ಸಿದ್ದರಾಮಯ್ಯ ಅಧಿಕಾರ ವಿಸ್ತರಣೆಗಾಗಿ ಜಾತಿಗಣತಿ: ಸುನಿಲ್ ಕುಮಾರ್ಸಮೀಕ್ಷೆಗೆ ವಿರೋಧ ಮಾಡಿ ಬಿಜೆಪಿ ಜನರ ದಾರಿ ತಪ್ಪಿಸುವುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸುನಿಲ್ ಕುಮಾರ್, ಪೂರ್ವ ಸಿದ್ಧತೆ ಇಲ್ಲದ ಈ ಸಮೀಕ್ಷೆಯಿಂದ ಜನರಿಗಾಗಲಿ ಸರ್ಕಾರಕ್ಕಾಗಲಿ ಲಾಭ ಇಲ್ಲ. ಬದಲಾಗಿ ಸಿದ್ದರಾಮಯ್ಯ ಅಧಿಕಾರ ವಿಸ್ತರಣೆಗೆ ಅನುಕೂಲ ಆಗಲಿದೆ ಎಂದವರು ಹೇಳಿದ್ದಾರೆ.