• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಂತಿ ಹೋರಾಟದಿಂದ ಭಾರತ ದೇಶಕ್ಕೆ ಸ್ವಾತಂತ್ರ್ಯ: ಶಾಸಕ ಬಸವರಾಜು ವಿ.ಶಿವಗಂಗಾ
ಸರ್ಕಾರದ ವತಿಯಿಂದ ಆಚರಣೆ ಮಾಡುವ ಪ್ರತಿಯೊಂದು ಜಯಂತಿಗಳಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕಾಗಿದ್ದು ಯಾರಾದರೂ ಅಧಿಕಾರಿಗಳು ಗೈರು ಹಾಜರಾದರೆ ಅವರಿಗೆ ತಹಸೀಲ್ದಾರರು ಕಾರಣ ಕೇಳಿ ನೋಟಿಸ್ ನೀಡಬೇಕು ಎಂದು ಶಾಸಕ ಬಸವರಾಜು ವಿ.ಶಿವಗಂಗಾ ಹೇಳಿದರು.
ಶ್ರವಣಬೆಳಗೊಳದಲ್ಲಿ ಪಾರಂಪರಿಕ ಗುರುಕುಲಕ್ಕೆ ಭೂಮಿಪೂಜೆ
ನಮ್ಮ ಸಂಸ್ಕೃತಿ, ಪರಂಪರೆ, ಸಿದ್ಧಾಂತ, ಆಚಾರ-ವಿಚಾರಗಳು ಹಾಗೂ ಕೃಷಿ, ಧಾರ್ಮಿಕ ಪೂಜಾ ವಿಧಿ-ವಿಧಾನ, ಸಾಧುಗಳ ಸೇವೆ ಮಾಡುವುದರೊಂದಿಗೆ ಎಲ್ಲಾ ರೀತಿಯ ಭಾರತೀಯ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಪಾರಂಪರಿಕ ಗುರುಕುಲವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಶ್ರವಣಬೆಳಗೊಳ ಶ್ರೀ ದಿಂಗಂಬರ ಜೈನ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಹೇಳಿದರು. ೧೯೨೮ರಲ್ಲಿ ಇಲ್ಲಿನ ಗುರುಗಳಾಗಿದ್ದ ನೇಮಿಸಾಗರವರ್ಣಿ ಚಾರುಕೀರ್ತಿ ಸ್ವಾಮಿಗಳು ಜೈನ ಸಂಸ್ಕೃತ ವೇದ ಮಹಾ ಪಾಠಶಾಲೆ ಎಂಬ ಬೃಹತ್ ಗುರುಕುಲವನ್ನು ತೆರೆದಿದ್ದರು. ಅಲ್ಲದೇ ದೇಶಾದ್ಯಂತ ಅನೇಕ ಗುರುಕುಲಗಳನ್ನು ತೆರೆದು ವಿದ್ಯಾಭ್ಯಾಸಕ್ಕೆ, ಮಹಿಳೆಯರ ಶಿಕ್ಷಣಕ್ಕೆ ಮಹತ್ವ ನೀಡಿದ್ದರು.
ಗಾಂಧೀಜಿ ಸರಳತೆ ನಾವೆಲ್ಲರೂ ಅಳವಡಿಸಿಕೊಳ್ಳೋಣ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ 156ನೇ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ತೀರ್ಥಹಳ್ಳಿಯಲ್ಲಿ ಅದ್ಧೂರಿ ರಾಮೇಶ್ವರ ಮಹೋತ್ಸವ ಮೆರವಣಿಗೆ
ಪ್ರತಿ ವರ್ಷದಂತೆ ವಿಜಯದಶಮಿಯಂದು ನಡೆಯುವ ತೀರ್ಥಹಳ್ಳಿಯ ಶ್ರೀರಾಮೇಶ್ವರ ದೇವರ ಮಹೋತ್ಸವ ಮೆರವಣಿಗೆ ಗುರುವಾರ ಸ್ಥಬ್ಧಚಿತ್ರಗಳು ಹಾಗೂ ವಿವಿಧ ಜಾನಪದ ಕಲಾತಂಡಗಳ ಮೇಳೈಕೆಯೊಂದಿಗೆ ಪಟ್ಟಣದಲ್ಲಿ ಅದ್ಧೂರಿಯಾಗಿ ಸಂಪನ್ನಗೊಂಡಿತು.
ಕುಂಸಿ, ಅರಸಾಳಲ್ಲಿ ಇಂಟರ್‌ಸಿಟಿ ರೈಲು ನಿಲುಗಡೆ ಸೌಲಭ್ಯ: ಸಂಸದ ಬಿ.ವೈ. ರಾಘವೇಂದ್ರ
ಜಿಲ್ಲೆಯ ಕುಂಸಿ ಮತ್ತು ಅರಸಾಳು ರೈಲ್ವೆ ನಿಲ್ದಾಣದಲ್ಲಿ ಇಂಟರ್‌ಸಿಟಿ ರೈಲನ್ನು 2025ರ ಅಕ್ಟೋಬರ್‌ 6ರಿಂದ 2026ರ ಜನವರಿ 5 ರವರೆಗೆ ಪ್ರಾಯೋಗಿಕ ಆಧಾರದ ಮೇಲೆ ನಿಲುಗಡೆ ಸೌಲಭ್ಯ ಜಾರಿಗೊಳಿಸಿ, ಆದೇಶ ಹೊರಡಿಸಲಾಗಿದೆ.
ಕೋಟೆ ಮಾರಮ್ಮದೇವಿ ಅದ್ಧೂರಿ ಮೆರವಣಿಗೆ
ಮಾಗಡಿ: ನವರಾತ್ರಿ ಅಂಗವಾಗಿ ಕೋಟೆ ಮಾರಮ್ಮ ದೇವಿ ನವರಾತ್ರಿ ಉತ್ಸವ ಸೇವಾ ಟ್ರಸ್ಟ್ ವತಿಯಿಂದ 11 ದಿನಗಳ ಕಾಲ ನವರಾತ್ರಿ ಆಚರಿಸಿ, ಗುರುವಾರ ಕೋಟೆ ಮಾರಮ್ಮದೇವಿ ಉತ್ಸವ ಮೂರ್ತಿಯನ್ನು ಹೂವಿನ ಪಲ್ಲಕ್ಕಿಯಲ್ಲಿರಿಸಿ ಅದ್ಧೂರಿ ಮೆರವಣಿಗೆ ಮಾಡಲಾಯಿತು.
ವೈಭವದ ಶಿವಮೊಗ್ಗ ದಸರಾಗೆ ಸಂಭ್ರಮದ ತೆರೆ
ಮೈಸೂರು ದಸರಾ ಮಾದರಿಯಲ್ಲೇ ಕಳೆದ 11 ದಿನ ಸಂಭ್ರಮದ ಹೊನಲು ಹರಿಸಿದ ನಾಡಹಬ್ಬ, ಶಿವಮೊಗ್ಗ ದಸರಾ ಚಾಮುಂಡೇಶ್ವರಿ ದೇವಿಯ ಅಂಬಾರಿ ಮೆರವಣಿಗೆಯೊಂದಿಗೆ ಗುರುವಾರ ಸಂಪನ್ನಗೊಂಡಿತು
.ಗಾಂಧೀಜಿ ಸತ್ಯ, ಶಾಸ್ತ್ರೀಜಿ ನಿಷ್ಠೆ ದೇಶದ ಜೀವಾಳ: ಶಾಸಕ ಎಸ್.ಎನ್.ಚನ್ನಬಸಪ್ಪ
ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ ಹಾಗೂ ನುಡಿದಂತೆ ನಡೆದ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಅಪ್ರತಿಮ ದೇಶಪ್ರೇಮ, ನಿಷ್ಠೆ ಮತ್ತು ಪ್ರಾಮಾಣಿಕತೆ ಈ ದೇಶದ ಭವ್ಯ ಪರಂಪರೆಯ ಜೀವ- ಜೀವಾಳವಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಗಾಂಧೀಜಿ ತ್ಯಾಗ, ಬಲಿದಾನ ಆದರ್ಶಪ್ರಾಯ
ವಿಜಯಪುರ: ಮಹಾತ್ಮ ಗಾಂಧೀಜಿ ನೇತೃತ್ವದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯ ಅನುಭವಿಸುತ್ತಿದ್ದೇವೆ. ಗಾಂಧೀಜಿ ತ್ಯಾಗ, ಬಲಿದಾನಗಳು ಸದಾ ಆದರ್ಶಪ್ರಾಯ ಎಂದು ಪುರಸಭಾ ಮುಖ್ಯಾಧಿಕಾರಿ ಸತ್ಯನಾರಾಯಣ ತಿಳಿಸಿದರು.
ನಾಗರಿಕರ ಆರೋಗ್ಯ ರಕ್ಷಿಸುವ ಪೌರಕಾರ್ಮಿಕರು
ಹೊಸಕೋಟೆ: ನಗರವನ್ನು ಸ್ವಚ್ಛತೆ ಕಾಪಾಡಲು ಪ್ರತಿದಿನ ಅವಿರತ ಶ್ರಮಿಸುವ ಮೂಲಕ ನಾಗರಿಕರ ಆರೋಗ್ಯವನ್ನೂ ರಕ್ಷಿಸುವ ಪೌರಕಾರ್ಮಿಕರ ಕರ್ತವ್ಯಕ್ಕೆ ಎಂದಿಗೂ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
  • < previous
  • 1
  • ...
  • 841
  • 842
  • 843
  • 844
  • 845
  • 846
  • 847
  • 848
  • 849
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved