ಹೊರ ಗುತ್ತಿಗೆ ನೌಕರರನ್ನು ಸರ್ಕಾರ ನೇರ ನೇಮಕಾತಿ ಮಾಡಿಕೊಳ್ಳಲಿ: ಪಾವಗಡ ಶ್ರೀರಾಮ್ ಆಗ್ರಹಹಲವು ಸಮಾವೇಶಗಳ ಮೂಲಕ ಸರ್ಕಾರದ ಗಮನಕ್ಕೆ ತರಲಾಗುತ್ತಿದೆಯಾದರೂ, ಹೊಸದಾಗಿ ಬಂದ ಸರ್ಕಾರಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಬಗೆಹರಿಸುವಲ್ಲಿ ವಿಫಲವಾಗಿವೆ. ಈಗಲಾದರೂ ಸಿಎಂ ಸಿದ್ದರಾಮಯ್ಯನವರು ಗಮನ ಹರಿಸಿ ನೀರು ಸರಬರಾಜು ನೌಕರರ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.