ಈ ಬಾರಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಎಳ್ಳು ನೀರು?ಪ್ರತಿವರ್ಷವೂ ಅ. 2 ಗಾಂಧಿ ಜಯಂತಿಗೂ ತಿಂಗಳ ಮೊದಲೇ, ರಾಜ್ಯದ 6022 ಗ್ರಾಮ ಪಂಚಾಯಿತಿಗಳ ಸಾಧನೆಯ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿತ್ತು. ಆದರೆ, ಈ ಬಾರಿ ಸರ್ಕಾರ ಗಾಂಧಿ ಗ್ರಾಮ ಪುರಸ್ಕಾರ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಯಾವ ಆದೇಶವೂ ನೀಡಿಲ್ಲ.