• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಕೋಲಾರಬಳ್ಳಾರಿಹಾಸನ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಕಳೆದ ವರ್ಷ ಅಡಿಕೆ ಉಪ ಉತ್ಪನ್ನಗಳ ಬೆಲೆ ಕುಸಿತದಿಂದ ನಷ್ಟ ಅನುಭವಿಸಿದ್ದ ಖೇಣಿದಾರರು ಈ ಬಾರಿ ಹಸಿ ಅಡಿಕೆ ಖೇಣಿ ಮಾಡಲು ಹಿಂದೇಟು ಹಾಕುತ್ತಿದ್ದು, ಅಡಕೆ ಬೆಳೆಗಾರರು ನಷ್ಟ ಭಯದಲ್ಲಿದ್ದಾರೆ.
ತಾಯಂದಿರ ಕೈಯಲ್ಲಿ ಪ್ರಪಂಚದ ಭವಿಷ್ಯ: ಸಾಹಿತಿ ಹನುಮಂತಗೌಡ ಗೊಲ್ಲರ
ತಾಯ್ತನದ ಶ್ರೇಷ್ಠ ಜವಾಬ್ದಾರಿಯನ್ನು ನಿಸರ್ಗ ಮಹಿಳೆಗೆ ವಹಿಸಿಕೊಟ್ಟಿದೆ. ಆದರೆ ಆಧುನಿಕ ವಿದ್ಯಾಭ್ಯಾಸ ಮತ್ತು ಯಂತ್ರ ಯುಗದ ಸೌಲಭ್ಯಗಳನ್ನು ಪಡೆದು ಸ್ವಾತಂತ್ರ‍್ಯ ಎಂದರೆ ಸ್ವೇಚ್ಚಾಚಾರ ಎನ್ನುವಂತೆ ವರ್ತಿಸುವ ಮನೋವೃತ್ತಿ ಮುಂದುವರಿದ ದೇಶಗಳಲ್ಲಿ ಬೆಳೆಯುತ್ತಿದೆ.
ಪಾಕಿಸ್ತಾನ ಜಿಂದಾಬಾದ್ ಎನ್ನುವವರ ಸಂಖ್ಯೆ ದೊಡ್ಡದಿದೆ
ಪಾಕಿಸ್ತಾನ ಜಿಂದಾಬಾದ್ ಎನ್ನುವರು ದೊಡ್ಡ ಸಂಖ್ಯೆಯಲ್ಲಿ ಇದ್ದಾರೆ. ವಿಧಾನ ಸೌಧದೊಳಗೆ ಪಾಕಿಸ್ತಾನ ಜಿಂದಾಬಾದ್ ಕೂಗುವ ದೇಶ ದ್ರೋಹಿಗಳು ನಮ್ಮ ರಾಜ್ಯ ಹಾಗೂ ದೇಶದಲ್ಲೂ ಇದ್ದಾರೆ. ಅಂತಹವರನ್ನು ಹುಡುಕುವ ಕೆಲಸ ಆಗಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಿ.ವೈ. ವಿಜಯೇಂದ್ರ ಹೇಳಿದರು.
ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು: ಸಚಿವ ಜಮೀರ್‌ ಅಹಮದ್‌ ಖಾನ್‌
ಶಿಕ್ಷಣ ಮಾತ್ರ ನಮ್ಮನ್ನು ಉನ್ನತ ಹಂತಕ್ಕೆ ಬೆಳೆಸಲಿದೆ. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರವಹಿಸೋಣ.
ಪಾಕಿಸ್ತಾನದ ವರ್ತನೆ ಸಹಿಸಲಾಗದು
ನಾವೆಲ್ಲರೂ ಭಾರತಾಂಬೆಯ ಮಕ್ಕಳು, ಇತ್ತೀಚಿನ ಘಟನೆಗಳು ನಮ್ಮ ಹೃದಯವನ್ನು ಹೊಕ್ಕಿದೆ ಎಂದು ಶಾಸಕ ಸಿ.ಎನ್ ಬಾಲಕೃಷ್ಣ ಹೇಳಿದ್ದಾರೆ. ದೇಶದ ಭದ್ರತಾ ಪಡೆ, ಆಯಾ ಕಾಲಘಟ್ಟದಲ್ಲಿ ತನ್ನ ಶಕ್ತಿ, ಸಾಮರ್ಥ್ಯವನ್ನ ಪ್ರದರ್ಶನ ಮಾಡಿದೆ. ಮೇ ೨೪ರಂದು ಬೃಹತ್ ತಿರಂಗ ಯಾತ್ರೆ ಬೆಳಗ್ಗೆ ೯ ಗಂಟೆಗೆ ೪೦ ಅಡಿ ಆಂಜನೇಯ ದೇವಾಲಯದ ಆವರಣದಿಂದ ಮೆರವಣಿಗೆ ಆರಂಭವಾಗಲಿದೆ, ೫೦೦ ಮೀಟರ್ ಉದ್ದದ ರಾ?ಧ್ವಜದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ ಎಂದರು.
ಈ ವರ್ಷದಿಂದಲೇ ಎಸ್‌ಇಪಿಜಾರಿಗೆ ರಾಜ್ಯದಿಂದ ಸಿದ್ದತೆ
ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಗೆ ಬದಲಾಗಿ ರಚಿಸಿರುವ ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ವರದಿ ಸಿದ್ಧವಾಗಿದ್ದು 2025-26ನೇ ಶೈಕ್ಷಣಿಕ ಸಾಲಿನಿಂದ ಉನ್ನತ ಶಿಕ್ಷಣದಲ್ಲಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಬಡ, ಮಧ್ಯಮ ವರ್ಗದವರಿಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.
ಜಗತ್ತಿನಲ್ಲಿ ನಡೆಯುವ ದ್ವೇಷ, ವಿಕಾರಗಳೇ ಅಶಾಂತಿಗೆ ಕಾರಣ: ಸುದೇಶ ದೀದಿಜಿ
ದೈವಿ ಮೌಲ್ಯಗಳು ಹಾಗೂ ದೈವಿ ಗುಣಗಳಿಂದ ಸಕಾರಾತ್ಮಕ ಜೀವನವನ್ನು ಸುವರ್ಣ ಮಾಡಿಕೊಳ್ಳಬೇಕು. ಆಗ ಮಾತ್ರ ಜೀವನ ಸುವರ್ಣಮಯವಾಗುತ್ತದೆ.
ವೇಶ್ಯಾವಾಟಿಕೆ ಅಡ್ಡವಾಗುತ್ತಿದೆಯೇ ಮಂಡ್ಯ...!
ಮಂಡ್ಯ ವೇಶ್ಯಾವಾಟಿಕೆ ಅಡ್ಡವಾಗುತ್ತಿರುವಂತೆ ಕಂಡುಬರುತ್ತಿರುವುದು ನಿಜಕ್ಕೂ ಆತಂಕಕಾರಿ ಸಂಗತಿಯಾಗಿದೆ. ಕಾಲೇಜು ವಿದ್ಯಾರ್ಥಿನಿಯರು ಹಾಗೂ ಗ್ರಾಮೀಣ ಯುವತಿಯರನ್ನೇ ದಂಧೆ ನಡೆಸುತ್ತಿರುವವರು ಟಾರ್ಗೆಟ್ ಮಾಡಿಕೊಂಡಿರುವುದು ಆಘಾತಕಾರಿಯೂ ಆಗಿದೆ.
ಮಾನಸಿಕ ಉನ್ನತಿ, ಜೀವನ ಪರಿವರ್ತನೆಗೆ ಭಗವದ್ಗೀತೆ
ಮಾನಸಿಕ ಉನ್ನತಿ ಹಾಗೂ ಜೀವನ ಪರಿವರ್ತನೆಗೆ ಭಗವದ್ಗೀತೆಯ ಅಧ್ಯಯನ ತೀರಾ ಅವಶ್ಯ ಮತ್ತು ಅನಿವಾರ್ಯ
  • < previous
  • 1
  • ...
  • 807
  • 808
  • 809
  • 810
  • 811
  • 812
  • 813
  • 814
  • 815
  • ...
  • 12191
  • next >
Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved