ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೂರ್ಯ ಚಂದ್ರರಿರುವರೆಗೂ ಗಾಂಧೀಜಿ ಶಾಸ್ತ್ರೀಜಿ ಶಾಶ್ವತ: ಗೃಹ ಸಚಿವ ಜಿ ಪರಮೇಶ್ವರ್
ಗಾಂಧೀಜಿ, ಶಾಸ್ತ್ರೀಜಿ ಅವರು ದೇಶದಲ್ಲಿ ಜಾತಿ ರಹಿತ, ವರ್ಗ ರಹಿತ ಸಮಾಜ ಕಟ್ಟುವ ವಿಶ್ವಾಸ ಹೊಂದಿದ್ದರು. ಕೆಳಸ್ತರದ ಹರಿಜನರನ್ನು ದೇವರ ಮಕ್ಕಳು ಎಂದು ಕರೆದ ಗಾಂಧೀಜಿ ಸ್ವದೇಶಿ ಉತ್ಪನ್ನಗಳನ್ನು ಬಳಸಬೇಕು. ವಿದೇಶಿ ಉತ್ಪನ್ನಗಳನ್ನು ಬಳಸಬಾರದೆಂದು ಖಾದಿ ಬಟ್ಟೆಯನ್ನು ತೊಟ್ಟು ದೇಶ ಪ್ರೇಮ ಮೆರೆದರು.
ದಸರಾ ರಜೆ: ಮುಳ್ಳಯ್ಯನಗಿರಿಯಲ್ಲಿ ಟ್ರಾಫಿಕ್ ಜಾಮ್...!
ಚಿಕ್ಕಮಗಳೂರು: ಆಯುಧ ಪೂಜೆ ಹಾಗೂ ವಿಜಯದಶಮಿ ರಜೆ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಪಶ್ಚಿಮ ಘಟ್ಟಗಳ ತಪ್ಪಲಿಗೆ ಭಾರೀ ಪ್ರವಾಸಿಗರ ಆಗಮನದಿಂದ ಮುಳ್ಳನಗಿರಿ ಭಾಗದಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಫಿಲಿಪೈನ್ಸ್ ಭೂಕಂಪ: ಸಂಕಷ್ಟದಲ್ಲಿ ಕಾಫಿನಾಡ ವೈದ್ಯ ವಿದ್ಯಾರ್ಥಿನಿ
ಚಿಕ್ಕಮಗಳೂರು: ಎಂಬಿಬಿಎಸ್ ಓದಲೆಂದು ಫಿಲಿಪೈನ್ಸ್‌ಗೆ ಹೋಗಿದ್ದ ಚಿಕ್ಕಮಗಳೂರಿನ ವಿದ್ಯಾರ್ಥಿನಿ ಐಶ್ವರ್ಯ ಅಲ್ಲಿನ ಪ್ರಬಲ ಭೂಕಂಪದ ಪರಿಸ್ಥಿತಿಯಲ್ಲಿ ಸಿಲುಕಿ ಪರದಾಡುತ್ತಿದ್ದಾಳೆ.
ಕರ್ನಾಟಕದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ : ಕೆ.ಜೆ.ಜಾರ್ಜ್
ಚಿಕ್ಕಮಗಳೂರು: ಕರ್ನಾಟಕದಲ್ಲಿ ಈಗಾಗಲೇ ಒಬ್ಬರು ಸಿಎಂ ಇದ್ದಾರೆ. ಸಿಎಂ ಕುರ್ಚಿ ಖಾಲಿ ಇಲ್ಲ. ಅದು ಖಾಲಿಯಾದ ಮೇಲೆ ಅದರ ಬಗ್ಗೆ ತೀರ್ಮಾನ ಮಾಡೋಣ ಎಂದು ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಐದು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದು ಸ್ಪಷ್ಟಪಡಿಸಿದ್ದಾರೆ.
ಮಹಾತ್ಮ ಗಾಂಧೀಜಿ ಮೌಲ್ಯ ಪ್ರತಿಪಾದನೆಯ ಅನುಯಾಯಿ
ಚಿಕ್ಕಮಗಳೂರು, ಮಹಾತ್ಮ ಗಾಂಧಿಯವರು ಮೌಲ್ಯ ಪ್ರತಿಪಾದನೆ ಅನುಯಾಯಿ. ಅಹಿಂಸೆ ಪರ ಹಾಗೂ ಸ್ವದೇಶಿ ಅಭಿಯಾನಕ್ಕೆ ಮುನ್ನುಡಿ ಬರೆದವರು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.
ಜಾತ್ಯತೀತ ರಾಷ್ಟ್ರ ನಿರ್ಮಾಣಕ್ಕೆ ಗಾಂಧಿ ಕೊಡುಗೆ ಅಪಾರ : ಆನಂದ್
ಕಡೂರು, ಅಹಿಂಸೆ, ಶಾಂತಿ ಹೋರಾಟಗಳ ಮೂಲಕ ಜಾತ್ಯತೀತ ರಾಷ್ಟ್ರ ನಿರ್ಮಾಣಕ್ಕೆ ಮಹಾತ್ಮ ಗಾಂಧಿಜಿ ಕೊಡುಗೆ ಅಪಾರ ಆ ಕಾರಣದಿಂದ ಅವರು ರಾಷ್ಟ್ರಪಿತರಾದರು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಅಹಿಂಸಾ ಹೋರಾಟದಿಂದ ಸ್ವಾತಂತ್ರ್ಯ ಗಳಿಸುವುದನ್ನು ತೋರಿಸಿದ ಮಹಾನ್ ನಾಯಕ ಗಾಂಧೀಜಿ: ತಮ್ಮಯ್ಯ
ಚಿಕ್ಕಮಗಳೂರು, ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ರಾಷ್ಟ್ರಪಿತ ನೆನಪಿನಂಗಳದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿಯನ್ನು ಮಹಾತ್ಮರ ಪುತ್ಥಳಿ ಹಾಗೂ ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್, ಇತರರು ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ನೆರವೇರಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಹುಟ್ಟುಹಬ್ಬದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಲಾಯಿತು.
ಡಿ.ಕೆ. ಶಿವಕುಮಾರ್ ಸಿಎಂ ಆಗಲು ನವರಾತ್ರಿ ಉಪವಾಸ ಮಾಡಿದ ಕುಣಿಗಲ್ ಶಾಸಕ
ಕುಣಿಗಲ್ ಅಭಿವೃದ್ಧಿಗೆ ತುಮಕೂರು ಜಿಲ್ಲೆಯ ಹಲವಾರು ನಾಯಕರು ಅಸಹಕಾರ ತೋರಿದ್ದಾರೆ. ಅಭಿವೃದ್ಧಿಗೆ ಅನುದಾನದ ಸಮಸ್ಯೆ ನಮ್ಮನ್ನು ಕಾಡುತ್ತಿದೆ ಎಂಬ ನೋವು ನನಗಿದೆ,
ಆನೆಗಳ ಸೊಂಡಲು, ಕಿವಿ, ಕಾಲುಗಳಿಗೆ ಅಲಂಕಾರ...
ಬಣ್ಣದ ಅಲಂಕಾರ ಮುಗಿದ ಮೇಲೆ ಆನೆಗಳ ಕಾಲಿಗೆ ಗೆಜ್ಜೆ, ಕತ್ತಿಗೆ ಗಂಟೆ ಸರ, ಮಾವಿನ ಸರ, ಅರಳಿ ಎಲೆಯ ಸರ, ಚಿನ್ನ ಲೇಪಿತ ಹಣೆ ಪಟ್ಟಿ ಧರಿಸಿ ಸಿಂಗರಿಸಲಾಯಿತು.
ಶರಣ ಸಂಸ್ಕೃತಿ ಉತ್ಸವಕ್ಕೆ ಜಾನಪದ ಕಲಾ ಮೇಳದ ಮೆರಗು
ಬಸವಕೇಂದ್ರದ ಮುರುಘಾಮಠದಿಂದ ನಡೆಯುತ್ತಿರುವ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಗುರುವಾರ ಚಿತ್ರದುರ್ಗದ ಪ್ರಮುಖ ರಸ್ತೆಯಲ್ಲಿ ಜಾನಪದ ಕಲಾ ತಂಡಗಳು ಮೆರವಣಿಗೆ ನಡೆಸಿದವು.
< previous
1
...
844
845
846
847
848
849
850
851
852
...
14721
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ