ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯಲ್ಲಾಲಿಂಗ ಕೊಲೆಯಲ್ಲ, ಆತ್ಮಹತ್ಯೆ: ಆರೋಪಿಗಳೆಲ್ಲ ಖುಲಾಸೆ
ಯಲ್ಲಾಲಿಂಗ ಕೊಲೆ ಪ್ರಕರಣದಲ್ಲಿ ಸಚಿವ ಶಿವರಾಜ ತಂಗಡಗಿ ಆಪ್ತ ಹನುಮೇಶ ನಾಯಕ ಸೇರಿದಂತೆ 9 ಆರೋಪಿಗಳು ಖುಲಾಸೆ
ರಸ್ತೆ ಅಪಘಾತ ಶೂನ್ಯಕ್ಕೆ ತರಲು ಯತ್ನ
ಭಾರಿ ವಾಹನಗಳಿಗೆ ವೇಗದ ಮಿತಿ 60 ಕಿಮೀ ಹಾಗೂ ಕಾರ್ ಮತ್ತು ಬಸ್‌ಗಳಿಗೆ 70 ಕಿಮೀ ನಿಗದಿ ಮಾಡಿ ಓವರ್ ಸ್ಪೀಡ್‌ನಲ್ಲಿ ಹೋಗುವಂತಹ ವಾಹನಗಳಿಗೆ ಹೊಸ ಟೆಕ್ನಾಲಜಿ ಪ್ರಕಾರ ವಾಹನಗಳ ನಂಬರ್ ಮೇಲೆಯೇ ತ್ವರಿತವಾಗಿ ದಂಡ ಹಾಕುವ ಕೆಲಸ ಮಾಡಲಾಗುವುದು
ಹತ್ಯೆಗೀಡಾದ ಬಾಲಕಿ, ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಕುಟುಂಬಕ್ಕೆ ಮನೆ
ಬಿಹಾರ ಮೂಲದ ದುರುಳನಿಂದ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾಗಿದ್ದ ಬಾಲಕಿ ಹಾಗೂ ಪಿಯು ಕಲಾವಿಭಾಗದಲ್ಲಿ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ನಾಗವೇಣಿ ರಾಯಚೂರ ಕುಟುಂಬಕ್ಕೂ ಶಾಸಕ ಮಹೇಶ ಟೆಂಗಿನಕಾಯಿ ಕೊಟ್ಟ ಮಾತಿನಂತೆ ಮನೆ ವಿತರಿಸಿದ್ದಾರೆ.
ಮಾದರಿ ನಗರಕ್ಕೆ ನಾಗರಿಕರ ಸಹಭಾಗಿತ್ವ ಅಗತ್ಯ: ಜ್ಯೋತಿ
ಮಹಾನಗರದ ಸ್ವಚ್ಛತೆ ಹಾಗೂ ಪರಿಸರದ ರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯ. ಮಹಾನಗರ ಪಾಲಿಕೆಯು ಸಹ ನಗರವನ್ನು ಹಸಿರು ಮತ್ತು ಶುಚಿಯಾಗಿಡಲು ನಿರಂತರವಾಗಿ ಶ್ರಮಿಸುತ್ತಿದೆ.
ನಿಗದಿತ ಅವಧಿಯಲ್ಲೇ ಸಮೀಕ್ಷೆ ಮುಗಿಸಿ
ಪ್ರತಿ ದಿನ 300ರಿಂದ 400 ಮನೆ ಸಮೀಕ್ಷೆ ಮಾಡುವಂತೆ ಮೇಲ್ವಿಚಾರಕರು ಕ್ರಮವಹಿಸಬೇಕು ಎಂದು ಸೂಚಿಸಿದ ಅವರು, ಹೆಚ್ಚುವರಿ ಸಿಬ್ಬಂದಿ ಅವಶ್ಯವಿದ್ದಲ್ಲಿ ಮೇಲಧಿಕಾರಿಗಳ ಗಮನಕ್ಕೆ ತರಬೇಕು ಎಂದು ಜಿಪಂ ಸಿಇಒ ಹೇಳಿದ್ದಾರೆ.
ಹುಬ್ಬಳ್ಳಿ-ಅಂಕೋಲಾ ರೈಲು : ಶೀಘ್ರ ಅನುಮೋದನೆ
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಬಹುವರ್ಷದಿಂದ ನನೆಗುದಿಗೆ ಬಿದ್ದಿದೆ. ಇದಕ್ಕೆ ವನ್ಯ ಜೀವಿ ಮಂಡಳಿ, ಅರಣ್ಯ ಇಲಾಖೆ ಹಾಗೂ ಪರಿಸರ ಇಲಾಖೆಯಿಂದ ಅಗತ್ಯ ಸಲಹೆ ಪಡೆಯಲಾಗಿದೆ. ಅದರಂತೆ ₹ 17,141 ಕೋಟಿ ವೆಚ್ಚದ ಹೊಸ ಡಿಪಿಆರ್ ಸಿದ್ಧಪಡಿಸಿ ಸಲ್ಲಿಸಲಾಗಿದೆ.
ನಾನೇ ಸಿಎ ಎನ್ನುವುದು ಅಸ್ಥಿರತೆಯ ಲಕ್ಷಣ: ಸಚಿವ ಜೋಶಿ
ಈ ಅಧಿಕಾರವಧಿ ನಾನೇ ಸಿಎಂ ಆಗಿರುತ್ತೇನೆ ಎಂದು ಹೇಳುವ ಅಗತ್ಯವೇನು? ಯಾಕೆ ಸಿದ್ದರಾಮಯ್ಯಗೆ ವಿಶ್ವಾಸವಿಲ್ಲವೇ? ಇದು ಅವರಿಗೆ ತಾವು ಮುಂದುವರಿಯುವ ವಿಶ್ವಾಸವಿಲ್ಲ. ಅಸ್ಥಿರತೆಯಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದರು.
ಬೆಂಬಲ ಬೆಲೆ ಯೋಜನೆಯಡಿ ಸೋಯಾಬಿನ್, ಶೇಂಗಾ ಖರೀದಿ
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸೋಯಾಬಿನ್ ಹಾಗೂ ಶೇಂಗಾ ಉತ್ಪನ್ನ ಖರೀದಿ ಕೇಂದ್ರಗಳನ್ನು ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಶಾಸಕ ಮಾನೆ ಕಚೇರಿಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ
ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಗುರುವಾರ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಿಸಲಾಯಿತು.
ಸರ್ಕಾರಿ ಅಂಗನವಾಡಿಯಲ್ಲೂ ಎಲ್‌ಕೆಜಿ, ಯುಕೆಜಿ ಶುರು!
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪೋಷಕರನ್ನು ಸರ್ಕಾರಿ ಅಂಗನವಾಡಿಗಳತ್ತ ಸೆಳೆಯಲು ಸರ್ಕಾರಿ ಅಂಗನವಾಡಿಗಳಲ್ಲೂ ಮಾಂಟೇಸರಿ ಮಾದರಿಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಶುರು ಮಾಡುತ್ತಿದೆ.
< previous
1
...
808
809
810
811
812
813
814
815
816
...
14705
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ