• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರವಾನಿಗೆ ಇಲ್ಲದೆ ಶೇಖರಣೆ ಮಾಡಿದ್ದ 49.6 ಟನ್ ರಸಗೂಬ್ಬರ ಜಪ್ತಿ
ಷುಗರ್ ಟೌನ್‌ನ ಗೋಡೌನ್‌ನಲ್ಲಿ ಪರವಾನಗಿ ಇಲ್ಲದೆ ಶೇಖರಣೆ ಮಾಡಿದ್ದ 49.6 ಟನ್ ರಸಗೊಬ್ಬರವನ್ನು ಕೃಷಿ ಅಧಿಕಾರಿಗಳು ದಾಳಿ ಮಾಡಿ ಜಪ್ತಿ ಮಾಡಿದ್ದಾರೆ.
ಓಕೆ.....ಮಾಂಗಲ್ಯ ಸರ ಕದ್ದು ಪರಾರಿಯಾಗುತ್ತಿದ್ದ ಖದೀಮನಿಗೆ ಧರ್ಮದೇಟು
ಮಂಜುಳರ ಕತ್ತಿನಲ್ಲಿದ್ದ 30 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನ ಕಸಿದು ಪರಾರಿಯಾಗಿದ್ದಾನೆ. ಈ ವೇಳೆ ಮಂಜುಳಾ ಜೋರಾಗಿ ಚೀರಾಡಿದ ಪರಿಣಾಮ ಗ್ರಾಮಸ್ಥರು ಜೊತೆಗೂಡಿ ಸುಮಾರು 4-5 ಕಿ.ಮೀ. ಗ್ರಾಮದ ಹೊರವಲಯದ ಆಂಜನೇಯಸ್ವಾಮಿ ದೇವಾಲಯದ ಬಳಿ ಅಡ್ಡಗಟ್ಟಿ ಆತನನ್ನು ಹಿಡಿದು ನಂತರ ಗ್ರಾಮಕ್ಕೆ ಕರೆ ತಂದು ಧರ್ಮದೇಟು ನೀಡಿದ್ದಾರೆ.
ಮಹಿಳೆಯ ಸರ ಕಿತ್ತು, ಬೈಕ್ ಬಿಟ್ಟು ಕಳ್ಳರು ಪರಾರಿ
ಗಾಜನೂರು ಗ್ರಾಮದಲ್ಲಿ ನಿಡಘಟ್ಟ- ಚಂದಹಳ್ಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ಕಳ್ಳರು ಮಹಿಳೆ ಮನಸ್ಸನ್ನು ಬೇರೆಡೆಗೆ ತಿರುಗಿಸಿ ಕತ್ತಿನಲ್ಲಿದ್ದ ಸರವನ್ನು ಕಿತ್ತು ಹೋಗಲು ಯತ್ನಿಸಿದ್ದಾರೆ.
ಹೆದ್ದಾರಿ ಬದಿ ಕಬ್ಬಿಣದ ಜಾಲರಿಗೆ ಕಾರು ಡಿಕ್ಕಿ: ಯುವಕ ಸಾವು
ಕಾರನ್ನು ಅತಿವೇಗವಾಗಿ ಚಾಲನೆ ಮಾಡುತ್ತಿದ್ದ ಪವನ್ ಇಂಡುವಾಳು ಸಮೀಪ ಬರುತ್ತಿದ್ದಂತೆ .150ರ ಸಮಯದಲ್ಲಿ ಕಾರಿನ ನಿಯಂತ್ರಣ ಕಳೆದುಕೊಂಡ ಚಾಲಕ ಪವನ್ ಸರ್ವಿಸ್ ರಸ್ತೆಗೆ ಅಡ್ಡಲಾಗಿ ಹಾಕಿರುವ ಕಬ್ಬಿಣದ ಜಾಲರಿಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.
ಹಾಸನಾಂಬೆ ಉತ್ಸವ ಟೆಂಡರ್‌ನಲ್ಲಿ ಭಾರಿ ಅಕ್ರಮ
ಜಿಲ್ಲೆಯ ಅಧಿದೇವತೆ ಹಾಸನಾಂಬೆ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಆಯೋಜನೆಯಲ್ಲಿ ಜಿಲ್ಲಾಡಳಿತದಿಂದ ಪಾರದರ್ಶಕ ಕೆಲಸ ನಡೆಯುತ್ತಿಲ್ಲ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪಿಸಿದ್ದಾರೆ. ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳನ್ನು ರದ್ದುಪಡಿಸಿ ಗೋಲ್ಡನ್ ಪಾಸ್ ವಿತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದರೆ ಈ ಪ್ರಕ್ರಿಯೆಯಲ್ಲೂ ಪಾರದರ್ಶಕತೆ ಇಲ್ಲ. ಯಾರಿಗೆ ಪಾಸ್ ನೀಡಲಾಗುತ್ತಿದೆ ಎಂಬುದನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಒತ್ತಾಯಿಸಿದರು. ಪ್ರತಿದಿನ 1 ಸಾವಿರ ಪಾಸ್ ವಿತರಣೆ, ಒಟ್ಟು 18 ಸಾವಿರ ಪಾಸ್ ಮುದ್ರಣಕ್ಕೆ ನಿರ್ಧಾರ ಮಾಡಲಾಗಿತ್ತು. ಆದರೆ ಈಗಾಗಲೇ 40 ಸಾವಿರ ಪಾಸ್ ಮುದ್ರಿಸಲಾಗಿದೆ ಎಂದು ಆರೋಪಿಸಿದರು.
ದಸರಾ ಉತ್ಸವದ ಮೆರವಣಿಗೆಗೆ ಚಾಲನೆ
ಇತಿಹಾಸ ಪ್ರಸಿದ್ದ ಲಕ್ಷ್ಮೀ ನರಸಿಂಹಸ್ವಾಮಿ, ಅಮೃತೇಶ್ವರ ಸ್ವಾಮಿ, ಉಮಾಮಹೇಶ್ವರಿ, ಗ್ರಾಮದೇವತೆ ದೊಡ್ಡಮ್ಮ ದೇವಿ ದೇವಾಲಯದಲ್ಲಿ ವಿವಿಧ ಮಠಾಧೀಶರು, ಶಾಸಕ ಎ.ಮಂಜು, ಜಿಲ್ಲಾಧಿಕಾರಿ ಲತಾಕುಮಾರಿ ಪೂಜೆ ಸಲ್ಲಿಸಿದರು. ದಸರಾ ಉತ್ಸವವನ್ನು ಉದ್ಘಾಟಿಸಿದ ಬುಕರ್ ಪ್ರಶಸ್ತಿ ವಿಜೇತ ಸಾಹಿತಿ ದೀಪಾ ಭಾಸ್ತಿ ತಾಲೂಕು ಕೇಂದ್ರದಲ್ಲಿ ಇಷ್ಟು ವೈಭವ ಸಂಭ್ರಮದಿಂದ ದಸರಾ ಆಚರಣೆ ನಡೆಯುತ್ತಿರುವುದು ವಿಶೇಷವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ದೊರೆತದ್ದು ಸಂತಸದ ಸಂಗತಿ, ಸಾಹಿತಿಗಳಿಗೆ ಜನರ ಪ್ರೋತ್ಸಾಹ ಅಗತ್ಯ, ತಮ್ಮ ಸಾಹಿತ್ಯ ಕೃಷಿಗೆ ದೊಡ್ಡಮ್ಮ ದೇವಿಯ ಆಶೀರ್ವಾದ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿ ಜನರಿಗೆ ಶುಭಾಶಯ ಕೋರಿದರು.
ನೀರು ಸರಬರಾಜು ನೌಕರರ ಬೇಡಿಕೆ ಈಡೇರಿಸದ ಸರ್ಕಾರ
ನೌಕರರ ಬೇಡಿಕೆಗಳಲ್ಲಿ ನೇರ ನೇಮಕಾತಿ, ನೇರ ಪಾವತಿ ಮತ್ತು ಸೇವಾಭದ್ರತೆ ಪ್ರಮುಖವಾಗಿದ್ದು, ಹಲವು ವರ್ಷಗಳಿಂದ ಖಾಲಿ ಇರುವ ಹುದ್ದೆಗಳನ್ನು ಸರ್ಕಾರ ಇನ್ನೂ ಭರ್ತಿ ಮಾಡಿಲ್ಲ. ಸಾರ್ವಜನಿಕರ ಹಿತದೃಷ್ಟಿಯಿಂದ ಇದುವರೆಗೆ ಯಾವಾಗಲೂ ಮುಷ್ಕರ ಕೈಗೊಂಡಿರದ ನೌಕರರು, ಸರ್ಕಾರದ ವಿಳಂಬ ಧೋರಣೆಯಿಂದ ಬೇಸತ್ತು ಈ ಬಾರಿ ಹೋರಾಟಕ್ಕೆ ಇಳಿಯುತ್ತಿದ್ದೇವೆ. ಸಮುದಾಯದ ನೀರಿನ ಪೂರೈಕೆ ಎಂಬ ಅತಿ ಮೂಲಭೂತ ಸೇವೆ ನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳನ್ನು ತಕ್ಷಣವೇ ಸರ್ಕಾರ ಪರಿಗಣಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಈಗಾಗಲೇ ೬೦ ಸಾವಿರ ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಂಡಿದ್ದಾರೆ. ಹಲವಾರು ಬಾರಿ ಹಿಂದಿನ ಸರ್ಕಾರಕ್ಕೆ ಮನವಿ ಮಾಡಿದ್ದೆವು, ಈಗಿರುವ ಪೌರಾಡಳಿತ ಸಚಿವರಲ್ಲಿ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ ಎಂದರು.
ಸಾಹಿತ್ಯದಲ್ಲಿ ಮಾಡಬೇಕಿರುವ ಕೆಲಸಗಳು ನನಗೆ ಮುಖ್ಯ
‘ರಾಜಕೀಯ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ಕೊಡಲ್ಲ. ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ವೈಯುಕ್ತಿಕ ದೃಷ್ಟಿಯಲ್ಲಿ ಚರ್ಚೆ ಮಾಡುವ ಆಸಕ್ತಿ ನನಗೆ ಯಾವತ್ತೂ ಇಲ್ಲ. ಅಂತಹ ವಿಷಯಕ್ಕೆ ನಾನು ಬರಲ್ಲ. ನಾನು ಸಾಹಿತ್ಯದಲ್ಲಿ ಮಾಡಿರುವ ಹಾಗೂ ಮಾಡಬೇಕಿರುವ ಕೆಲಸಗಳು ಕೆಲಸ ನನಗೆ ಮುಖ್ಯ ಎಂದು ಅಂತಾರಾಷ್ಟ್ರೀಯ ಬುಕರ್‌ ಪ್ರಶಸ್ತಿ ಪುರಸ್ಕೃತ ಅನುವಾದಕಿ ದೀಪಾ ಭಾಸ್ತಿ ಹೇಳಿದರು. ‘ಮೂಲ ಕರ್ತೃ ಹಾಸನದ ಬಾನು ಮುಷ್ತಾಕ್ ಅವರು. ಬುಕರ್ ಪ್ರಶಸ್ತಿ ಅನುವಾದಿತ ಕೃತಿಗೆ ಕೊಡುವುದು ಎಂದು ನಿಯಮ ಇದೆ. ಅದರಲ್ಲಿ ಅವರು ಬೇರೆ ಬೇರೆ ಮಾಡಲ್ಲ. ಅನುವಾದಕರು ಇದ್ದ ತಕ್ಷಣ ಲೇಖಕರು ಮುಖ್ಯವಲ್ಲ ಅಥವಾ ಲೇಖಕರು ಇದ್ದ ತಕ್ಷಣ ಅನುವಾದಕರು ಮುಖ್ಯವಲ್ಲ ಎನ್ನುವ ರೀತಿ ಆಯ್ಕೆ ಮಂಡಳಿಯವರು ನೋಡುವುದಿಲ್ಲ. ಪ್ರಶಸ್ತಿ ಹಣ ಸಮನಾಗಿ ಹಂಚಿಕೆ ಮಾಡುತ್ತಾರೆ ಎಂದು ಹೇಳಿದರು.
ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಮಹೋತ್ಸವ
ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ವಿಜಯದಶಮಿ ಅಂಗವಾಗಿ ಗುರುವಾರ ವಿಶೇಷ ಪೂಜಾ ಮಹೋತ್ಸವ ವೈಭವದಿಂದ ಜರುಗಿತು ಹಾಗೂ ಸೆಪ್ಟೆಂಬರ್ 22ರ ಸೋಮವಾರದಿಂದ ಪ್ರಾರಂಭಗೊಂಡಿದ್ದ ಶ್ರೀ ಶರನ್ನವರಾತ್ರಿ ಪೂಜಾ ಮಹೋತ್ಸವ ಗುರುವಾರ ಸಂಜೆ ಶಮೀವೃಕ್ಷದ ಪೂಜಾ ಮಹೋತ್ಸವದೊಂದಿಗೆ ಸಂಪನ್ನವಾಯಿತು. . ಧಾರ್ಮಿಕ ವಿಧಿ ವಿಧಾನಗಳ ಆಚರಣೆಯಂತೆ ಪೂಜಾ ಮಹೋತ್ಸವ ಜರುಗಿದ ನಂತರ ಬನ್ನಿ ವೃಕ್ಷಕ್ಕೆ ಮಲ್ಲಪ್ಪ ಜಯಮ್ಮ ಕುಟುಂಬಸ್ಥರು ಪೂಜೆ ಸಲ್ಲಿಸಿ, ಅರ್ಚಕ ನಾರಾಯಣ ಭಟ್ಟರು ಮಾರ್ಗದರ್ಶನದಂತೆ ವಿನಯ್ ಹಾಗೂ ಶ್ರೀಕಾಂತ್ ಕತ್ತಿಯಿಂದ ಬನ್ನಿ ಛೇದಿಸಿದರು.
ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದರೆ ವಿಶ್ವಾಸ ಗಳಿಸಲು ಸಾಧ್ಯ
ವಿಜಯದಶಮಿ ಹಬ್ಬದ ಅಂಗವಾಗಿ ಹಳೆ ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖೆಯಿಂದ ಏರ್ಪಡಿಸಿದ್ದ ಕಸಬಾ ವಲಯದ ಜಮಾಬಂಧಿ ಕಾರ್ಯಕ್ರಮದಲ್ಲಿ ಮಾತನಾಡಿ, ವಿಜಯದಶಮಿ ಹಬ್ಬವು ಸತ್ಯ, ಧರ್ಮ ಮತ್ತು ನ್ಯಾಯದ ಜಯವನ್ನು ಪ್ರತಿಬಿಂಬಿಸುತ್ತದೆ. ಈ ಹಬ್ಬದ ಹಿನ್ನೆಲೆಯಲ್ಲಿ, ನಾವು ಕೂಡಾ ಸಾರ್ವಜನಿಕರಿಗೆ ನ್ಯಾಯಯುತ, ಪಾರದರ್ಶಕ ಹಾಗೂ ಸಮರ್ಥ ಸೇವೆ ನೀಡಲು ಬದ್ಧರಾಗಿರಬೇಕು. ನಾವು ನಮ್ಮ ಕರ್ತವ್ಯಕ್ಕೆ ಸದಾ ನಿಷ್ಠೆಯಿಂದ ಕೆಲಸ ಮಾಡಿದರೆ, ಹಬ್ಬದ ಸಾರ್ಥಕತೆ ಹೆಚ್ಚಾಗುತ್ತದೆ. ಪ್ರತಿ ಹಬ್ಬವು ನಮ್ಮ ಸೇವೆ ಮನೋಭಾವವನ್ನು ಸುಧಾರಿಸಲು ಪ್ರೇರಣೆ ನೀಡಬೇಕು ಎಂದು ಹೇಳಿದರು.
  • < previous
  • 1
  • ...
  • 820
  • 821
  • 822
  • 823
  • 824
  • 825
  • 826
  • 827
  • 828
  • ...
  • 14715
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved