• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾದರಿ ನಗರಕ್ಕೆ ನಾಗರಿಕರ ಸಹಭಾಗಿತ್ವ ಅಗತ್ಯ: ಜ್ಯೋತಿ
ಮಹಾನಗರದ ಸ್ವಚ್ಛತೆ ಹಾಗೂ ಪರಿಸರದ ರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯ. ಮಹಾನಗರ ಪಾಲಿಕೆಯು ಸಹ ನಗರವನ್ನು ಹಸಿರು ಮತ್ತು ಶುಚಿಯಾಗಿಡಲು ನಿರಂತರವಾಗಿ ಶ್ರಮಿಸುತ್ತಿದೆ.
ನಿಗದಿತ ಅವಧಿಯಲ್ಲೇ ಸಮೀಕ್ಷೆ ಮುಗಿಸಿ
ಪ್ರತಿ ದಿನ 300ರಿಂದ 400 ಮನೆ ಸಮೀಕ್ಷೆ ಮಾಡುವಂತೆ ಮೇಲ್ವಿಚಾರಕರು ಕ್ರಮವಹಿಸಬೇಕು ಎಂದು ಸೂಚಿಸಿದ ಅವರು, ಹೆಚ್ಚುವರಿ ಸಿಬ್ಬಂದಿ ಅವಶ್ಯವಿದ್ದಲ್ಲಿ ಮೇಲಧಿಕಾರಿಗಳ ಗಮನಕ್ಕೆ ತರಬೇಕು ಎಂದು ಜಿಪಂ ಸಿಇಒ ಹೇಳಿದ್ದಾರೆ.
ಹುಬ್ಬಳ್ಳಿ-ಅಂಕೋಲಾ ರೈಲು : ಶೀಘ್ರ ಅನುಮೋದನೆ
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಬಹುವರ್ಷದಿಂದ ನನೆಗುದಿಗೆ ಬಿದ್ದಿದೆ. ಇದಕ್ಕೆ ವನ್ಯ ಜೀವಿ ಮಂಡಳಿ, ಅರಣ್ಯ ಇಲಾಖೆ ಹಾಗೂ ಪರಿಸರ ಇಲಾಖೆಯಿಂದ ಅಗತ್ಯ ಸಲಹೆ ಪಡೆಯಲಾಗಿದೆ. ಅದರಂತೆ ₹ 17,141 ಕೋಟಿ ವೆಚ್ಚದ ಹೊಸ ಡಿಪಿಆರ್‌ ಸಿದ್ಧಪಡಿಸಿ ಸಲ್ಲಿಸಲಾಗಿದೆ.
ನಾನೇ ಸಿಎ ಎನ್ನುವುದು ಅಸ್ಥಿರತೆಯ ಲಕ್ಷಣ: ಸಚಿವ ಜೋಶಿ
ಈ ಅಧಿಕಾರವಧಿ ನಾನೇ ಸಿಎಂ ಆಗಿರುತ್ತೇನೆ ಎಂದು ಹೇಳುವ ಅಗತ್ಯವೇನು? ಯಾಕೆ ಸಿದ್ದರಾಮಯ್ಯಗೆ ವಿಶ್ವಾಸವಿಲ್ಲವೇ? ಇದು ಅವರಿಗೆ ತಾವು ಮುಂದುವರಿಯುವ ವಿಶ್ವಾಸವಿಲ್ಲ. ಅಸ್ಥಿರತೆಯಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದರು.
ಬೆಂಬಲ ಬೆಲೆ ಯೋಜನೆಯಡಿ ಸೋಯಾಬಿನ್, ಶೇಂಗಾ ಖರೀದಿ
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸೋಯಾಬಿನ್ ಹಾಗೂ ಶೇಂಗಾ ಉತ್ಪನ್ನ ಖರೀದಿ ಕೇಂದ್ರಗಳನ್ನು ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಶಾಸಕ ಮಾನೆ ಕಚೇರಿಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ
ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಗುರುವಾರ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಿಸಲಾಯಿತು.
ಸರ್ಕಾರಿ ಅಂಗನವಾಡಿಯಲ್ಲೂ ಎಲ್‌ಕೆಜಿ, ಯುಕೆಜಿ ಶುರು!
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪೋಷಕರನ್ನು ಸರ್ಕಾರಿ ಅಂಗನವಾಡಿಗಳತ್ತ ಸೆಳೆಯಲು ಸರ್ಕಾರಿ ಅಂಗನವಾಡಿಗಳಲ್ಲೂ ಮಾಂಟೇಸರಿ ಮಾದರಿಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಶುರು ಮಾಡುತ್ತಿದೆ.
ನಿಗದಿತ ಅವಧಿಗೂ ಮೊದಲೇ ಸಮೀಕ್ಷೆ ಪೂರ್ಣ, ಸನ್ಮಾನ
134 ಮನೆಗಳ ಗಣತಿ ಪೂರ್ಣಗೊಳಿಸಿ ಶೇ.100ರಷ್ಟು ಸಾಧನೆ ಮಾಡಿದ ಗಣತಿದಾರ ಶಿಕ್ಷಕ ಪಿ.ಎಫ್. ಗುಡೇನಕಟ್ಟಿ ಅವರನ್ನು ಮಹಾನಗರ ಪಾಲಿಕೆ ವತಿಯಿಂದ ಗೌರವಿಸಲಾಯಿತು.
ತಂತ್ರಜ್ಞಾನ ಆಧಾರಿತ ಶಿಕ್ಷಣ ಬಹಳ ಮುಖ್ಯ: ಟಿ.ತಿಮ್ಮೇಗೌಡ
ಪ್ರಸ್ತುತ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನ ವೇಗವಾಗಿ ಬೆಳವಣಿಗೆ ಕಾಣುತ್ತಿದೆ. ಹಲವಾರು ಕ್ಷೇತ್ರಗಳಲ್ಲಿ ಆ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುತ್ತಿದೆ.
ಸ್ವಚ್ಛತೆ ದಿನ ನಿತ್ಯದ ಕಾಯಕ ಅಗಬೇಕು
ಸ್ವಚ್ಛತೆ ನಮ್ಮ ದೈನಂದಿನ ಜೀವನದ ಕರ್ತವ್ಯವಾಗಬೇಕು. ಜಿಲ್ಲೆಯನ್ನು ಪ್ಲಾಸ್ಟಿಕ್‌ ಮುಕ್ತ ಮತ್ತು ಹಸಿರು ಯುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಪ್ಲಾಸ್ಟಿಕ್‌ ನಿಷೇಧಿಸಿ ಘೋಷಣೆ ಮಾಡಬಹುದು, ಕಳೆದ ನಾಲ್ಕುದಶಕಗಳ ಕಾಲದಿಂದ ಪ್ಲಾಸ್ಟಿಕ್‌ ಜನತೆಯ ಜೀವನಾಡಿಯಾಗಿ ಬಿಟ್ಟಿದೆ. ಏಕಾ ಏಕಿ ಪ್ಲಾಸ್ಟಿಕ್‌ ನಿಷೇಧ ಅಸಾಧ್ಯ.
  • < previous
  • 1
  • ...
  • 823
  • 824
  • 825
  • 826
  • 827
  • 828
  • 829
  • 830
  • 831
  • ...
  • 14719
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved