ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನವರಾತ್ರಿ: ಕೊಲ್ಲೂರು ಮೂಕಾಂಬಿಕಾ ದೇವಿ ರಥೋತ್ಸವ ಸಂಪನ್ನ
ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಬುಧವಾರ ಮಧ್ಯಾಹ್ನ ಮೂಕಾಂಬಿಕಾ ದೇವಿ ರಥೋತ್ಸವವು ವೈಭವದಿಂದ ಸಂಪನ್ನಗೊಂಡಿತು.
ಸ್ವಸಾಮರ್ಥ್ಯ, ಆತ್ಮವಿಶ್ವಾಸವಿದ್ದರೆ ಉದ್ಯಮಿ ಯಶಸ್ವಿ: ಬಿಷಪ್ ಜೆರಾಲ್ಡ್ ಲೋಬೊ
ಗುರುವಾರ ಅತ್ತೂರು ಸಂತ ಲಾರೆನ್ಸ್ ಬೆಸಿಲಿಕಾದಲ್ಲಿ ಕರಾವಳಿ ಕ್ರಿಶ್ಚಿಯನ್ ಛೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀ ಇದರ ವಾರ್ಷಿಕ ಸಹಮಿಲನ - ಪ್ರೇರಣಾ ಪ್ರಶಸ್ತಿ ಪ್ರದಾನ ನೆರವೇರಿತು.
ಹಳಿಯಾಳ ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷರಾಗಿ ಶ್ರೀನಿವಾಸ ಘೋಟ್ನೇಕರ
ಹಳಿಯಾಳ ಪಟ್ಟಣದ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ (ಮಾರ್ಕೆಟಿಂಗ್ ಸೊಸೈಟಿ) ನೂತನ ಅಧ್ಯಕ್ಷರಾಗಿ ಶ್ರೀನಿವಾಸ ಶ್ರೀಕಾಂತ ಘೋಟ್ನೇಕರ ಹಾಗೂ ಉಪಾಧ್ಯಕ್ಷರಾಗಿ ಹರಿದಾಸ ಬೊಬ್ಲಿ ಅವಿರೋಧವಾಗಿ ಆಯ್ಕೆಯಾದರು.
ದಾಂಡೇಲಿಯಲ್ಲಿ ಅದ್ಧೂರಿ ರಾಮಲೀಲೋತ್ಸವ
ದಾಂಡೇಲಿ ನಗರದ ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯವರ ಆಶ್ರಯದಡಿ ಕಾರ್ಖಾನೆಯ ಡಿಲಕ್ಸ್ ಮೈದಾನದಲ್ಲಿ ನಡೆದ ರಾಮಲೀಲೋತ್ಸವ ಕಾರ್ಯಕ್ರಮ ಗುರುವಾರ ಯಶಸ್ವಿಯಾಗಿ ನಡೆಯಿತು.
ಕಲಾವಿದರಿಗೆ ಎಐ ಸವಾಲು: ಎಡಿಸಿ ಅಬೀದ್ ಗದ್ಯಾಳ
ಕುಂಜಿಬೆಟ್ಟು ಕಟ್ಟೆಆಚಾರ್ಯ ಮಾರ್ಗದಲ್ಲಿರುವ ಇನಾಯತ್ ಆರ್ಟ್ ಗ್ಯಾಲರಿಯಲ್ಲಿ ಅರೇಬಿಕ್ ಕ್ಯಾಲಿಗ್ರಫಿ ಕಲಾ ಪ್ರದರ್ಶನ ಮತ್ತು ಗಾಂಧಿ ಜಯಂತಿ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಪ್ರದರ್ಶನ ನಡೆಯಿತು.
ಡಿಜೆ ಅಬ್ಬರ ಇಲ್ಲದೆ ಮುಕ್ತಾಯಗೊಂಡ ಮಡಿಕೇರಿ ದಸರಾ!
ಮಡಿಕೇರಿ ದಸರಾ ಶೋಭಾಯಾತ್ರೆ ಇರುಳನ್ನು ಬೆಳಕಾಗಿಸುತ್ತದೆ. ವರ್ಷದಿಂದ ವರ್ಷಕ್ಕೆ ವಿಭಿನ್ನವಾಗಿ ನಡೆಯುತ್ತಿದೆ. ಇಲ್ಲಿ ರಾತ್ರಿ ದಶಮಂಟಪಗಳ ಶೋಭಾಯಾತ್ರೆ ಹಾಗೂ ಡಿಜೆಗೆ ನೃತ್ಯ ಮಾಡಲು ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರುತ್ತಾರೆ. ಆದರೆ ಈ ಬಾರಿ ರಾತ್ರಿ ಡಿಜೆ ಇಲ್ಲದ ಕಾರಣ ದಸರೆಗೆ ಬಂದಿದ್ದ ಬಹುತೇಕರು ತೀವ್ರ ನಿರಾಸೆಗೊಳಗಾದರು.
ಶರಾವತಿ ಯೋಜನೆ ವಿರುದ್ಧ ರಾವಣ ದಹನ
ಶರಾವತಿ ಪಂಪ್ಡ್ ಯೋಜನೆ ವಿರೋಧಿಸಿ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಧರ್ಮದರ್ಶಿ ಶ್ರೀ ಮಾರುತಿ ಗುರೂಜಿ ಹಾಗೂ ಅವರ ಭಕ್ತರು ಮೂರು ದಿನಗಳ ಕಾಲ ಸಾಂಕೇತಿಕವಾಗಿ ಉಪವಾಸ ಸತ್ಯಾಗ್ರಹ ನಡೆಸಿ, ರಾವಣ ದಹನ ಕಾರ್ಯಕ್ರಮ ಆಯೋಜಿಸಿ ಸಾಂಕೇತಿಕ ಉಪವಾಸ ಸಂಪನ್ನಗೊಳಿಸಿದರು.
ಪ್ರತಿಯೊಬ್ಬರಲ್ಲಿ ವೃತ್ತಿ ಗೌರವ ಅಗತ್ಯ: ಡಾ. ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಸ್ವಾಮೀಜಿ
ಹೋತನಹಳ್ಳಿ ಸಿದ್ಧಾರೂಢ ಮಠದ ಶಂಕರಾನಂದ ಸ್ವಾಮೀಜಿ ಮಾತನಾಡಿ, ಸಿದ್ಧಾರೂಢರು ಸರಳವಾಗಿ ಬದುಕಿ ಬಾಳಿದ ಮಹಾತ್ಮರು. ಅವರ ಜೀವನ ಎಲ್ಲರಿಗೂ ಆದರ್ಶವಾಗಿದೆ ಎಂದರು.
ಗ್ರಾಮ ಸ್ವಚ್ಛತೆ ಪ್ರತಿಯೊಬ್ಬರ ಕರ್ತವ್ಯ
ಗ್ರಾಮಗಳು ಸ್ವಚ್ಛವಾಗಿದ್ದಲ್ಲಿ ಜನರು ಆರೋಗ್ಯವಂತರಾಗಿರುತ್ತಾರೆ
ಕುಶಾಲನಗರ: ನಾಳೆ ಓಣಂ ಆಚರಣೆ
ಅ.5ರಂದು ಬೆಳಗ್ಗೆ 9 ಗಂಟೆಗೆ ಕೇರಳ ಸಮಾಜದ ಬಳಿಯಿಂದ ಮಾವೇಲಿ ವೇಷಧಾರಿಯ ಜೊತೆಗೆ ಚೆಂಡೆ ವಾದ್ಯ ಸಹಿತ ಮೆರವಣಿಗೆ ಮೂಲಕ ಕಾರ್ಯಕ್ರಮ ಸಭಾಂಗಣಕ್ಕೆ ತೆರಳಲಿದೆ. ಕಾರ್ಯಕ್ರಮದ ಅಂಗವಾಗಿ ಪೂಕಳಂ ಸ್ಪರ್ಧೆ ಏರ್ಪಡಿಸಲಾಗಿದೆ.
< previous
1
...
805
806
807
808
809
810
811
812
813
...
14705
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ