• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾತ್ಮ ಗಾಂಧಿ ಭಾರತದ ಅಸ್ಮಿತೆಯ ಸಂಕೇತ
ದೊಡ್ಡಬಳ್ಳಾಪುರ: ಭಾರತದ ಅಸ್ಮಿತೆಯಾಗಿರುವ ಮಹಾತ್ಮಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಬದುಕು ಮತ್ತು ಆದರ್ಶಗಳು ಜಗತ್ತಿನ ಮನ್ನಣೆ ಪಡೆದಿವೆ ಎಂದು ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ ತಿಳಿಸಿದರು.
ಇಂದಿಗೂ ಯುರೋಪಿನಲ್ಲಿ ಗಾಂಧಿ ಗ್ರಾಮವಿದೆ
ಮಹಾತ್ಮ ಗಾಂಧೀಜಿ ಜನರನ್ನೆಲ್ಲ ಸಂಘಟಿಸಿ ಸ್ವಾತಂತ್ರ್ಯ ಹೋರಾಟವನ್ನು ಯಶಸ್ವಿಗೊಳಿಸಿದರು. ಇದಕ್ಕೂ ಮುನ್ನ ಅನೇಕರು ಹೋರಾಟ ನಡೆಸಿದರೂ ಏಕತೆಯ ಕೊರತೆಯಿಂದ ಯಶಸ್ಸು ಸಿಕ್ಕಿರಲಿಲ್ಲ. ಸಾಮಂತ ರಾಜರುಗಳ ನಡುವೆ ಭಿನ್ನಾಭಿಪ್ರಾಯ ಹುಟ್ಟುಹಾಕಿ ಬ್ರಿಟಿಷರು ಒಡೆದು ಆಳಿದರು. ಇಂದಿಗೂ ರಾಜಕೀಯದಲ್ಲಿ ಬ್ರಿಟಿಷರ ‘ವಿಭಜಿಸಿ ಆಳುವ’ ತತ್ವ ಮುಂದುವರಿದಿದೆ. ಆದರೆ ನಮ್ಮ ಸಂಸ್ಕೃತಿ ಮತ್ತು ಧರ್ಮವು ವಿಶ್ವಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು. ಪಕ್ಷರಹಿತ ರಾಜಕೀಯವೇ ಅವರ ತತ್ವ. ಇಂದಿಗೂ ಯುರೋಪಿನಲ್ಲಿ ಗಾಂಧಿ ಗ್ರಾಮವಿದೆ. ಅವರ ಚಿಂತನೆಗಳು ಶಾಶ್ವತ. ಅವರ ಚಿತಾಭಸ್ಮ ಇರುವ ಈ ಸ್ಥಳವೇ ಪುಣ್ಯಕ್ಷೇತ್ರ ಎಂದು ಹೇಳಿದರು.
ಗಾಂಧೀಜಿ, ಶಾಸ್ತ್ರೀಜಿ ಸ್ಮರಣೆ ಅಗತ್ಯ: ಚಿದಾನಂದ್ ಎಂ.ಗೌಡ
ಮಹಾತ್ಮ ಗಾಂಧೀಜಿಯವರು ಅಹಿಂಸಾ ತತ್ವವನ್ನು ಜನತೆಗೆ ತಿಳಿಸಿ, ಲಾಲ್ ಬಹದ್ದೂರ್ ಶಾಸ್ತ್ರಿಯವರು ಹಸಿರು ಕ್ರಾಂತಿ ಮಾಡಿ ದೇಶದಲ್ಲಿ ಆಹಾರ ಸಮಸ್ಯೆಗೆ ಪರಿಹಾರ ನೀಡಿದವರು. ಇಂತಹ ಮಹನೀಯರ ಜನ್ಮ ದಿನದ ಅಂಗವಾಗಿ ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ವಿಶೇಷಚೇತನರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ .
ಚಿಂತಾಮಣಿ: ಪ್ರತಿ ಗ್ರಾಮಕ್ಕೂ ಶುದ್ಧ ನೀರಿನ ಘಟಕ
ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ವ್ಯಾಪ್ತಿಯಲ್ಲಿ ಹಾದು ಹೋಗುವ ಹೆದ್ದಾರಿಯ ರಸ್ತೆ ಸುರಕ್ಷತೆಯ ದೃಷ್ಟಿಯಿಂದ ೨ ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸುವ ಕಾಮಗಾರಿ, ಬೋಡಂಪಲ್ಲಿ ಮಾರ್ಗವಾಗಿ ಕೋನಕುಂಟ್ಲು ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ೨.೨೫ ಕೋಟಿ ವೆಚ್ಚದಲ್ಲಿ, ಮಿಂಡಿಗಲ್ ರಸ್ತೆಯನ್ನು ೧.೨೫ ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗಳಿಗೆ ಚಾಲನೆ.
ನಮ್ಮ ಧರ್ಮದ ಜೊತೆ ಸರ್ವಧರ್ಮಗಳನ್ನೂ ಗೌರವಿಸೋಣ: ಮಾದಾರ ಚೆನ್ನಯ್ಯ ಸ್ವಾಮೀಜಿ
ಎಲ್ಲಾ ಧರ್ಮದಲ್ಲೂ ಸಮನ್ವಯತೆ ಬರಬೇಕಾದರೆ ಸರ್ವಧರ್ಮ ಸಮ್ಮೇಳನಗಳು ನಡೆಯಬೇಕು. ಆಗ ಎಲ್ಲರೂ ಕೂಡ ಒಂದೇ ಎಂಬ ಭಾವನೆ ಎಲ್ಲರಲ್ಲೂ ಮೂಡುತ್ತದೆ. ಸರ್ವ ಧರ್ಮ ಸಮ್ಮೇಳನದಲ್ಲಿ ಎಲ್ಲಾ ಧರ್ಮದವರನ್ನು ಒಂದೆಡೆ ಸೇರಿಸಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ.
ಪ್ರಯಾಣಿಕರ ವೇದಿಕೆ ವತಿಯಿಂದ ಗಾಂಧಿ ಜಯಂತಿಯಂದು ಸ್ವಚ್ಛತಾ ಕಾರ್ಯ
ತುಮಕೂರಿನಿಂದ ಯಶವಂತಪುರಕ್ಕೆ ಬೆಳಗ್ಗೆ 8 ಕ್ಕೆ ಹೊರಡುವ ರೈಲಿನ ಬೋಗಿಗಳನ್ನು ಕೂಡಾ ಸ್ವಚ್ಛಗೊಳಿಸಲಾಯಿತು.
ಜನಮನ ಗೆದ್ದ ತುಮಕೂರು ದಸರಾ ಉತ್ಸವ: ಡಾ. ಜಿ.ಪರಮೇಶ್ವರ್
ಸಿದ್ಧಗಂಗಾ ಶ್ರೀಗಳು ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಅನ್ನದಾನ ನೀಡುತ್ತಿರುವುದು ಮಾದರಿ ಸಂಗತಿಯಾಗಿದೆ. ಇನ್ನೊಂದು ಕಡೆ ದಿವಂಗತ ಗಂಗಾಧರಯ್ಯ ಅವರು ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣದ ಬೆಳಕು ಹರಡಿದ್ದರು.
ಅನನ್ಯ ಭಟ್ ಸಂಗೀತ ಸಂಜೆ; ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ
ಬುಧವಾರ ಸಂಜೆ ಜರುಗಿದ ದಸರಾ ಸಾಂಸ್ಕೃತಿಕ ವೈಭವ ಸಮಾರಂಭದಲ್ಲಿ ಅನನ್ಯ ಭಟ್ ಅವರು ಪ್ರಸ್ತುತಪಡಿಸಿದ ಜನಪದ ಗೀತೆ, ಭಾವಗೀತೆ, ಭಕ್ತಿಗೀತೆ, ಚಲನಚಿತ್ರ ಗೀತೆಗಳು ಜನ ಮನ ರಂಜಿಸಿದವು.
ವಿಜಯದಶಮಿ; ಚಾಮುಂಡಿ ದೇವಿಗೆ ಸಚಿವರಿಂದ ವಿಶೇಷ ಪೂಜೆ
ನವರಾತ್ರಿ ಪ್ರಯುಕ್ತ ಶ್ರೀ ಚಾಮುಂಡೇಶ್ವರಿಗೆ ವಿಶೇಷವಾಗಿ ಅಲಂಕಾರಿಸಲಾಗಿತ್ತು. ದಸರಾ ಉತ್ಸವದ 11ನೇ ದಿನವಾದ ಗುರುವಾರ ಏರ್ಪಡಿಸಿದ್ದ ಶ್ರೀ ಚಂಡಿಕಾ ಹೋಮದಲ್ಲಿ ಸಚಿವರು ಪಾಲ್ಗೊಂಡು ಜಿಲ್ಲೆಯ ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿ ಹೋಮ ಕುಂಡಕ್ಕೆ ಪೂರ್ಣಾಹುತಿ ಅರ್ಪಿಸಿದರು.
ಶ್ರೀರಾಮ ಆನೆಯ ಮೇಲೆ ವಿರಾಜಮಾನಳಾದ ಚಾಮುಂಡಿ ತಾಯಿ
ಜಂಬೂ ಸವಾರಿ ಮೆರವಣಿಗೆಯು ನಗರದ ಬಿ.ಜಿ.ಎಸ್. ವೃತ್ತದಿಂದ ಚರ್ಚ್ ಸರ್ಕಲ್, ಡೀಸಿ ಕಚೇರಿ, ಅಮಾನಿಕೆರೆ ರಸ್ತೆ, ಕೋತಿ ತೋಪು, ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಮಾರ್ಗವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನವನ್ನು ತಲುಪಿತು.
  • < previous
  • 1
  • ...
  • 843
  • 844
  • 845
  • 846
  • 847
  • 848
  • 849
  • 850
  • 851
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved