ಗಾಂಧೀಜಿ ಕನಸು ನನಸು ಮಾಡಲು ಸಂಕಲ್ಪ ಮಾಡಿ: ಪರಶುರಾಮ ಸತ್ತಿಗೇರಿಗಾಂಧೀಜಿಯವರ ವಿಚಾರಗಳಲ್ಲಿ ಮುಖ್ಯ ಅಡಿಪಾಯವಾಗಿರುವ ಸತ್ಯ ಮತ್ತು ಅಹಿಂಸಾ ತತ್ವಗಳೊಂದಿಗೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದು ಮಾತ್ರವಲ್ಲದೆ ಇಡೀ ಜಗತ್ತಿಗೆ ಶಾಂತಿ, ಸಮಾನತೆ, ಮಾನವೀಯ ಮೌಲ್ಯಗಳ ಸಂದೇಶ ನೀಡಿರುವ ಅವರ ಚಿಂತನೆಗಳು ಸತ್ಯಾಗ್ರಹ, ಸ್ವದೇಶಿ, ಶ್ರಮದಾನ, ಸರ್ವೋದಯ ಮತ್ತು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗಳನ್ನು ಒಳಗೊಂಡಿದೆ.