• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇತಿಹಾಸ ಪ್ರಸಿದ್ಧ ರಾಜ್ಯಮಟ್ಟದ ಬಯಲು ಜಂಗಿ ಕುಸ್ತಿಗೆ ಸಜ್ಜುಗೊಂಡಿದೆ ತರೀಕೆರೆ
ತರೀಕೆರೆ ಶ್ರೀ ಆಯುಧ ಪೂಜೆ, ಶ್ರೀ ವಿಜಯದಶಮಿ ಸೇರದಂತೆ ನಾಡಹಬ್ಬ ದಸರಾದ ಸಾಲು ಸಾಲು ಹಬ್ಬದ ದಿನಗಳು ಬಂತೆಂದರೆ ತರೀಕೆರೆ ಪಟ್ಟಣದ ಜನತೆಗೆ ಸಡಗರವೋ ಸಡಗರ.
ಗಾಂಧೀಜಿ, ಶಾಸ್ತ್ರಿ ತತ್ವಾದರ್ಶ ಮೈಗೂಡಿಸಿಕೊಳ್ಳಿ: ಪಟೇಲ್ ರಾಜು
ರಾಮನಗರ: ಮಹಾತ್ಮ ಗಾಂಧಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಮುನ್ನಡೆದರೆ ಸುಭದ್ರವಾದ ದೇಶ ನಿರ್ಮಾಣ ಸಾಧ್ಯವಾಗಲಿದೆ ಎಂದು ಪಟೇಲ್ ಆಂಗ್ಲ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಪಟೇಲ್ ಸಿ.ರಾಜು ಹೇಳಿದರು
ರಾಜಮಾರ್ಗದಲ್ಲಿ ಗಜಪಡೆಯದ್ದೇ ದರ್ಬಾರ್
ಈ ಬಾರಿ ದಸರೆಗಾಗಿ 14 ಆನೆಗಳನ್ನು ಕಾಡಿನಿಂದ ನಾಡಿಗೆ ತರಲಾಗಿತ್ತು. ಎಲ್ಲಾ ಆನೆಗಳು ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಂಡಿದ್ದು ವಿಶೇಷ
ಸರ್ಕಾರಕ್ಕೆ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಎಚ್ಚರಿಕೆ
ರಾಮನಗರ: ಸರ್ಕಾರಿ ನೌಕರರಿಗೆ ನೀಡುವ ಎಲ್ಲಾ ಬಗೆಯ ಸೌಲಭ್ಯಗಳನ್ನೂ ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೂ ನೀಡಬೇಕು. ತಪ್ಪಿದಲ್ಲಿ ರಾಜ್ಯಾದ್ಯಂತ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಸರ್ಕಾರದ ವಿರುದ್ಧ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅಖಿಲ ಕರ್ನಾಟಕ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘದ ರಾಜ್ಯಾಧ್ಯಕ್ಷ ಜಿ.ಹನುಮಂತಪ್ಪ ಎಚ್ಚರಿಕೆ ನೀಡಿದರು.
ಕೋಲಾರಮ್ಮ ಸ್ವಚ್ಛತಾ ಕಾರ್ಯಪಡೆಗೆ ಚಾಲನೆ
ನಗರಗಳು ಮತ್ತು ಪಟ್ಟಣಗಳ ಉದ್ಯಾನವನಗಳ ಸ್ವಚ್ಛತೆ ಕಾಪಾಡುವುದು. ರಸ್ತೆಗಳು, ಚರಂಡಿಗಳು, ಮತ್ತು ಕೆರೆಗಳಲ್ಲಿ ತ್ಯಾಜ್ಯ ಸಂಗ್ರಹವಾಗದಂತೆ ನೋಡಿಕೊಳ್ಳುವುದು. ತ್ಯಾಜ್ಯ ವಿಲೇವಾರಿ ಮತ್ತು ಸ್ವಚ್ಛತೆ ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸುವುದು ಮತ್ತು ಅಗತ್ಯವಿದ್ದರೆ ಎಫ್.ಐ.ಆರ್ ದಾಖಲಿಸುವುದು ಕಾರ್ಯಪಡೆಯ ಕೆಲಸ.
ಸೀತಂಪಲ್ಲಿ-ಮಲ್ಲಂಪಲ್ಲಿ ಸೇತುವೆ ಲೋಕಾರ್ಪಣೆಗೆ ಸಿದ್ಧ
ಸೇತುವೆಯ ಮೇಲೆ ಪಾಲಾರ್ ನದಿಯ ನೀರು ಹರಿಯುತ್ತಿದ್ದು, ಸ್ಥಳೀಯ ರೈತರು ವಿದ್ಯಾರ್ಥಿಗಳು ವೃದ್ಧರು ವಾಹನ ಸವಾರರು ಓಡಾಡಲು ಸಮಸ್ಯೆಯಾಗಿತ್ತು, ರೈತರಂತೂ ತಮ್ಮ ಬೆಳೆಗಳನ್ನು ಆಂಧ್ರದ ವಿ.ಕೋಟೆ, ಕೋಲಾರ ಇತರೆ ಮಾರುಕಟ್ಟೆಗಳಿಗೆ ಸರಕು ಸಾಗಟಕ್ಕೂ ತೀವ್ರ ಸಮಸ್ಯೆ ಆಗಿತ್ತು. ಇದರಿಂದ ೫ ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿ ಸೇತುವೆ ನಿರ್ಮಿಸಲಾಗಿದೆ.
ಸರ್ಕಾರಿ ನೌಕರರ ಸೊಸೈಟಿಗೆ 50.58 ಲಕ್ಷ ಲಾಭ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಲ್ಟಿಪರಪಜ್ ಕೋ ಆಪ್ ಸೊಸೈಯಿಟಿಯಿಂದ ಸರ್ಕಾರಿ ನೌಕರರಿಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಿಗಿಂತ ಸ್ಪರ್ಧಾತ್ಮಕ ಅಂದರೆ ಶೇ.10ಕ್ಕಿಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಣೆ
ಡಿಸಿಸಿ ಬ್ಯಾಂಕ್‌ಗೆ ಅಣ್ಣಾಸಾಹೇಬ್ ಜೊಲ್ಲೆ ಆಯ್ಕೆ ನಿಶ್ಚಿತ
ಅ.19ರಂದು ನಡೆಯುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಿಪ್ಪಾಣಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿರುವ ನಿಯೋಜಿತ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆಯವರ ಆಯ್ಕೆ ನಿಶ್ಚಿತ
ಕಿತ್ತೂರು ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿ
ಪ್ರತ್ಯೇಕ ಸಚಿವಾಲಯದ ಜೊತೆಗೆ ಬೆಳಗಾವಿಯನ್ನು ಎರಡನೇ ರಾಜಧಾನಿ ಎಂದು ಘೋಷಿಸಬೇಕು ಹಾಗೂ ಸುವರ್ಣ ಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರವನ್ನಾಗಿಸುವಂತೆ ಆಗ್ರಹ
ಯುಕೆಪಿ-ಮೂರು ವರ್ಷದೊಳಗೆ ರೈತರಿಗೆ ಪರಿಹಾರ: ಸಚಿವ ಎಚ್‌.ಕೆ. ಪಾಟೀಲ
ಉತ್ತರ ಕರ್ನಾಟಕದ ಬಹುದೊಡ್ಡ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, ಮೂರು ವರ್ಷಗಳ ಅವಧಿಯಲ್ಲಿ ಭೂಮಿ ಕಳೆದುಕೊಳ್ಳುವ ರೈತರಿಗೆ ಪರಿಹಾರ ಒದಗಿಸಲಾಗುವುದು ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದಿಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು.
  • < previous
  • 1
  • ...
  • 846
  • 847
  • 848
  • 849
  • 850
  • 851
  • 852
  • 853
  • 854
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved