ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದುರ್ಗಾ ಸಪ್ತಸತಿ ಪಠಣದಿಂದ ಆರೋಗ್ಯ ಪ್ರಾಪ್ತಿ
ದೈಹಿಕ-ಮಾನಸಿಕ ಆರೋಗ್ಯ ಸುಧಾರಣೆ, ಆರ್ಥಿಕ ಸ್ಥಿತಿ ವೃದ್ಧಿ, ಮನಶಾಂತಿ, ದೇವಿಯ ಆಶೀರ್ವಾದ ಹಾಗೂ ಗ್ರಹದೋಷ ಪರಿಹಾರವಾಗುತ್ತದೆ
ದನದ ಕೊಟ್ಟಿಗೆ ನಿರ್ಮಾಣದ ಹಣ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಸಾಲ ಕೊಟ್ಟವರ ಕಿರುಕುಳ ತಾಳದೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರು ಮಂಗಳವಾರ ದಿಢೀರ್ ರಣತೂರ ಗ್ರಾಮ ಪಂಚಾಯಿತಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು.
ಅಕ್ಟೋಬರ್ 10ರಿಂದ ಪಂಚಮಸಾಲಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ
ಪಂಚಮಸಾಲಿ ಸಮಾಜದ ಸ್ವಾಭಿಮಾನದ ವಿಶೇಷ ಉಚಿತ ತರಬೇತಿ ಕಾರ್ಯಾಲಗಾರವನ್ನು ಅ. 10ರಿಂದ ಎರಡು ದಿನ ತಾಲೂಕಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಹಮ್ಮಿಕೊಳ್ಳಲಾಗಿದೆ. ಸದುಪಯೋಗ ಪಡೆದುಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷ ಸೋಮನಗೌಡ್ರ ಪಾಟೀಲ ಹೇಳಿದರು.
ಬುದ್ಧಿಮಾಂದ್ಯಳಿಂದ ಅಂಬೇಡ್ಕರ್ ಭಾವಚಿತ್ರ ವಿರೂಪ
ಕೊನೆಗೆ ಗ್ರಾಮದಲ್ಲಿದ್ದ ಮತಿಹೀನ ಮಹಿಳೆ ಶರಣಮ್ಮ ಎನ್ನುವಾಕೆ ಈ ಕೃತ್ಯ ನಡೆಸಿದ್ದಾರೆಂದು ಗೊತ್ತಾಗಿದ್ದರಿಂದ ಗ್ರಾಮಸ್ಥರು ಮತ್ತು ದಲಿತ ಪರ ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ಸಮಜಾಯಿಸಿದರು.
ಪ್ರಧಾನಮಂತ್ರಿ ಸ್ವನಿಧಿ ಯೋಜನೆ ₹ 15 ಸಾವಿರಕ್ಕೆ ಏರಿಕೆ
ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯ ಫಲಾನುಭವಿಗಳಿಗೆ ಆರಂಭಿಕ ೧೦ ಸಾವಿರ ಬದಲಾಗಿ ೧೫ ಸಾವಿರದ ಹಂತ ಆರಂಭಿಸಲಾಗಿದೆ. ಈಗಾಗಲೇ ಮೊದಲ ಹಂತದ ಸಾಲ ಯೋಜನೆ ಅರ್ಹ ಫಲಾನುಭವಿಗಳಿಗೆ ಯೋಜನೆಯ ನಿಧಿಯಲ್ಲಿ ಏರಿಕೆಯಾಗಿದೆ. ಯೋಜನೆಯಡಿ ಏರಿಕೆಯ ಹಂತಗಳನ್ನು ಪರಿಗಣಿಸಲಾಗಿದೆ ಎಂದು ಎಸ್‌ಬಿಐ ಬ್ಯಾಂಕ್ ವ್ಯವಸ್ಥಾಪಕ ನಾಗನಗೌಡ್ರ ಹೇಳಿದರು.
ಕನಕದಾಸರಿಂದ ವಿಶ್ವವೇ ಜ್ಞಾಪಿಸಿಕೊಳ್ಳುವಂತಹ ಸಾಧನೆ-ಸಂಸದ ಬೊಮ್ಮಾಯಿ
ಯುದ್ಧ ಪರಂಪರೆಯಿಂದ ನೆಮ್ಮದಿ ಸಾಧ್ಯವಿಲ್ಲವೆಂಬುದನ್ನು ಅರಿತು ಶಸ್ತ್ರಗಳನ್ನು ತ್ಯಜಿಸಿದ ಅದೆಷ್ಟೋ ರಾಜ ಮಹಾರಾಜರು ಬಳಿಕ ದಾರ್ಶನಿಕರಾಗಿ ಬದುಕನ್ನು ಮುಂದುವರೆಸುವ ಮೂಲಕ ವಿಶ್ವವೇ ಜ್ಞಾಪಿಸಿಕೊಳ್ಳುವಂತಹ ಸಾಧನೆ ಮಾಡಿದ್ದು ಅಂತಹವರಲ್ಲಿ ದಾಸಶ್ರೇಷ್ಠ ಕನಕದಾಸರು ಮುಂಚೂಣಿಯಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದರು.
ಮನೆ ಮನೆಗೆ ಪೊಲೀಸ್ ಭೇಟಿ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ: ಎಸ್ಪಿ
ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಎಲ್ಲಾ ಕಡೆಗಳ ಜನತೆಯಿಂದ ಉತ್ತಮ ಸ್ಪಂದನೆ ದೊರಕಿದೆ.
ಲೋಕಜ್ಞಾನ ಅರಿಯಲು ಗ್ರಂಥಾಲಯದ ಪುಸ್ತಕಗಳು ಸಹಕಾರಿ-ಶಾಸಕ ಕೋಳಿವಾಡ
ಲೋಕಜ್ಞಾನ ಅರಿಯಲು ಗ್ರಂಥಾಲಯಗಳಲ್ಲಿನ ಪುಸ್ತಕಗಳು ಸಹಕಾರಿಯಾಗಿವೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ರಟ್ಟೀಹಳ್ಳಿ ಪಟ್ಟಣ ಪಂಚಾಯತ್ ಬಿಜೆಪಿ ಮಡಿಲಿಗೆ
ರಟ್ಟೀಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲದಿಂದ ರವೀಂದ್ರ ಮುದಿಯಪ್ಪನವರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಶಿವಕುಮಾರ ಉಪ್ಪಾರ ಆಯ್ಕೆಯಾಗುವ ಮೂಲಕ ಬಿಜೆಪಿ ಅಧಿಕಾರದ ಗದ್ದುಗೇರಿದೆ.
ವಿದ್ಯಾರ್ಥಿಗಳು ಓದಿನಲ್ಲಿ ಶ್ರಮಜೀವಿಗಳಾಗಲಿ: ಎಂ.ವಿ. ಪಾಟೀಲ
ಪ್ರತಿಯೊಂದು ಮನೆಯಲ್ಲಿ ನಿಮ್ಮ ತಂದೆ ತಾಯಿಗಳು ಬಹಳ ಕಷ್ಟಪಟ್ಟು ನಿಮ್ಮನ್ನು ಶಿಕ್ಷಣ ಕಲಿಸುವರು. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿ ನಿಮ್ಮ ಜೀವನದಲ್ಲಿ ಕಷ್ಟಪಟ್ಟು ಕಲಿತರೆ ಮುಂದಿನ ದಿನಗಳಲ್ಲಿ ಕಲಿತ ಕಾಲೇಜಿಗೆ ಮತ್ತು ನಿಮ್ಮ ತಂದೆ- ತಾಯಿಗೆ ಮತ್ತು ದೇಶಕ್ಕೆ ಉತ್ತಮ ನಾಗರಿಕರಾಗಲು ಸಾಧ್ಯವಾಗುತ್ತದೆ.
< previous
1
...
852
853
854
855
856
857
858
859
860
...
14721
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ