ಈಶ ಗ್ರಾಮೋತ್ಸವ ರಾಷ್ಟ್ರೀಯ ಥ್ರೋಬಾಲ್ ವಿಜೇತರ ಮೆರವಣಿಗೆತಮಿಳುನಾಡಿನ ಕೊಯಮುತ್ತೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಬಡಗನ್ನೂರು ಗ್ರಾಮವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರು. ೫ ಲಕ್ಷ ಬಹುಮಾನ ಹಾಗೂ ಈಶ ಪ್ರಶಸ್ತಿ ಗೆದ್ದ ಶಾಸ್ತಾರ ಪಡುಮಲೆ ಮಹಿಳಾ ತಂಡಕ್ಕೆ ಊರವರಿಂದ ಅದ್ಧೂರಿ ಮೆರವಣಿಗೆಯೊಂದಿಗೆ ಗೌರವ ಸಮರ್ಪಸಲಾಯಿತು.