ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜೇಕಿನಕಟ್ಟಿ ಗ್ರಾಮದಲ್ಲಿ ಮಹಿಳೆಯರ ದೇಣಿಗೆ ಹಣದಲ್ಲಿ ರಥ ನಿರ್ಮಾಣ
ಜಿಲ್ಲೆಯ ಸವಣೂರ ತಾಲೂಕಿನ ಜೇಕಿನಕಟ್ಟಿ ಗ್ರಾಮದಲ್ಲಿ ಮಹಿಳೆಯರ ದೇಣಿಗೆಯ ಹಣದಲ್ಲಿ ನೂತನವಾಗಿ ಗ್ರಾಮದ ಉಡಚಮ್ಮದೇವಿಯ ರಥ ನಿರ್ಮಾಣವಾಗಿದ್ದು, ಅ. 2ರಂದು ವಿಜಯದಶಮಿ ಹಬ್ಬದಂದು ರಥ ಲೋಕಾರ್ಪಣೆಗೊಳ್ಳಲಿದೆ.
ರೈತರಿಗೆ ವಿತರಿಸುವ ಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ
ಕಾಂಗ್ರೆಸ್ ಸರ್ಕಾರ ರೈತರಿಗೆ ನೀಡುವ ಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವ ಮೂಲಕ ಇಡೀ ರೈತ ಸಮೂಹಕ್ಕೆ ಅನ್ಯಾಯ ಮಾಡಿದೆ. ಅಲ್ಲದೆ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದು ಧಾರವಾಡ ಕೆಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಗಂಗಣ್ಣ ಸಾತಣ್ಣವರ ಹೇಳಿದರು.
ಹಾನಗಲ್ಲ ತಾಲೂಕಲ್ಲಿ ಶೇ. 58ರಷ್ಟು ಸಮೀಕ್ಷೆ ಪೂರ್ಣ
ಹಾನಗಲ್ಲ ತಾಲೂಕಿನ 65502 ಕುಟುಂಬಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಈಗಾಗಲೇ ಶೇ.58 ರಷ್ಟು ಸಾಧನೆ ಮಾಡಿದ್ದು, ಹಾವೇರಿ ಜಿಲ್ಲೆಯಲ್ಲಿಯೇ ಹಾನಗಲ್ ಮುಂಚೂಣಿಯಲ್ಲಿದೆ.
ಔಷಧಿ ದುರ್ಬಳಕೆಗೆ ಕಡಿವಾಣ ಬೀಳಲಿ: ಡಾ. ಶಂಕರ ನಾಯ್ಕ
ವಿಶ್ವ ಪಾರ್ಮಸಿಸ್ಟ್ ದಿನಾಚರಣೆಗೆ ‘ಆರೋಗ್ಯದ ಬಗ್ಗೆ ಯೋಚಿಸಿ, ಔಷಧಿಕಾರರ ಬಗ್ಗೆ ಯೋಚಿಸಿ’ ಎಂಬುದು ಈ ವರ್ಷದ ಸಂದೇಶವಾಗಿದೆ. ವೈದ್ಯರಷ್ಟೇ ಫಾರ್ಮಸಿಸ್ಟ್‌ಗಳ ಪಾತ್ರ ಪ್ರಮುಖವಾಗಿದೆ. ರೋಗಿಗಳಿಗೆ ಅಗತ್ಯ ಔಷಧಿಗಳ ವಿತರಣೆಗೆ ಹಾಗೂ ರೋಗ ನಿಯಂತ್ರಣಕ್ಕೆ ಫಾರ್ಮಸಿಸ್ಟ್‌ಗಳ ಸೇವೆ ಸ್ಮರಣೀಯ.
ಕಾಣೆಯಾದ ಮಕ್ಕಳ ಪತ್ತೆಗೆ ಕ್ರಮವಹಿಸಿ: ಎಸ್ಪಿ ಎಸ್. ಜಾಹ್ನವಿ
ಕಳೆದ 2021 ರಿಂದ 2025ರ ಸೆಪ್ಟೆಂಬರ್ ವರೆಗೂ 18 ವರ್ಷದ ಒಳಗಿನ ಮಕ್ಕಳು ಒಟ್ಟು 299 ಮಕ್ಕಳು ಕಾಣೆಯಾಗಿದ್ದಾರೆ. ಅದರಲ್ಲಿ ಹುಡುಗರು 97 ಹುಡಿಗಿಯರು 202 ಮಕ್ಕಳು ಕಾಣೆಯಾಗಿದ್ದಾರೆ. ಅದರಲ್ಲಿ 287 ಮಕ್ಕಳು ಪತ್ತೆಯಾಗಿದ್ದಾರೆ.
ನವರಾತ್ರಿ ಅಂಗವಾಗಿ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ ರೂಪಾಲಿ
ನವರಾತ್ರಿ ಅಂಗವಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಮಂಗಳವಾರ ಕಾರವಾರ ಹಾಗೂ ಅಂಕೋಲಾದ ವಿವಿಧ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು.
ಸ್ವಯಂ ಘೋಷಣೆ ಮೂಲಕ ಸಮೀಕ್ಷೆಯಲ್ಲಿ ಭಾಗವಹಿಸಿ: ಅಪರ ಜಿಲ್ಲಾಧಿಕಾರಿ
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸಲು ಈಗಾಗಲೇ ರಾಜ್ಯಾದ್ಯಂತ ಸಮೀಕ್ಷೆ ಕಾರ್ಯ ಆರಂಭಗೊಂಡಿದೆ.
ಉದಯೋನ್ಮುಕ ಕವಿಗಳು ಕವನ ರಚನೆಗೆ ಆದ್ಯತೆ ನೀಡಲಿ: ಡಾ. ಮಲ್ಲಿಕಾ
ಕವಿ ಹಾಗೂ ವಿಜ್ಞಾನಿಗಳ ಆಲೋಚನೆ ಒಂದೇ ಆಗಿದೆ
ರೇಬಿಸ್ ಮುಕ್ತ ಜಿಲ್ಲೆಯನ್ನಾಗಿಸಲು ಒಟ್ಟಾಗಿ ಪ್ರಯತ್ನಿಸಿ
ಗ್ರಾಮೀಣ ಪ್ರದೇಶಗಳಲ್ಲಿ ಈ ರೇಬಿಸ್ ರೋಗದ ಕುರಿತು ಹೆಚ್ಚಾಗಿ ಜಾಗೃತಿ ಕಾರ್ಯಕ್ರಮ ಮಾಡಬೇಕು
ಟ್ರಾಫಿಕ್ ನಿರ್ವಹಣೆ ಸಮಸ್ಯೆಗಳಾಗದಂತೆ ಮುಂಜಾಗ್ರತೆ ವಹಿಸಿ
ಅಧಿಕಾರಿಗಳಿಗೆ ನೀಡಿದ ಕೆಲಸ ಮುಂದೆ ನಿಂತು ಜವಾಬ್ದಾರಿಯಿಂದ ಮಾಡಬೇಕು
< previous
1
...
853
854
855
856
857
858
859
860
861
...
14721
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ