನ ಆಸ್ತಿ
ತೋಂಟದಾರ್ಯ ಮಠದಲ್ಲಿ ಲಿಂಗಾಯತ ಅಧ್ಯಯನ ಸಂಸ್ಥೆ ಆರಂಭವಾಗಲು ಕಲಬುರ್ಗಿ ಅವರೇ ಕಾರಣವಾಗಿದ್ದರು. ಆ ಸಂಸ್ಥೆ 500ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿರುವುದು ಹೆಮ್ಮೆಯ ಸಂಗತಿಯಾಗಿದೆ.
ಶಿಕಾರಿಪುರ ತಾಲೂಕಿನ ಅಭಿವೃದ್ಧೀಲಿ ಬಿಎಸ್‌ವೈ ಕೊಡುಗೆ ಅಪಾರ
ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಸದ ರಾಘವೇಂದ್ರರ ಕೊಡುಗೆ ಅಪಾರವಾಗಿದ್ದು, ರಾಜ್ಯದಲ್ಲಿಯೇ ಮಾದರಿ ತಾಲೂಕು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ತಾಲೂಕಿನ ಅಭಿವೃದ್ಧಿಯಲ್ಲಿ ಯಡಿಯೂರಪ್ಪನವರ ಕೊಡುಗೆಯನ್ನು ಜನತೆ ಮರೆಯಲು ಸಾಧ್ಯವಿಲ್ಲ ಎಂದು ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ದೇವರಗುಡ್ಡದ ಮಾಳ ಮಲ್ಲೇಶ್ವರಸ್ವಾಮಿ ಕಾರಣಿಕದಲ್ಲಿ ಅವಘಡ- ಇಬ್ಬರ ಸಾವು
"ಗೋಪುರಕ್ಕೆ ಹಾವು ಹರಿದಾಡೀತು ಎಚ್ಚರ. ಗಂಗಿ ಹೊಳೆದಂಡಿಗೆ ನಿಂತಾಳ. ಉತ್ತರ ಭಾಗಕ್ಕೆ ಹೊಂಟಾಳ " ಎಂದು ತಿಳಿಸಿದ್ದಾರೆ.
ಪ್ರತಿಯೊಬ್ಬರೂ ಕನಿಷ್ಠ ಏಳು ಗಿಡಗಳನ್ನಾದರೂ ನೆಡಿ
ಹಸಿರು ಜೀವನಕ್ಕೆ ಅತಿ ಅವಶ್ಯಕ. ಪರಿಸರ ಇದ್ದರೆ ಮನುಕುಲದ ಉಳಿವು. ಆರೋಗ್ಯ ಮತ್ತು ಆಯಸ್ಸು ವೃದ್ಧಿಸಲು ಹಸಿರು ನೆರವಾಗುತ್ತದೆ. ಪ್ರತಿಯೊಬ್ಬರೂ ಜೀವನದಲ್ಲಿ ಕನಿಷ್ಠ ಏಳು ಗಿಡಗಳನ್ನಾದರೂ ನೆಟ್ಟು ಬೆಳೆಸಿದರೆ, ಅದಕ್ಕಿಂತ ಉತ್ತಮ ಕಾರ್ಯ ಬೇರೊಂದಿಲ್ಲ ಎಂದು ದೊಡ್ಡಮ್ಮ ದೇವಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ, ಮಧ್ಯಪ್ರದೇಶದ ಇಂದೋರ್ ನ ನಿವಾಸಿ, ಪರಿಸರ ಪ್ರೇಮಿ ಡಾ. ಶಂಕರ್ ಲಾಲ್ ಗಾರ್ಗ್ ಹೇಳಿದರು.
ಚನ್ನಗಿರಿಯಲ್ಲಿ ವಿಜಯದಶಮಿ: ಅಂಬಿನೋತ್ಸವ ಸಂಪನ್ನ
ಚನ್ನಗಿರಿ ಪಟ್ಟಣದ ಹೊರವಲಯದಲ್ಲಿರುವ ಶ್ರೀ ಮೌದ್ಗಲ್ ಆಂಜನೇಯ ಸ್ವಾಮಿ ದೇವಾಲಯ ಹಿಂಭಾಗದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಬನ್ನಿ ಮಂಟಪದ ಬಳಿ ದಸರಾ ಹಬ್ಬದ ಹಿನ್ನೆಲೆ ವಿಜಯದಶಮಿಯ ಅಂಬಿನೋತ್ಸವವು ಗುರುವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು.
  • < previous
  • 1
  • ...
  • 799
  • 800
  • 801
  • 802
  • 803
  • 804
  • 805
  • 806
  • 807
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved