ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಗಾಂಧಿ ಸ್ಮೃತಿ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ರಾಷ್ಟ್ರೀಯ ನಾಯಕ ಲಾಲ್ ಬಹದ್ದೂರ್ ಶಾಸ್ತಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಸ್ಪಂದನ ಸಭಾಂಗಣದಲ್ಲಿ ಗುರುವಾರ ನಡೆಯಿತು.
‘ಸುಪ್ತ ಭಾವದ ತಪ್ತ ಧ್ವನಿಗಳು’ ಕೃತಿ ಅನಾವರಣ
ಕಿನ್ನಿಗೋಳಿ ಸಮೀಪದ ಉಳಪಾಡಿ ಶ್ರೀ ದುರ್ಗಾಪರಮೇಶ್ವರೀ ಮಹಮ್ಮಾಯಿ ದೇವಾಲಯದಲ್ಲಿ ಧರ್ಮದರ್ಶಿ ಮೋಹನದಾಸ ಸುರತ್ಕಲ್ ಅವರ ಲೇಖನ ಸಂಕಲನ ‘ಸುಪ್ತ ಭಾವದ ತಪ್ತ ಧ್ವನಿಗಳು’ ಹೊತ್ತಗೆಯ ಅನಾವರಣ ಇತ್ತೀಚೆಗೆ ನೆರವೇರಿತು.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿ: ಗಾಂಧೀಜಿ, ಶಾಸ್ತ್ರಿ ಜನ್ಮದಿನಾಚರಣೆ
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಭಾವಪೂರ್ಣವಾಗಿ ಆಚರಿಸಲಾಯಿತು.
ಎನ್‌ಎಸ್‌ಎಸ್ ಶಿಬಿರದಲ್ಲಿ ಪವಾಡ ರಹಸ್ಯ ಬಯಲು ಕಾರ್ಯಕ್ರಮ
ಎನ್‌ಎಸ್‌ಎಸ್ ಶಿಬಿರದಲ್ಲಿ ಪವಾಡ ಬಯಲು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಗಣ್ಯರು ಪಾಲ್ಗೊಂಡರು.
ಐತಿಹಾಸಿಕ ಮಡಿಕೇರಿ ದಸರಾಗೆ ಜನ ಸಾಗರ
ಐತಿಹಾಸಿಕ ಮಡಿಕೇರಿ ದಸರಾ ಅಂಗವಾಗಿ ಮಡಿಕೇರಿಯಲ್ಲಿ ಭಾರಿ ಜನಸ್ತೋಮ ಕಂಡುಬಂತು.
ಪ್ರಕೃತಿ ಮತ್ತು ಕಲೆಗಳಲ್ಲಿ ಭಗವಂತನ ಅನುಸಂಧಾನ: ಕ್ಯಾ.ಗಣೇಶ್ ಕಾರ್ಣಿಕ್
ಪರ್ಕಳ ಸರಿಗಮ ಭಾರತಿ ಏರ್ಪಡಿಸಿದ ವಿಜಯದಶಮಿ ಉತ್ಸವವನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಉದ್ಘಾಟಿಸಿದರು.
ಈಶ ಗ್ರಾಮೋತ್ಸವ ರಾಷ್ಟ್ರೀಯ ಥ್ರೋಬಾಲ್ ವಿಜೇತರ ಮೆರವಣಿಗೆ
ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಬಡಗನ್ನೂರು ಗ್ರಾಮವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರು. ೫ ಲಕ್ಷ ಬಹುಮಾನ ಹಾಗೂ ಈಶ ಪ್ರಶಸ್ತಿ ಗೆದ್ದ ಶಾಸ್ತಾರ ಪಡುಮಲೆ ಮಹಿಳಾ ತಂಡಕ್ಕೆ ಊರವರಿಂದ ಅದ್ಧೂರಿ ಮೆರವಣಿಗೆಯೊಂದಿಗೆ ಗೌರವ ಸಮರ್ಪಸಲಾಯಿತು.
ಉಡುಪಿ ರಂಗಭೂಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ
‘ರಂಗಭೂಮಿ ಉಡುಪಿ’ಯ 2025-26 ನೇ ಸಾಲಿನ ಮಾರ್ಗದರ್ಶಕರಾಗಿ ಡಾ. ಎಚ್. ಶಾಂತರಾಮ್, ಗೌರವಾಧ್ಯಕ್ಷರಾಗಿ ಡಾ.ಎಚ್. ಎಸ್. ಬಲ್ಲಾಳ್, ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ.
ದೆಹಲಿ ಪೇಜಾವರ ಮಠದಲ್ಲಿ ಚಂಡಿಕಾ ಯಾಗ: ಸಿಎಂ ರೇಖಾ ಗುಪ್ತ ಭಾಗಿ
ವಸಂತಕುಂಜ್‌ನಲ್ಲಿರುವ ಶ್ರೀ ಪೇಜಾವರ ಮಠದ ಶಾಖೆಯಲ್ಲಿ ಗುರುವಾರ ವಿಜಯದಶಮೀ ಪ್ರಯುಕ್ತ ಲೋಕಕಲ್ಯಾಣಾರ್ಥ ಮತ್ತು ವಿಶೇಷವಾಗಿ ಸಮಸ್ತ ದೆಹಲಿ ಜನತೆಯ ಕ್ಷೇಮ ಸಮೃದ್ಧಿಗಾಗಿ ಪ್ರಾರ್ಥಿಸಿ ಚಂಡಿಕಾ ಯಾಗ ವೈಭವದಿಂದ ನೆರವೇರಿತು.
ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ಸರಿಯಲ್ಲ : ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಿವರಾಮೇ ಗೌಡ ಅವರು ಈಗಷ್ಟೇ ನಮ್ಮ ಪಕ್ಷಕ್ಕೆ ಮರಳಿ ಬಂದಿದ್ದಾರೆ. ಸುಮ್ಮನೆ ಈ ರೀತಿಯ ಹೇಳಿಕೆ ಕೊಡುವುದು ಸರಿಯಲ್ಲ. ಪಕ್ಷದಲ್ಲಿ ಏನಾಗಬೇಕು ಎನ್ನುವುದನ್ನು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ.
< previous
1
...
802
803
804
805
806
807
808
809
810
...
14691
next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ