ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮರಗೋಡಿನ ಶಿವ ಪಾರ್ವತಿ ದೇವಾಲಯದಲ್ಲಿ ಗೋಪೂಜೆ, ದುರ್ಗಾಪೂಜೆ ಸಂಪನ್ನ
ಮರಗೋಡಿನ ಶಿವ ಪಾರ್ವತಿ ದೇವಾಲಯದಲ್ಲಿ ಗೋ ಪೂಜೆ ದುರ್ಗಾಪೂಜೆ ಶ್ರದ್ಧಾ ಭಕ್ತಿಯಿಂದ ನಡೆಯಿತು.
ಕಾಂತಾರ ೧ ಸಿನಿಮಾದಲ್ಲಿ ಶಶಿರಾಜ್ ಕಾವೂರು ‘ಬಹ್ಮಕಲಶ’ ಹಾಡು ದಾಖಲೆ
ಕಾಂತಾರ ಚಾಪ್ಟರ್ 1ರಲ್ಲೂ ಸಾಹಿತಿ ಶಶಿರಾಜ್ ಕಾವೂರು ಬ್ರಹ್ಮಕಲಶವೊಂದರ ಹಾಡು ಬರೆದಿದ್ದಾರೆ. ಈ ಹಾಡು ಈಗಾಗಲೇ ಯೂಟ್ಯೂಬ್‌ನಲ್ಲಿ ರಿಲೀಸ್ ಆಗಿದ್ದು, ಒಂದೇ ದಿನದಲ್ಲಿ 9 ಲಕ್ಷ ವ್ಯೂ ಪಡೆದಿದೆ.
ಕಾಯಿದೆ ತಿದ್ದುಪಡಿಗಳ ಬಗ್ಗೆ ಅರಿವು ಮೂಡಿಸುವ ಕಾರ್ಯ: ಶಶಿಕುಮಾರ್ ರೈ ಬಾಲ್ಯೊಟ್ಟು
ಮಂಗಳೂರು ಹಾಗೂ ಮೂಡುಬಿದಿರೆ ತಾಲೂಕಿನ ಎಲ್ಲ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಿಶೇಷ ತರಬೇತಿ ಶಿಬಿರ ದ.ಕ. ಸಹಕಾರಿ ಹಾಲು ಒಕ್ಕೂಟದ ಡಾ. ವರ್ಗೀಸ್ ಕುರಿಯನ್ ಸಭಾಂಗಣದಲ್ಲಿ ನಡೆಯಿತು.
ಕುಂಚಬ್ರಹ್ಮ ಮಿಣಜಗಿ ಹೆಸರಲ್ಲಿ ರಾಷ್ಟೀಯ ಟ್ರಸ್ಟ್ ಆಗಲಿ
ಸಾರ್ವಜನಿಕ ವಲಯದಲ್ಲಿ ಕಲಾವಿದ ಮತ್ತು ಕಲಾ ಗ್ಯಾಲರಿ ಬೆಳೆಸುವುದು ಹಾಗೂ ಸಂರಕ್ಷಿಸುವುದು ಮುಖ್ಯವಾದ ಕಾರ್ಯವಾಗಿದೆ. ಕಲಾ ಶಾಲೆಯಲ್ಲಿ ಮೇಧಾವಿ ಕಲಾವಿದರ ಕಲಾಕೃತಿಯಿಂದ ಅನೇಕ ವಿಷಯಗಳು ಗ್ರಹಿಸಬಹುದಾಗಿದೆ.
ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ 87ನೇ ಸಂಸ್ಥಾಪನಾ ದಿನಾಚರಣೆ
ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘ (ಜಿಎಸ್‌ಬಿ) ಇದರ 87ನೇ ಸಂಸ್ಥಾಪನಾ ದಿನಾಚರಣೆ ಸುಜೀರ್ ಸಿ.ವಿ. ನಾಯಕ್ ಸಭಾಂಗಣದಲ್ಲಿ ಭಾನುವಾರ ನಡೆಯಿತು
₹4000ರಿಂದ ₹500ಕ್ಕೆ ಕುಸಿದ ಈರುಳ್ಳಿ ಬೆಲೆ!
ಹಂಗಾಮು ಶುರುವಾಗಿ ಈರುಳ್ಳಿ ಮಾರುಕಟ್ಟೆಗೆ ಬರುತ್ತಿದ್ದಂತೆ ಬೆಲೆ ತೀವ್ರ ಕುಸಿತವಾಗಿದ್ದು, ಪ್ರಥಮ ದರ್ಜೆ ಈರುಳ್ಳಿಯೇ ₹1000ದಿಂದ ₹1200 ವರೆಗೆ ಮಾರಾಟವಾಗುತ್ತಿದ್ದರೆ, ದ್ವಿತೀಯ ದರ್ಜೆಯ ಈರುಳ್ಳಿ ಕ್ವಿಂಟಲ್‌ಗೆ ₹300ರಿಂದ 500ಕ್ಕೆ ಮಾರಾಟವಾಗುತ್ತಿದೆ.
ಪ್ರತಿ ಕ್ವಿಂಟಲ್‌ಗೆ ₹8768ರಂತೆ ಹೆಸರು ಖರೀದಿ: ಡಿಸಿ ಶ್ರೀಧರ್
ಎಫ್ಎಕ್ಯು ಗುಣಮಟ್ಟದ ಹೆಸರು ಉತ್ಪನ್ನವನ್ನು ಪ್ರತಿ ಕ್ವಿಂಟಲ್‌ಗೆ ₹8768ರಂತೆ ನಿಗದಿಪಡಿಸಲಾಗಿದೆ.
ಅಭಿವೃದ್ಧಿಯಲ್ಲಿ ಎಸ್‌ಎಸ್‌ಕೆ ಸಮಾಜ ಮಾದರಿ: ಶಶಿಕುಮಾರ ಮೇರವಾಡೆ
ಎಸ್‌ಎಸ್‌ಕೆ ಸಮಾಜದ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು.
ತೇಲಂಗಾರದಲ್ಲಿ ಹಸಿರು ಹೆಜ್ಜೆ ವಿಶೇಷ ಕಾರ್ಯಕ್ರಮ
ತಾಲೂಕಿನ ತೇಲಂಗಾರ ಮೈತ್ರಿ ಸಭಾಭವನದಲ್ಲಿ ನಡೆದ ಬೆಂಗಳೂರಿನ ಅಂತರಂಗ ಪ್ರತಿಷ್ಠಾನದ ಪ್ರೇರಣಾ ಮಾಸದ ಸರಣಿಯ ಹಸಿರು ಹೆಜ್ಜೆ ವಿಶೇಷ ಕಾರ್ಯಕ್ರಮವನ್ನು ಹಿರಿಯರಾದ ನಾಗಪ್ಪ ಗಾಂವ್ಕರ ಗಿಡಗಳಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು.
ದೌರ್ಜನ್ಯ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ನೀಡಿ: ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ದಾಖಲಾಗುವ ದೌರ್ಜನ್ಯ ಪ್ರಕರಣಗಳಲ್ಲಿನ ಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ ಅನವಶ್ಯಕ ವಿಳಂಬವಾಗುವುದನ್ನು ತಪ್ಪಿಸಿ, ಆದಷ್ಟು ಶೀಘ್ರದಲ್ಲಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು.
< previous
1
...
850
851
852
853
854
855
856
857
858
...
14721
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ